Saturday, October 10, 2026

ಸಿನಿಮಾ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ.ಮ ಹರೀಶ್ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ ಹರೀಶ್ ಆಯ್ಕೆಗೊಂಡಿದ್ದಾರೆ. ನಿನ್ನೆ ನಡೆದಂತ ಮಂಡಳಿಯ ಸರ್ವ ಸದಸ್ಯರ ಸಭೆ ಹಾಗೂ ಮತದಾನದ ವೇಳೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಭಾ ಮ ಹರೀಶ್ ಅವರು 781 ಮತಗಳಿಂದ ಜಯಗಳಿಸಿದರು. ಇವರ ವಿರುದ್ಧ ಸಾರಾ ಗೋವಿಂದ್ ಅವರು 378 ಮತ ಪಡೆದು...

25 ವರ್ಷಗಳ ಬಳಿಕ ಶಿರಸಿಗೆ ಭೇಟಿ ನೀಡಿದ ಶಿವಣ್ಣ.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಶಿರಸಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ, ಶಿವಣ್ಣನವರ ಮಾವ ಭೀಮಣ್ಣ ನಾಯ್ಕ ಅವರ ನೂತನ ಹೋಟೆಲ್ ಉದ್ಘಾಟನೆಗೆಂದು ಕುಟುಂಬ ಸಮೇತ ಶಿರಸಿಗೆ ಆಗಮಿಸಿದ್ದ ಶಿವಣ್ಣ ಕಳೆದ ಮೂರು ದಿನಗಳಿಂದಲೂ ಶಿರಸಿಯಲ್ಲೇ ತಂಗಿದ್ದಾರೆ. ಹೀಗಾಗಿ ಶಿರಸಿಯ ವಿವಿಧೆಡೆ ತಿರುಗಾಡಿ...

25 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಗುರುಕಿರಣ್ ದಂಪತಿ.!

ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...

ಮಕ್ಕಳೊಂದಿಗೆ ಮೆಜೆಸ್ಟಿಕ್‌ನ ಅಣ್ಣಮ್ಮ ದೇವಸ್ಥಾನಕ್ಕೆ ಅಮೂಲ್ಯ ಭೇಟಿ.!

ಅಮೂಲ್ಯ ರವರು ಚಿಕ್ಕ ವಯಸ್ಸಿಗೆ "ಪರ್ವ" ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇವರು ಬಾಲನಟಿಯಾಗಿ ಪರ್ವ, ಲಾಲಿ ಹಾಡು, ಮಂಡ್ಯ ಮೊದಲಾದ ಚಿತ್ರಗಳಲ್ಲಿ ದೊಡ್ಡ ನಟರ ಜೊತೆ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದಿದ್ದ ಅಮೂಲ್ಯ "ಚೆಲುವಿನ ಚಿತ್ತಾರ" ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಮೊದಲ...

ಇನ್ಮುಂದೆ ಶಾರುಖ್‌ಖಾನ್ ಮನ್ನತ್‌ನಲ್ಲಿ ನೆಮ್ಮದಿಯಾಗಿ ನಿದ್ರೆ ಮಾಡಬಹುದು..!

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಇನ್ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡ್ತಾರೆ. ಅದಕ್ಕೆ ಕಾರಣ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಿಂದ ರಿಲೀಫ್ ಪಡ್ಕೊಂಡಿರೋದು. ಶಾರುಖ್ ಖಾನ್ ಕುಟುಂಬಕ್ಕೆ ದೊಡ್ಡ ಶಾಕ್ ನೀಡಿದ್ದ ಘಟನೆ ಅದು. ಗೋವಾದಲ್ಲಿ ಸಮುದ್ರದ ನಡುವೆ ಪಾರ್ಟಿ ಮಾಡೋಕೆ ಹೋಗಿದ್ದ ತಂಡವನ್ನು ಡ್ರಗ್ಸ್ ಬಳಸುತ್ತಿದ್ದಾರೆ ಅನ್ನೋ ಕಾರಣಕ್ಕಾಗಿ ಬಂಧಿಸಲಾಗಿತ್ತು. ಮೊದಲಿಗೆ ಆರ್ಯನ್...

ಯುವರಾಜನ 5 ನೇ ಸಿನಿಮಾ ಸ್ಥಗಿತ.!

ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಇವರು ಮೊದಲ ಬಾರಿಗೆ ನಾಯಕ ನಟನಾಗಿ ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ 'ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ 'ಸೀತಾರಾಮ ಕಲ್ಯಾಣ'ದಲ್ಲಿ ನಟಿಸಿದರು. ಅನಂತರ ಪೌರಾಣಿಕ ಚಿತ್ರ 'ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ...

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...

ಇನ್ನೂ ಏನು ಉಳಿದಿದೆ ಡಿಫ್ರೆಂಟಾಗಿ ಕೊಡೋಕೆ ರಿಯಲ್‌ಸ್ಟಾರ್..?

ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...

ಜೂನ್ 10 ಕ್ಕೆ ‘777 ಚಾರ್ಲಿ’ ರಿಲೀಸ್; ಸಿನಿಮಾ ವಿತರಿಸಿದ ಪರಭಾಷಾ ನಟರು.!

ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...

ಮೇ ೨೯ರ ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಷ್ ಕೊಡ್ತಾರೆ ಗುಡ್‌ನ್ಯೂಸ್..!

ಅಭಿಷೇಕ್ ಅಂಬರೀಷ್ ಕೈಯ್ಯಲ್ಲಿದೆ ೨ ದೊಡ್ಡ ದೊಡ್ಡ ಸಿನಿಮಾ, ಈ ನಡುವೆ ಮದ್ದೂರು ಚುನಾವಣೆಗೂ ಮಂಡ್ಯದ ಗಂಡು ಅಂಬಿ ಪುತ್ರ ರೆಡಿಯಾಗ್ತಿದ್ದಾರೆ. ಹೀಗೆ ಹಲವು ವಿಷಯಗಳ ರೆಬೆಲ್ ಫ್ಯಾಮಿಲಿ ಸುತ್ತ ಓಡಾಡ್ತಿವೆ. ಇದೆಲ್ಲಾ ನಿಜಾನಾ..? ಅಭಿಷೇಕ್ ಮಾಡ್ತಿರೋ ಬಿಗ್ ಸಿನಿಮಾಗಳ್ಯಾವುದು ಈ ಸ್ಟೋರಿ ನೋಡಿ.. ನಾಳೆ ರೆಬೆಲ್‌ಸ್ಟಾರ್ ಅಂಬರೀಷ್ ಹುಟ್ಟುಹಬ್ಬ. ಈ ಹುಟ್ಟುಹಬ್ಬದ ಜೋಷಲ್ಲಿ ಅಂಬಿ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img