Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್ ಹೇಳೋದೇನಂದ್ರೆ, ಕೆಲವು ಬಾರಿ ನಾನು ಇಷ್ೆಲ್ಲಾ ತಾಲೆಂಜ್ಗಳನ್ನು ಎದುರಿಸಿ ಬಂದು ಕೂತಿದ್ದೇನಾ ಅಂತಾ ಅನ್ನಿಸುತ್ತೆ. ಹಲವು ಸಮಸ್ಯೆಗಳನ್ನು ಎದುರಿಸಿ ಬಂದಿದ್ದೇನೆ ಅಂದ್ರೆ ಅದು ರಾಯರ ಆಶೀರ್ವಾದ ಅಂತಾರೆ...
Sandalwood: ಮಸಲ್ ಮಣಿ ಖ್ಯಾತಿಯ ಹಾಸ್ಯ ನಟ ಮಹಾಂತೇಷ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದಾರೆ.
https://www.youtube.com/watch?v=SZRX5fTvcaE
ಫ್ರೆಂಚ್ ಬಿರಿಯಾನಿ ಸಿನಿಮಾದಲ್ಲಿ ಮಹಾಂತೇಷ್ ಮಸಲ್ ಮಣಿ ಪಾತ್ರ ನಿರ್ವಹಿಸಿದ್ದರು. ಮುಂಚೆ ಎಲ್ಲಾ ಮಸಲ್ ಮಣಿ ತಮಿಳಿನವರು ಅಂತನೇ ತಿಳಿದಿದ್ದರು. ಆದರೆ ಮಹಾಂತೇಷ್ ನಮ್ಮ ಉತ್ತರಕರ್ನಾಟಕದವರು. ಮಸಲ್ ಮಣಿ ಪಾಾತ್ರದ ಬಗ್ಗೆ ಮಾತನಾಡಿರುವ ಮಹಾಂತೇಷ್ ಪನ್ನಗ ಅವರಿಗೆ ಈ ಪಾತ್ರದ...
ಬಾಲಿವುಡ್ಗೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ನಟ ಗೋವಿಂದಾ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಮುಂಬೈನ ಜುಹು ಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ನಟ ಗೋವಿಂದ ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ರಾತ್ರಿ ಎರಡು ಬಾರಿ ಪ್ರಜ್ಞೆ ತಪ್ಪಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದೆ....
ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಹೆಚ್ಚಾಗಿ ಬೆರೆತಿದದ್ದು ಅಂದ್ರೆ ಅದು ಮಲ್ಲಮ್ಮ ಮತ್ತು ಚಂದ್ರಪ್ರಭಾ ಆದ್ರೆ ಇವರಿಬ್ಬರು ಮನೆಯಿಂದ ಹೊರ ಬಿದಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಹೀಗೊಂದು ಚರ್ಚೆ ಶುರುವಾಗಿದೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದ ಮೊದಲ ದಿನವೇ ರಕ್ಷಿತಾ ಶೆಟ್ಟಿ ಮನೆಯಿಂದ ಹೊರ ಬಂದಿದ್ದರು. ನಂತರ ಒಂದು ವಾರಗಳ ಕಾಲ ಸೀಕ್ರೆಟ್...
Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಣ್ಣಾವ್ರ ಜತೆಗೆ ಅವರು 1 ಸಿನಿಮಾ ಮಾಡಲಿದ್ದರಂತೆ. ಆದರೆ ಕಾರಣಾಂತರಗಳಿಂದ ಅದು ತಪ್ಪಿ ಹೋಯ್ತು ಅನ್ನೋ ವಿಷಯದ ಬಗ್ಗೆ ಮಾತನಾಡಿದ್ದಾರೆ.
https://www.youtube.com/watch?v=yp4JK9Yt1CE
ಚಂದ್ರಶೇಖರ್ ಅವರು ಹೇಳುವುದೇನೆಂದರೆ, ನನಗೆ ಅಣ್ಣಾವ್ರ ಜತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿತ್ತು. ಆದರೆ ಅವರ ಸುತ್ತಲಿರುವ 1 ಭದ್ರಕೋಟೆಯಿಂದ ಆ...
Political news: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇವರ ನಿಧನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ...
ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...
Kannada Podcast : ಕನ್ನಡ ನಟಿ ತನೀಷಾ ಕುಪ್ಪಂಡ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಅವರ ತಾಯಿಯಿಂದಲೇ ಅವರು ಬಿರಿಯಾನಿ ತಿನ್ನೋದು, ತಾನು ದುಡಿದ ದುಡ್ಡಿನಲ್ಲಿ 1 ಭಾಗ ಆಹಾರಕ್ಕಾಗಿಯೇ ಮೀಸಲಿಡೋದು ಕಲಿತಿದ್ದಾರಂತೆ.
https://www.youtube.com/watch?v=deBA8YMdqFs
ತನೀಷಾ ಅವರು ಮುಂಚೆ ದಿನಕ್ಕೆ 1ಸಾವಿರದ 200 ರೂಪಾಯಿ ದುಡಿಯುತ್ತಿದ್ದರಂತೆ. ಆಗ ಅವರ ತಾಯಿ, ನೀನು ದಿನಕ್ಕೆ ಸಾವಿರ ರೂಪಾಯಿ ದುಡಿಯುತ್ತಿದ್ದರೆ,...
ಬಾಲಿವುಡ್ನ ಹಿರಿಯ ನಟ ಗೋವಿಂದ ಅಚಾನಕವಾಗಿ ಮೂರ್ಛೆ ಹೋಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ಮೂಲಗಳ ಪ್ರಕಾರ, ಅವರಿಗೆ ದಿಗ್ಭ್ರಮೆ ತೊಂದರೆ ಕಾಣಿಸಿಕೊಂಡಿದ್ದು, ಈ ಕಾರಣದಿಂದ ಅವರು ತಾತ್ಕಾಲಿಕವಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ.
ಮೂಲಗಳ ಪ್ರಕಾರ, ನಟ ಗೋವಿಂದ ಇದ್ದಕ್ಕಿದ್ದಂತೆ ತಲೆತಿರುಗಿ ನೆಲಕ್ಕೆ ಬಿದ್ದರು. ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಗೋವಿಂದ...
Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು 1 ಸಿನಿಮಾ ಅಂದ್ರೆ ಹೇಗಿರಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ.
https://www.youtube.com/watch?v=ve5-7Ak_yEg
ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಹೇಳುವುದೇನೆಂದರೆ, ಸಿನಿಮಾ ಅಂದ್ರೆ ಬಜೆಟ್ ಕಡಿಮೆ ಇದ್ದರೂ, ಕಂಟೆಂಟ್ ಉತ್ತಮವಾಗಿರಬೇಕು. ನೂತನ ಕಲಾವಿದರು, ನಬತನ ತಂತ್ರಜ್ಞರು ಇರಬೇಕು. ಉತ್ತಮ ಪ್ರತಿಭೆಗಳಿಗೆ ಅವಕಾಶ ನೀಡಬೇಕು. ಇಂಥ ವಿಭಿನ್ನ ಕಂಟೆಂಟ್ ಇರುವ ಕಥೆಗಳನ್ನು ಜನ ಸ್ವಾಗತಿಸಬೇಕು ಅಂತಾರೆ...