ನಟ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.
ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣದಿಂದ ಇಡೀ ಸ್ಯಾಂಡಲ್ವುಡ್ ಕಂಗಾಲಾಗಿದೆ. ಎಲ್ಲಾ ಚಿತ್ರತಾರೆಯರು ಅಪ್ಪು ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಇದೀಗ ಸ್ಯಾಂಡಲ್ವುಡ್ ನಲ್ಲಿ ಧಿಮಾಕು ಸಿನಿಮಾ ದಿಂದ ಹೆಸರುಮಾಡಿದ್ದ,ಹಿರಿಯ ನಟ ಶ್ರೀನಿವಾಸ್ ಮೂರ್ತಿಯವರ ಪುತ್ರ ನವೀನ್ ಕೃಷ್ಣ ಪದ್ಯವನ್ನು ಹಾಡುವ ಮೂಲಕ ಪುನೀತ್ಗೆ ನಮನ ಸಲ್ಲಿಸಿದ್ದಾರೆ. ಚಿತ್ರರಂಗದವರೆ ಆಗಲಿ ಅಥವ ಬೇರೆ...
www.karnatakatv.net:ಸ್ಯಾಂಡಲ್ ವುಡ್ನ ಚಿರಯುವಕ ಹ್ಯಾಂಡ್ಸಮ್ ನಟ ರಮೇಶ್ ಅರವಿಂದ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. "100" ಹೆಸರಿನಲ್ಲಿ ಕೇಸು ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಟೈಟಲ್ "100' ಎಂದೆ ಇಡಲಾಗಿದೆ.100 ಪೊಲೀಸರಿಗೆ ಕರೆ ಮಾಡಲು ಇರುವ ಸಹಾಯವಾಣಿ ಸಂಖ್ಯೆ. ಇದನ್ನೇ ಚಿತ್ರದ ಟೈಟಲ್ ಆಗಿಸಿ ಥ್ರಿಲ್ಲರ್ ಕಥೆ ಮಾಡಿದ್ದಾರೆ ನಟ ರಮೇಶ್ ಅರವಿಂದ್ ಅವರ ನಿರ್ದೇಶಿಸಿರುವ ಸೈಬರ್...
www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...
www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...
www.karnatakatv.net:ಲಾಕ್ಡೌನ್ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್ಡೌನ್ ಬಳಿಕ...
www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ.
ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....
ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ.
ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು.
ಒಂದು...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು.
ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...
www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು.
ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...
Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ...