Sandalwood: ಸ್ಯಾಂಡಲ್ವುಡ್ ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಗೆಳೆತನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
https://www.youtube.com/watch?v=lAgsCK8FleE
ನಿಮ್ಮ ಗೆಳೆಯ ಎಷ್ಟೇ ಕ್ಲೋಸ್ ಇದ್ದರೂ ಅವನ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಸ್ವಲ್ಪವಾದರೂ ಜಲಸಿ ಅನ್ನೋದು ಇದ್ದೇ ಇರುತ್ತದೆ. ಅಪ್ಪಿತಪ್ಪಿ ನಿಮಗಿಂತ ಆತ ಸ್ವಲ್ಪ ಉದ್ಧಾರ ಆದರೂ ನಿಮ್ಮ ಮನಸ್ಸಿನಲ್ಲಿ ಅವನ ಬಗ್ಗೆ ಜಲಸ್ ಫೀಲ್...
Sandalwood: ಸ್ಯಾಂಡಲ್ವುಡ್ ಪ್ರಸಿದ್ಧ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಜಾತಿಗಳ ಬಗ್ಗೆ ಮಾತನಾಡಿದ್ದಾರೆ.
https://www.youtube.com/watch?v=uU_G2AoJlsc
ಚಂದ್ರಶೇಖರ್ ಅವರು ನಗರವನ್ನೂ ನೋಡಿದ್ದಾರೆ, ಹಳ್ಳಿಯನ್ನೂ ನೋಡಿದ್ದಾರೆ. ಮೇಲ್ವರ್ಗ-ಕೆಳವರ್ಗ ಎಲ್ಲವನ್ನೂ ನೋಡಿರುವುದರಿಂದ ಆ ಬಗ್ಗೆ ಅಭಿಪ್ರಾಯ ತಿಳಿಸಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಅದೆಷ್ಟೋ ಸಮಾಜ ಸುಧಾರಕರು ಬಂದು ಕೆಲವು ಜಾತಿಗಳ ಪರ...
Sandalwood: ಸದ್ಯ ಎಲ್ಲಿ ನೋಡಿದ್ರೂ ಎಐ ಮ್ಯಾಜಿಕ್ ನಡೀತಿದೆ. ಎಷ್ಟೋ ಕೆಲಸಗಳನ್ನು ಸುಲಭವಾಗಿಸುತ್ತಿದೆ. ಎಷ್ಟೋ ಜನರಿಗೆ ಕೆಲಸ ಸಿಗುವಂತೆ ಮಾಡಿದ್ರೆ, ಇನ್ನು ಅದೆಷ್ಟೋ ಕಂಪನಿಗಳು ಎಐ ಬಳಸಿ, ಹಲವರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಇಂಥ ಎಐ ಚಿತ್ರರಂಗಕ್ಕೆ ಮಾರಕವೋ, ಪೂರಕವೋ ಎಂಬ ಪ್ರಶ್ನೆಗೆ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ.
https://www.youtube.com/watch?v=0Ve6jJaREMs
ಎಐ ಸದ್ಯಕ್ಕೆ ಚಿತ್ರರಂಗಕ್ಕೆ...
Sandalwood: ಯುವ ನಿರ್ದೇಶಕರು ಯಾವ ರೀತಿ ಸಿನಿಮಾ ಮಾಡುತ್ತಿದ್ದಾರೆ, ನಿಮಗೆ ಆ ಸಿನಿಮಾಳ ಬಗ್ಗೆ ಏನೆನ್ನಿಸುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ಅವರು, ಸು ಫ್ರಂ ಸೋ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.
https://www.youtube.com/watch?v=D6_Emiwgjwc
ಸು ಫ್ರಂ ಸೋ ಬಗ್ಗೆ ಮಾತನಾಡಿರುವ ನಿರ್ದೇಶಕರು, ನನಗೆ ಇತ್ತೀಚೆಗೆ ಇಷ್ಟವಾಗಿರುವ ಸಿನಿಮಾ ಅಂದ್ರೆ ಸುಲೋಚನಾ ಫ್ರಮ್ ಸೋಮೇಶ್ವರ. ಇದರಲ್ಲಿ...
Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿಯನ್ನು ಸಿನಿಮಾ ಮಾಡಲು ನಿರ್ಧರಿಸಿದ್ದರು. ಇದಕ್ಕಾಗಿ ಶಿಫಾರಸು ಮಾಡಲು ಪತ್ರ ಕೂಡ ಬರೆದಿದ್ದರು. ಇದಕ್ಕೆ ತೇಜಸ್ವಿ ಅವರು ಹೇಗೆ ಪ್ರತಿಕ್ರಿಯಿಸಿದ್ದರು ಅಂತಾ ಅವರೇ ವಿವರಿಸಿದ್ದಾರೆ ನೋಡಿ.
https://www.youtube.com/watch?v=ovhHmKZYO2I
ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿಯನ್ನು ಚಂದ್ರಶೇಖರ್ ಅವರು ಸಿನಿಮಾ ಮಾಡಬೇಕು ಎಂದುಕ``ಂಡಿದ್ದರು. ಅದಕ್ಕೆ ಶಿಫಾರಸ್ಸಿಗಾಗಿ ಅವರು...
Sandalwood: ಅಕ್ಟೋಬರ್ 31ನೇ ತಾರೀಖಿನಂದು ತನೀಷಾ ಕುಪ್ಪಂಡ ಅವರ ಕೋಣ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ತನೀಷಾ ಅವರೇ ನಿರ್ಮಿಸಿದ್ದಾರೆ. ಕೋಮಲ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಬಗ್ಗೆ ತನೀಷಾ ಅವರೇ ಮಾತನಾಡಿದ್ದಾರೆ ನೋಡಿ.
https://www.youtube.com/watch?v=jJ0WqbNPkWI
ಈ ಸಿನಿಮಾದಲ್ಲಿ ತನೀಷಾ ಕೂಡ ನಟಿಸಿದ್ದು, ಲಕ್ಷ್ಮೀ ಎಂಬ ಪಾತ್ರ ನಿರ್ವಹಿಸಿದ್ದಾರೆ. ತನೀಷಾ ಅವರು ನಟಿಯಾಗಿದ್ದಾಗ, ಅವರ...
ಕನ್ನಡ ಚಿತ್ರರಂಗದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಎವಿಆರ್ ಗ್ರೂಪ್ ಸಂಸ್ಥಾಪಕ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ಚಂದನ್ ಅವರ ನೇತೃತ್ವದ ತಂಡ ಶ್ರೀಲಂಕಾದಿಂದ ಬೆಂಗಳೂರಿಗೆ ಮರಳುತ್ತಿದ್ದ ಅರವಿಂದ್ನ್ನು ವಶಕ್ಕೆ ಪಡೆದುಕೊಂಡಿದ್ದು, ಕಳೆದ ತಿಂಗಳು 17ರಂದು ನಟಿಯ ದೂರು ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.
2021ರಲ್ಲಿ ನಟಿ–ಅರವಿಂದ್ ಪರಿಚಯ ಹೆಚ್ಚಾಗಿದ್ದು, 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್...
ಬಿಗ್ ಬಾಸ್ ಮನೆಯಲ್ಲಿರೋ ಜಾನ್ವಿ ಒಂದಲ್ಲ ಒಂದು ಎಡವಟ್ಟನ್ನ ಮಾಡ್ಕೊಂಡು ನೋಡುಗರ ಕೆಂಗಣ್ಣಿಗೆ ಗುರಿಯಾಗ್ತಿದಾರೆ, ಕಲರ್ಸ್ ಕನ್ನಡ ವಾಹಿನಿಯ ಶೋಗಳಿಗೆ ಆಂಕರಿಂಗ್ ಮಾಡಿದ್ದ ಜಾಹ್ನವಿ ಇದೀಗ ಅದೇ ಚಾನೆಲ್ ಮೇಲೆ ಗಂಭೀರ ಆರೋಪ ಹೊರಿಸಿದ್ದಾರೆ. ಚಾನೆಲ್ ಕಡೆಯಿಂದ ಸ್ಪಂದನಾ ಸೋಮಣ್ಣಗೆ ಪುಶ್ ಸಿಗುತ್ತಿದೆ ಅಂತ ಆರೋಪಿಸಿದ ಜಾಹ್ನವಿ ಮೇಲೆ ವೀಕ್ಷಕರು ಗರಂ ಆಗಿದ್ದಾರೆ.
ಮೊದಲು ನ್ಯೂಸ್...
ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲಿ ಪೂರ್ಣಗೊಂಡಿದ್ದು, ಡಿಸೆಂಬರ್ 25ರಂದು ಚಿತ್ರ ಬಿಡುಗಡೆಗೊಳ್ಳಲಿದೆ. ಜುಲೈನಲ್ಲಿ ಸೆಟ್ಟೇರಿದ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ತಂಡ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ.
ಇತ್ತೀಚೆಗೆ ಬಿಡುಗಡೆಯಾದ ಟೀಸರ್ನಲ್ಲಿ ಸುದೀಪ್ ಅವರ ಆ್ಯಕ್ಷನ್ ದೃಶ್ಯಗಳು...
ಹುಟ್ಟೂರು ಅಂದ್ರೆ ಸ್ವರ್ಗ, ಒಬ್ಬ ವ್ಯಕ್ತಿಯ ಮೂಲ, ಮನದಾಳದ ನೆಮ್ಮದಿ. ಈ ಮಾತು ಎಲ್ಲರಿಗೂ ಗೊತ್ತು. ಆದರೆ ಇದೇ ಹುಟ್ಟೂರನ್ನೇ ಬಿಟ್ಟು ಹೊರಟಿದ್ದಾರೆ ಕಾಲಿವುಡ್ನ ಸೂಪರ್ ಸ್ಟಾರ್ ತಲಾ ಅಜಿತ್ ಕುಮಾರ್. ಯಾಕೆ ಅಜಿತ್ ತಮ್ಮ ಸ್ವದೇಶವನ್ನು ಬಿಟ್ಟು ಹೊರಟಿದ್ದಾರೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ.
ಮಾಹಿತಿಯ ಪ್ರಕಾರ, ಅಜಿತ್ ಈಗ ಭಾರತದ ಪ್ರಜೆ...