Thursday, October 8, 2026

ಸಿನಿಮಾ

ಅದು ಅಪಘಾತವಲ್ಲ ಕೊ*ಲೆ ಅನ್ನುವ ಆರೋಪ: ಮಹತ್ವದ ಹೇಳಿಕೆ ಕೊಟ್ಟ ನಟಿ ಸೌಂದರ್ಯ ಪತಿ

Movie News: ಹಲವು ವರ್ಷಗಳ ಹಿಂದೆ ಬಿಜೆಪಿ ಪ್ರಚಾರಕ್ಕೆಂದು ತೆರಳುತ್ತಿದ್ದ ಸೌಂದರ್ಯ ಅವರಿದ್ದ ವಿಮಾನ ಪತನವಾಗಿ, ಸೌಂದರ್ಯ ಸಾವನ್ನಪ್ಪಿದ್ದರು. ಈಗ ಕೆಲ ದಿನಗಳಿಂದ ಸೌಂದರ್ಯ ಸಾವಿನ ಹಿಂದೆ ನಟ ಮೋಹನ್ ಬಾಬು ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಸೌಂದರ್ಯ ಅವರದ್ದು ಅಪಘಾತವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಖಮ್ಮಂ ಜಿಲ್ಲೆಯ ವ್ಯಕ್ತಿಯೊಬ್ಬರು ಪೊಲೀಸರಿಗೆ...

Sandalwood News: ದರ್ಶನ್ ಯಾವತ್ತಿದ್ದರೂ ನನ್ನ ಮಗ: ಅನ್‌ಫಾಲೋ ಮಾಡಿದ್ದರ ಬಗ್ಗೆ ಸುಮಲತಾ ಪ್ರತಿಕ್ರಿಯೆ

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಷ್, ಅವರ ಮಗ ಅಭಿಷೇಕ್ ಅಂಬರೀಷ್ ಹೀಗೆ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಸದ್ಯ ಫಾಲೋವಿಂಗ್ ಲೀಸ್ಟ್ ಖಾಲಿಯಾಗಿದ್ದು, ಸೊನ್ನೆ ಅಂತಾ ತೋರಿಸುತ್ತಿದೆ. ಇದೀಗ ದರ್ಶನ್ ಮಗನನ್ನು,...

ರನ್ಯಾರಾವ್‌ ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..! ನಟಿಯ ವಿರುದ್ಧ ತನಿಖೆಗಿಳಿದ ಸಿಬಿಐ..

Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್‌ ಪ್ರಕರಣದಲ್ಲಿ ನಟಿ ರನ್ಯಾರಾವ್‌ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...

ಚಿತ್ರರಂಗದ ಅಸಮಾನತೆ ವಿರುದ್ಧ ಧ್ವನಿ ಎತ್ತಿದ ನಟಿ ರಮ್ಯಾ.. ಫಿಲ್ಮ್‌ ಇಂಡಸ್ಟ್ರಿಗೆ ಚಾಟಿ ಬೀಸಿದ ಸ್ಯಾಂಡಲ್‌ವುಡ್‌ ಕ್ವೀನ್..!

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ. https://youtu.be/yafubthduto 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...

Sandalwood News: ಅಂಬರೀಷ್ ಆಸೆ ಈಡೇರಿಸಿದ ರಾಕಿ ಭಾಯ್ ಯಶ್

Sandalwood News: ಯಶ್ ಮಗಳಿಗೆ ಕಲಘಟಗಿ ತೊಟ್ಟಿಲು ಮಾಡಿಸಿಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್ ಅದೇ ತೊಟ್ಟಿಲು ಈಗ ಅಂಬಿ ಮನೆ ಸೇರಿದೆ.. ಇದು ಅಂಬಿ ಆಸೆಯೂ ಆಗಿತ್ತು. ಮಗನಿಗೆ ಮಗುವಾದಾಗ ಇದೇ ತೊಟ್ಟಿಲಲ್ಲೇ ಮಗುವನ್ಮ ಮಲಗಿಸಿ ತೋಗಿಸಬೇಕೆಂದು.. ಆ ಮಾತನ್ನ ನೆನಪಿನಲ್ಲಿಟ್ಟುಕೊಂಡು.. ರಾಕಿಂಗ್ ಸ್ಟಾರ್ ಯಶ್ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.

Sandalwood News: ನಟಿ ರನ್ಯಾ ರಾವ್‌ ಕಸ್ಟಮ್ಸ್‌ ವಶಕ್ಕೆ

Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್‌ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Sandalwood News: ಬೆಂಗಳೂರು:“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...

ಒಂದು ಚೂರು ಚಿಗುರಿದ್ರೆ ಆಂಧ್ರದವಳು ಅಂತಾರೆ: ನಟಿ ರಶ್ಮಿಕಾ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

Sandalwood News: ಕಿರಿಕ್ ಪಾರ್ಟಿ ಸಿನಿಮಾದಿಂದ ಕರ್ನಾಟಕದ ಕ್ರಶ್ ಎಂದು ಫೇಮಸ್ ಆಗಿದ್ದ ರಶ್ಮಿಕಾ, ಕ್ರಮೇಣ, ತೆಲುಗು, ತಮಿಳು ಸಿನಿಮಾದಲ್ಲಿ ನಟಿಸಿ, ಇದೀಗ ಬಾಲಿವುಡ್ ಅಂಗಳಕ್ಕೆ ಜಿಗಿದಿದ್ದಾರೆ. ಅವರಿಗೆ ಪ್ರಸಿದ್ಧತೆಯ ಮತ್ತು ಯಾವ ರೇಂಜಿಗೆ ತಲೆಗೇರಿದೆ ಅಂದ್ರೆ, ಅವರು ಕನ್ನಡಿಗರು, ಕರ್ನಾಟಕದವರು ಅನ್ನೋದೇ ಮರೆತು ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ, ಛಾವಾ ಸಿನಿಮಾದ...

Sandalwood News: ಮಾರ್ಚ್ 1: ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಸಿಎಂ ಚಾಲನೆ

Sandalwood News: ಬೆಂಗಳೂರು: ಮಾರ್ಚ್ 1 ರಂದು ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ 5 ಗಂಟೆಗೆ ವಿಧಾನ ಸೌಧದ ಮುಂಭಾಗ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಟ ಡಾ.ಶಿವರಾಜಕುಮಾರ್ ಅವರು ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿರುವ...

ಅಪಾಯವಿದೆ ಎಚ್ಚರಿಕೆ ಚಿತ್ರ ವಿಮರ್ಶೆ: ಮೂವರು ಯುವಕರ ಭಯಾನಕ ಹೋರಾಟ!

ಚಿತ್ರ: ಅಪಾಯವಿದೆ ಎಚ್ಚರಿಕೆ ನಿರ್ದೇಶಕ: ಅಭಿಜಿತ್ ತೀರ್ಥಹಳ್ಳಿ ನಿರ್ಮಾಣ: ವಿ.ಜಿ.ಮಂಜುನಾಥ್, ಪೂರ್ಣಿಮಾ ಎಂ.ಗೌಡ ತಾರಾಗಣ: ವಿಕಾಸ್ ಉತ್ತಯ್ಯ, ಅಶ್ವಿನ್ ಹಾಸನ್, ರಾಧಾ ಭಗವತಿ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ಹರಿಣಿ, ಲಂಕೇಶ್ ರಾವಣ, ಕುಮಾರ್ ಶಿವಮೊಗ್ಗ ಇತರರು. ರೇಟಿಂಗ್ 3.5/5 ಜೀವನದಲ್ಲಿ ಹಣವೇ ಮುಖ್ಯ. ಹಣ ಇಲ್ಲದಿದ್ದರೆ ಬದುಕೇ ಬರಡು. ಉದ್ಯೋಗ ಇರದ ಮೂವರು ಹುಡುಗರು ಹಣ ಮಾಡಬೇಕು ಅಂತ ನಿರ್ಧರಿಸಿ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img