https://youtu.be/Bgcy5a451OA
ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...
https://www.youtube.com/watch?v=diYfzNAvTyk
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ದಿನ ಇಂದು. ಕನ್ನಡ ಚಿತ್ರರಂಗಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಈ ಮಾಸ್ ಹೀರೋ ಮೊದಲ ಸಿನಿಮಾ ಮೂಲಕಾನೇ ಕನ್ನಡ ಸಿನಿಮಾಭಿಮಾನಿಗಳ ಹೃದಯ ಗೆದ್ಬಿಟ್ರು. ನಿರ್ದೇಶಕ ಎಪಿ ಅರ್ಜುನ್ ಡೈರೆಕ್ಷನ್ ಹೇಳಿದ್ದ ಈ ಚಿತ್ರದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ಮೊಗ್ಗಿನ ಮನಸ್ಸಿನ ಬೆಡಗಿ ರಾಧಿಕಾ ಪಂಡಿತ್...
https://www.youtube.com/watch?v=Bgcy5a451OA
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಮಾರ್ಟಿನ್ ಸಿನಿಮಾ ಅಪ್ಡೇಟ್‌ಗಾಗಿ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೆಜಿಎಫ್-2, 777 ಚಾರ್ಲಿ ಸಿನಿಮಾ ಹವಾ ನಡೀತಾಯಿದ್ದು, ಮುಂದಿನ ದಿನಗಳಲ್ಲಿ ಯಾವ ಹೀರೋ ಸಿನಿಮಾ ರಿಲೀಸಾಗ್ಬೋದು ಅಂತ ಎದುರುನೋಡ್ತಿದ್ದಾರೆ.
ಹಾಗೇ ನೋಡೋದಾದರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿರೋ ಸಿನಿಮಾವಾಗಿದೆ....
https://www.youtube.com/watch?v=EN8IQ5REOzE
ಕನ್ನಡ ಚಿತ್ರರಂಗ ಪ್ರಯೋತ್ಮಕ ಸಿನಿಮಾಗಳಿಗೆ ಸಾಕ್ಷಿಯಾಗ್ತಿದೆ. ಅದೇ ರೀತಿ ಇದೇ ಮೊದಲ ಬಾರಿಗೆ ತಯಾರಾಗಿರುವ ವರ್ಚುವಲ್ ಸಿನಿಮಾ ‘ಮೇಡ್ ಇನ್ ಚೈನಾ’ ಜೂನ್ 17ರಂದು ಕೇವಲ ಮಲ್ಟಿಪ್ಲೆಕ್ಸ್‌ಗಳಲ್ಲಷ್ಟೇ ಬಿಡುಗಡೆಯಾಗಲಿದೆ. ನಾಗಭೂಷಣ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೋಡಿಯಾಗಿ ನಟಿಸಿರುವ ಈ ಚಿತ್ರ ಆರಂಭದಿಂದ ಹಿಡಿದು ಕೊನೆವರೆಗೂ ವಿಡಿಯೋ ಕಾಲ್ ಮೂಲಕವೇ ನಡೆಯಲಿದೆ. ಈ ಚಿತ್ರದ ಟ್ರೇಲರ್...
https://www.youtube.com/watch?v=5JXGLNk_RIw
"ಎಕ್ಸ್ ಕ್ಯೂಸ್ ಮಿ" ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ನಟ ಸುನೀಲ್ ರಾವ್. "ಓಲ್ಡ್ ಮಾಂಕ್" ಸೇರಿದಂತೆ ಕೆಲವು ಚಿತ್ರಗಳಲ್ಲಿ ಆತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಸುನೀಲ್ ರಾವ್
ನಾಯಕನಾಗಿ ಮರುಪ್ರವೇಶ ಮಾಡುತ್ತಿದ್ದಾರೆ. ಹೇಮಂತ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಚಿತ್ರ ಜೂನ್ 24ರಂದು ಬಿಡುಗಡೆಯಾಗಲಿದೆ.
ನಮ್ಮ ಚಿತ್ರದ...
https://www.youtube.com/watch?v=W86LVUzIM3A
ರಿಷಭ್ ಶೆಟ್ಟಿ ಅಭಿನಯದ ಈ ಚಿತ್ರ ಜೂನ್ 23 ರಂದು ರಾಜ್ಯಾದ್ಯಂತ ಬಿಡುಗಡೆ..!
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ "ಹರಿಕಥೆ ಅಲ್ಲ ಗಿರಿಕಥೆ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು...
https://www.youtube.com/watch?v=pCeN2Uyz530
ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ "ಯಾರಿಗೆ ಬೇಕು ಈ ಲೋಕ" ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರೀಕರಣ ಮುಕ್ತಾಯವಾಗಿದ್ದು, ಮೊದಲಪ್ರತಿ ಸಹ ಸಿದ್ದವಾಗಿದೆ....
https://www.youtube.com/watch?v=RmqK_75VbjI
ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ನೋಡುಗರು ಫಿದಾ..!
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ.
ಯೋಗರಾಜ್ ಭಟ್ ಸಾಹಿತ್ಯ...
https://youtu.be/szhYecm1Xmg
ನಟಿ ರಚನಾ ಇಂದರ್ ಕರ್ನಾಟಕ ಟಿವಿ ಜೊತೆ ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತ್ರಿಬಲ್ ರೈಡಿಂಗ್, ಹರಿಕಥೆ ಅಲ್ಲಾ ಗಿರಿಕಥೆ, ಲವ್ ಮಾಕ್ಟೇಲ್, ಲವ್ 360 ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಾವು ಆ್ಯಕ್ಟ್ ಮಾಡುವಾಗ, ಆಡಿಶನ್ ಕೊಡುವಾಗ ತಮಗಾದ ಅನುಭವದ ಬಗ್ಗೆ ರಚನಾ ಹೇಳಿಕೊಂಡಿದ್ದಾರೆ. ಇದರ ಜೊತೆಗೆ ರ್ಯಾಪಿಡ್ ಪ್ರಶ್ನೆಗಳಿಗೂ...
https://youtu.be/Z0Dv4GkAdz4
ರಚನಾ ಇಂದರ್. ಲವ್ ಮಾಕ್ಟೇಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಕ್ಯೂಟ್ ಚೆಲುವೆ. ಈ ಸಿನಿಮಾದಲ್ಲಿ ನಟಿಸಿದ ಮೇಲೆ ರಚನಾ ಲಕ್ ಖುಲಾಯಿಸಿಯೇ ಬಿಡ್ತು. ಲ್ವ 360 ಸಿನಿಮಾ, ತ್ರಿಬಲ್ ರೈಡಿಂಗ್ ಸಿನಿಮಾ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ರಚನಾ ನಟಿಸುತ್ತಿದ್ದಾರೆ. ಅಲ್ಲದೇ ಇನ್ನೇನು ರಿಲೀಸ್ ಆಗಲಿರುವ ಹರಿಕಥೆ ಅಲ್ಲಾ ಗಿರಿಕಥೆ ಅನ್ನೋ...