Crime News:
ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...
Bollyood News:
ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...
Film News:
ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ...
ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ:
ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...
Film News:
ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ ಪ್ರಜ್ಞೆ ಬಂದಿದೆ ಎಂದು ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ.
ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...
Film News:
ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದ್ದು ಸೋನು ಸೂದ್ ಸಹಾಯ ಮಾಡಿದ್ದಾರೆ.. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು...
Film News:
ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ ನಟಿಸಿದ್ದಂತ ನಟ ಹರೀಶ್ ರೈಗೆ ಕ್ಯಾನ್ಸರ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಈಗ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡಿದ್ದಂತ ಚಿತ್ರ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ...
Film News:
ಒಂದು ಕಾಲದ ಟಾಪ್ ನಟಿ ಈಗ ಉತ್ತಮ ಪೋಷಕ ನಟಿಯಾಗಿ ಬಣ್ಣ ಹಚ್ಚುತ್ತಿರುವ ಪವಿತ್ರ ಲೋಕೇಶ್ ಇದೀಗ ಟಾಕ್ ಆಫ್ ದಿ ಇಂಡಸ್ಟ್ರಿ ಆಗಿದ್ದಾರೆ. ನಟ ನರೇಶ್ ಜೊತೆಗೆ ನಟಿ ಹೆಸರು ಸೇರಿಕೊಂಡಿದ್ದೇ ಇವರಿಗೆ ಮುಳ್ಳಾಗಿ ಪರಿಣಮಿಸಿದೆ.ಪವಿತ್ರಾ ಲೋಕೇಶ್ ಕಳೆದ ಕೆಲವು ವರ್ಷಗಳಿಂದ, ಅವರು ಹಿರಿಯ ನಾಯಕ-ಕಮ್-ಕ್ಯಾರೆಕ್ಟರ್ ಆರ್ಟಿಸ್ಟ್ ನರೇಶ್ ಅವರೊಂದಿಗಿನ ಡೇಟಿಂಗ್...
Film News:
ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...