ಸ್ಯಾಂಡಲ್‌ವುಡ್‌ನಲ್ಲಿ ಈಗ ಮತ್ತೊಂದು ಫ್ಯಾಮಿಲಿ ಫೈಟ್ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಮತ್ತು ನಟಿ ದೀಪಿಕಾ ದಾಸ್ ನಡುವೆ ವಾಕ್ ಸಮರ ನಡೆದಿದೆ. ಇತ್ತೀಚೆಗಷ್ಟೇ ಪುಷ್ಪಾ ಅವರು ದೀಪಿಕಾ ದಾಸ್ ವಿರುದ್ಧ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿವಾದಕ್ಕೆ ಹೊಸ ತಿರುವು ನೀಡಿದ್ದಾರೆ.
ಈಗ...
Sandalwood News: ನಟಿ ರಮೋಲಾ, ಇತ್ಚೀಚೆಗೆ ಭರ್ಜರಿ ಬ್ಯಾಚುಲರ್ಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಮನೆ ಮಾತಾಗಿದ್ದರು. ಆದರೆ ಇದೀಗ ರಮೋಲಾ ವಿರುದ್ಧ ದೂರು ನೀಡಲಾಗಿದೆ. ಆಕೆ ನಟಿಸಿದ್ದ ರಿಚ್ಚಿ ಚಿತ್ರದ ಚಿತ್ರ ತಂಡವೇ ರಮೋಲಾ ವಿರುದ್ಧ ಆರೋಪಗಳ ಸುರಿಮಳೆಗೈದಿದೆ.
ರಿಚ್ಚಿ ತಂಡ ಕರ್ನಾಟಕ ವಾಣಿಜ್ಯ ಮಂಡಳಿ ಬಳಿ ರಮೋಲಾ ವಿರುದ್ಧ ದೂರು ನೀಡಿದ್ದು, ಸಿನಿಮಾದಲ್ಲಿ ನಟಿಸುವಾಗ...
Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ವಯಸ್ಸಿನ ಅಚ್ಯುತ್ ಪೋತ್‌ದಾರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಥಾಣೆಯ ಜ್ಯೂಪಿಟರ್ ಆಸ್ಪತ್ರೆಯಲ್ಲಿ ಅಚ್ಯುತ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.
ಅಚ್ಯುತ್ ಅವರು ತ್ರೀ ಈಡಿಯಟ್ಸ್ ಸೇರಿ ಹಲವು ಚಿತ್ರಗಳಲ್ಲಿ, ಸಿರಿಯಲ್‌ನಲ್ಲೂ ನಟಿಸಿದ್ದಾರೆ. ಅಚ್ಯುತ್ ಸಾವಿಗೆ ಬಾಲಿವುಡ್ ಚಿತ್ರರಂಗ, ಸಹೋದ್ಯೋಗಿಗಳು...
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಆಪ್ತತೆ ಬಗ್ಗೆ ಎಲ್ಲರಿಗೂ ಗೊತ್ತಿರುವುದೇ. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇವರು ತಮ್ಮ ಪ್ರೀತಿಯನ್ನು ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಹಾಗಂತ ಇವರು ಸುತ್ತಾಟ ಮಾಡೋದನ್ನು ನಿಲ್ಲಿಸಿಲ್ಲ. ಇವರ ಮಧ್ಯೆ ಪ್ರೀತಿ ಇದೆ ಎಂಬುದು ಜನರಿಗೆ ಸ್ಪಷ್ಟವಾಗುತ್ತಿದೆ. ಈಗ ಅಂಥದ್ದೇ ಘಟನೆ ಒಂದು ನಡೆದಿದೆ. ಇದರಲ್ಲಿ ವಿಜಯ್...
Sandalwood News: ನಟಿ ಚಂದನಾ ಅನಂತಕೃಷ್ಣ ಸದ್ಯ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆ ಸಿನಿಮಾ, ಡಾನ್ಸ್, ಸಂಗೀತ, ರೀಲ್ಸ್ ಹೀಗೆ ಎಲ್ಲದರಲ್ಲೂ ತಮ್ಮನ್ನು ತಾವು ತೊಡಗಿಸಿಕ``ಂಡಿದ್ದಾರೆ. ಇದೀಗ ಚಂದನಾ ಆಲ್ಬಮ್ ಸಾಂಗ್ ರಿಲೀಸ್ ಮಾಡಿದ್ದು, ಈ ಹಾಡನ್ನು ಚಂದನಾ ಅವರೇ ಹಾಡಿ, ಪ್ರೊಡ್ಯುಸ್ ಮಾಡಿ, ನಟನೆ ಕೂಡ ಮಾಡಿದ್ದಾರೆ.
ಈ ಆಲ್ಬಮ್...
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ.
ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...
ಕನ್ನಡ ಚಿತ್ರರಂಗದ ಖ್ಯಾತ ನಟಿಯರಾದ ಪ್ರಣಿತಾ ಸುಭಾಷ್ ಮತ್ತು ಹರ್ಷಿಕಾ ಪೂಣಚ್ಚ, ಈ ಬಾರಿ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಭಕ್ತಿಭಾವದಿಂದ ಆಚರಿಸಿದ್ದಾರೆ. ತಮ್ಮ ಮಕ್ಕಳಿಗೆ ಶ್ರೀಕೃಷ್ಣನ ವೇಷ ತೊಡಿಸಿ, ಈ ಹಬ್ಬಕ್ಕೆ ವಿಭಿನ್ನ ಮೆರಗು ನೀಡಿದ್ದಾರೆ.
ಕೃಷ್ಣ ಜನ್ಮಾಷ್ಟಮಿ, ಭಗವಾನ್ ಶ್ರೀಕೃಷ್ಣನ ಜನ್ಮದಿನ. ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿ ದೇಶದಾದ್ಯಂತ ವಿಜೃಂಭಣೆಯಿಂದ...
ಸ್ಯಾಂಡಲ್‌ವುಡ್‌ನಲ್ಲಿ ಕೃಷ್ಣ ಅಂತಾನೇ ಫೇಮಸ್ ಆಗಿರೋ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತಿ ಅಜಯ್ ರಾವ್ ಅವರಿಗೆ ಸ್ವಪ್ನ ರಾವ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.
ನಟ ಅಜಯ್...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ನಟಿ ಕಂಗನಾ ರನೌತ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಬಾಲಿವುಡ್‌ಗೆ ಮಾತ್ರ ಸೀಮಿತವಾಗದೆ, ಅವರು ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್ ಅವರು ಅನೇಕ ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಕಂಗನಾ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...