Tuesday, October 13, 2026

ಸಿನಿಮಾ

ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

Film News: ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ  ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು...

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

Film News update: ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...

ರವಿಚಂದ್ರನ್ ಮಗನ ಮದುವೆಯಲ್ಲಿ ತಾರಾ ಬಳಗ, ರಾಜಕೀಯ ನಾಯಕರು..!

Film News: ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವಿವಾಹ ಬಹಳ ಅದ್ದೂರಿಯಾಗಿ ನಡೆಯಿತು. ವಿವಾಹ,ಅರತಕ್ಷತೆ ಸೇರಿ ಮೂರು ದಿನಗಳು ರವಿಮಾಮನ ಮನೆಯಲ್ಲಿ ಹಬ್ಬದ ವಾತಾವಾರಣವಿತ್ತು. ಬಹಳಷ್ಟು ತಾರಾಗಣವೇ ಮನೋರಂಜನ್ ಮದುವೆಗೆ ಸಾಕ್ಷಿಯಾಯಿತು. ಹೌದು ರವಿಚಂದ್ರನ್ ಮಗನ ವಿವಾಹ ಅಂದರೆ ಅದು ತಾರಾ ಬಳಗಕ್ಕೆ ಹಬ್ಬವೇ...

ಚಾಲೆಂಜಿಂಗ್ ಸ್ಟಾರ್ ನ ಇಗ್ನೋರ್ ಮಾಡಿದ್ರಾ ಕ್ರೇಝಿ ಸ್ಟಾರ್…!?

Film News: ಕ್ರೇಝಿ ಸ್ಟಾರ್ ಮನೆಯಲ್ಲಿ  ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ. ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...

ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Film News: ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...

ಸಿನಿ ಅಂಗಳದಲ್ಲಿ ಗಾಡ್ ಫಾದರ್ ಹವಾ..! ಸಖತ್ ಸೌಂಡ್ ಮಾಡ್ತಿದೆ ಟೀಸರ್..!

Thelugu Film News: ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...

ಡಾಲಿ ಧನಂಜಯ್ ಗೆ ಜನ್ಮದಿನದ ವಿಶ್ ಮಾಡಿದ್ರು ಅಮೃತಾ..! ಮದುವೆ ಯಾವಾಗ ಎಂದ ಅಭಿಮಾನಿಗಳು..!

Film news: ಡಾಲಿ ಧನಂಜಯ್ ಅವರ 36ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ, ಅನೇಕರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟಿ ಅಮೃತಾ ಅಯ್ಯಂಗಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ ಗಮನ ಸೆಳೆದಿದ್ದಾರೆ. ಧನಂಜಯ್ ಜೊತೆಗಿನ ಸುಂದರ ಫೋಟೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಧನು' ಎಂದು ಹೇಳಿದ್ದಾರೆ. ಅಂದಹಾಗೆ ಧನಂಜಯ್ ಮತ್ತು...

’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

Film news: ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್...

ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡ ನಟಿ ಪ್ರಿಯಾಂಕ ಚೋಪ್ರಾ

Bollywood News: ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರು ತನ್ನ ಮಗಳು ಮಾಲ್ತಿ ಮೇರಿಯೊಂದಿಗೆ ಸಮಯ ಕಳೆಯುತ್ತಿದ್ದು, ಇಂದು ಮಗಳೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಪ್ರಿಯಾಂಕ ಪಡೆದುಕೊಂಡಿದ್ದು, ಮಗಳೊಂದಿಗೆ ತಾಯಿಯಾಗಿ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಇನ್ಸ್‌ಸ್ಟಾಗ್ರಾಂ ನಲ್ಲಿಎರಡು ಪೋಟೊಗಳನ್ನು ಹಂಚಿಕೊಂಡಿದ್ದು, ಮೊದಲ ಚಿತ್ರದಲ್ಲಿ ತನ್ನ ಏಳು ತಿಂಗಳ...

ರಶ್ಮಿಕಾ ಮಂದಣ್ಣ ,ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್ ನ್ಯೂಸ್…!

Film News: ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ  ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img