Saturday, October 10, 2026

ಸಿನಿಮಾ

‘ಮಾಸ್ಕ್ ಹಾಕೋಂಡ್ರು ಜನ ನನ್ನನ್ನು ಕಂಡು ಹಿಡಿತಾರೆ ಅನ್ನೋದೇ ಖುಷಿ’

https://youtu.be/2I1Av3cPAj8 ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಹೇಗೆ ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಅನ್ನೋ ಬಗ್ಗೆ ಹೇಳಿದ್ದಾರೆ. ಅಲ್ಲದೇ ಫ್ಯಾನ್ಸ್ ಕಡೆಯಿಂದ ಹೇಗೆ ರೆಸ್ಪಾನ್ಸ್ ಬರತ್ತೆ ಅನ್ನೋ ಬಗ್ಗೆಯೂ ಪಾಯಲ್ ಮಾತನಾಡಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಪಾಯಲ್‌ಗೆ ಆ್ಯಕ್ಟಿಂಗ್, ಡಾನ್ಸ್‌ನಲ್ಲಿ ಇಂಟ್ರೆಸ್ಟ್ ಇತ್ತು. ಪಾಯಲ್ ಕಾಲೇಜು ಕಲಿತಿರುವಾಗ, ಮನೆ ಪಕ್ಕದಲ್ಲೇ ಮೊದಲ ಬಾರಿ, ಒಂದು...

ಪಾಯಲ್ ಮದುವೆಯಾಗುವ ಹುಡುಗನಿಗೆ ಈ ಕ್ವಾಲಿಟೀಸ್ ಇರ್ಬೇಕಂತೆ..

https://youtu.be/1Xm1qM8tGBA ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್‌ ಮೂಲಕ ಕರ್ನಾಟಕದ ಮನೆ ಮಾತಾದ ಪಾಯಲ್ ಚಂಗಪ್ಪಾ, ಇನ್ನೂ ಹಲವು ಶಾರ್ಟ್ ಫಿಲ್ಮ್‌ನಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಪಾಯಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಮದುವೆಯಾಗುವ ಹುಡುಗನಲ್ಲಿ ಯಾವ ರೀತಿಯ ಕ್ವಾಲಿಟೀಸ್ ಇರಬೇಕು ಅಂತಾ ಹೇಳಿದ್ದಾರೆ. ನನ್ನನ್ನು ಮದುವೆಯಾಗುವ ಹುಡುಗ ಒಳ್ಳೆಯವನಾಗಿರ್ಬೇಕು. ನನಗೆ ಸ್ವಾತಂತ್ರ್ಯ ಕೊಡಬೇಕು. ಸಪೋರ್ಟ್ ಮಾಡ್ಬೇಕು....

‘ನನ್ನ ಜೊತೆ ಇರ್ಬೇಕು ಅಂತಾ ನನ್ನ ಮಗಳು ಹೀಗೆ ಸುಳ್ಳು ಹೇಳಿದ್ಲು’

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಬರೀ ಓರ್ವ ನಟನಷ್ಟೇ ಅಲ್ಲ, ಬದಲಾಗಿ ಒಂದು ಕುಟುಂಬದ ಯಜಮಾನ. ಇಬ್ಬರು ಮಕ್ಕಳ ತಂದೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೇ ಬಂದಿದ್ದ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಸೆಲೆಬ್ರಿಟಿಯಾಗಿರುವ ಇಬ್ಬನಿಯ ತಂದೆ. ಆದ್ರೆ ಪ್ರಮೋದ್‌ಗೆ ತಾನು ತನ್ನ ಮಕ್ಕಳಿಗೆ ಟೈಮ್ ಕೊಡೋಕ್ಕೆ ಆಗ್ತಿಲ್ಲಾ ಅನ್ನೋ ಬೇಸರವಿದೆ. ಈ...

“ಲಾಫಿಂಗ್ ಬುದ್ಧ” ಸಿನಿಮಾಗೆ 25 ಕೆಜಿ ದಪ್ಪ ಆಗ್ತಿದ್ದೀನಿ.!

https://youtu.be/7Goo0I9mH0k ನಟ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾ ಲಾಫಿಂಗ್ ಬುದ್ಧ ಸಿನಿಮಾದ ಬಗ್ಗೆ ಮಾತನಾಡಿದ್ದು, ಕೆಲವು ಇಂಟರೆಸ್ಟಿಂಗ್ ಸುದ್ದಿಗಳನ್ನ ಹಂಚಿಕೊಂಡಿದ್ದಾರೆ. ಅದಕ್ಕಿಂತ ಮುಂಚೆ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದ ಬಗ್ಗೆಯೂ ಮಾತನಾಡಿದ ಪ್ರಮೋದ್, ಅದರಲ್ಲಿ ತಮ್ಮ ಪಾತ್ರದ ಬಗ್ಗೆ ಸಿಕ್ಕ ಮೆಚ್ಚುಗೆ ಬಗ್ಗೆ ಹೇಳಿದ್ದಾರೆ. ಈ ಸಿನಿಮಾವನ್ನು ನೋಡಿ ಹಲವರು ಪ್ರಮೋದ್‌ ಅವರಿಗೆ ಕಾಲ್ ಮಾಡಿ,...

‘ಸಂಘ ಕಟ್ಟಿ ಬಾವುಟ ಹಾರ್ಸಬೇಕು ಅಂತಾ ಬಂದವ್ರು ಯಾರೂ ಇಲ್ಲ, ಇದೆಲ್ಲ ಕೋ ಇನ್ಸಿಡೆನ್ಸ್’

https://youtu.be/tSvcNXlEfts ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್‌ಶಿಪ್‌ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...

ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು.? ಅವರು ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಚಿಕ್ಕಣ್ಣ ಏನ್ ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವಂತ ಹಾಸ್ಯ ನಟ ಚಿಕ್ಕಣ್ಣ, ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ...

‘ಶಾಲಿವಾಹನ ಶಕೆ’ ಟೈಟಲ್‍ನ ಮೋಷನ್ ಪೋಸ್ಟರ್ ರಿಲೀಸ್

ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಮ್ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್‍ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ ಜುಲೈಗೆ ಕೊನೆಗೆ ರಿಲೀಸ್ ತಯಾರಿಯಲಿದ್ದು, ಇದೇ ಗ್ಯಾಪ್‍ನಲ್ಲಿ ಗಿರೀಶ್ ಮತ್ತೊಂದು ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಅದೇ ಶಾಲಿವಾಹನ ಶಕೆ. ಮೊದಲ ಸಿನಿಮಾದಲ್ಲಿಯೇ...

ಕಿರುತೆರೆ ಟು ಬಾಲಿವುಡ್‍ಗೆ ಹಾರಿದ ಕೃತಿ ಬೆಟ್ಟದ್, ಬಣ್ಣದ ಹಾದಿಯ ಒಂದು ನೋಟ!

ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...

ಪೃಥ್ವಿ ಅಂಬರ್ ದೂರದರ್ಶನ ಸಿನಿಮಾಗೆ ಆಯಾನಾ ನಾಯಕಿ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್ ಈಗ 'ದೂರದರ್ಶನ' ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ...

ಅಭಿಮಾನಿಯ ಬಾಳಲ್ಲಿ ಪವಾಡ ಸೃಷ್ಟಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್‍ ಅವರಿಗೆ ಇಂದು 42ನೇ ಬರ್ತ್‍ಡೇ ಸಂಭ್ರಮ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಿಸಿಲ್ಲ. ಇದರಿಂದ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಗಣೇಶ್ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಆದರೆ ಇದೀಗ ಅವರು ತಮ್ಮ ಅಭಿಮಾನಿಯೋರ್ವರ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img