Friday, October 9, 2026

ಸಿನಿಮಾ

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು ಮಾಡಿ, ದುಬೈನಿಂದ ಹೊಸ ಬುಲೆಟ್ ಕಾರ್ ಬೇರೆ ಖರೀದಿಸಿದ್ದಾರೆ. ಇನ್ನು ಜೀವ ಬೆದರಿಕೆ ಇದ್ದರೂ ಸಹ, ಸಲ್ಮಾನ್ ಖಾನ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸಿಕಂದರ್ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇಲ್ಲಿ...

ಕಲರ್ಸ್ ಕನ್ನಡಕ್ಕೆ ಮರಳಿ ಬಂದ ಜಗದೀಶ್: ಲಾಯರ್ ಫ್ಯಾನ್ಸ್ ಫುಲ್ ಖುಷ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 11ನ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಏಕಾಏಕಿ ಮನೆಯಿಂದ ಆಚೆ ಹಾಕಲಾಗಿತ್ತು. ಅವರ ಮಾತು ಮಿತಿ ಮೀರಿದ್ದ ಕಾರಣ, ಬಿಗ್‌ಬಾಸ್ ಜಗದೀಶ್ ಅವರನ್ನು ಮನೆಯಿಂದ ಆಚೆ ಹೋಗುವಂತೆ ಆದೇಶಿಸಿದ್ದರು. ಇದರಿಂದ ಜಗದೀಶ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದು, ಜಗದೀಶ್‌ರನ್ನು ವಾಪಸ್ ಕರೆಸಿಕೊಳ್ಳಿ. ಇಲ್ಲವಾದಲ್ಲಿ ನಾವು ಬಿಗ್‌ಬಾಸ್ ನೋಡುವುದಿಲ್ಲ ಎಂದು...

Bigg Boss Kannada: ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್‌

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ಬರೀ ನೆಗೆಟಿವ್ ವಿಷಯಗಳಿಂದಲೇ ಟ್ರೋಲ್ ಆಗುತ್ತಿದೆ. ಮೊದಲೆಲ್ಲ ಬಿಗ್‌ಬಾಸ್ ಅಂದ್ರೆ, ಟಾಸ್ಕ್, ಮನೋರಂಜನೆ ಅಂತಿತ್ತು. ಆದರೆ ಈಗ ಅಸಭ್ಯವಾಗಿ ನಡೆದುಕೊಳ್ಳುವುದು. ಅಸಭ್ಯವಾಗಿ ಒಬ್ಬರನ್ನೊಬ್ಬರು ಬೈಯ್ಯುವುದು. ಜಗಳವಾಡುವುದು ಇದೇ ಆಗಿದೆ. https://youtu.be/h5JACnQ3SP8 ಈ ಸೀಸನ್‌ ಮನೋರಂಜನೆ ಹೆಚ್ಚಿಸಲು ಬಿಗ್‌ಬಾಸ್ ಸಿಂಗರ್ ಹನುಮಂತುನನ್ನು ವೈಲ್ಡ್ ಕಾರ್ಡ್ ಎಂಟ್ರಿಯಾಗಿ ತಂದಿತ್ತು. ಬರುವಾಗ...

ಐತಿಹಾಸಿಕ ಹಲಗಲಿ ಚಿತ್ರಕ್ಕೆ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ನಾಯಕಿ

Sandalwood News: ಪ್ಯಾನ್ ಇಂಡಿಯಾ ಸಿನಿಮಾ ನಾಯಕಿ ಸಪ್ತಮಿ ಗೌಡ ಈಗ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ನಾಯಕಿ. ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ...

ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್ ಬಗ್ಗೆ ಅಸಮಾಧಾನ ಹೊರಹಾಕಿದ ಲಾಯರ್ ಜಗದೀಶ್

Bigg Boss News: ಬಿಗ್‌ಬಾಸ್‌ ಸೀಸನ್ 11 ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. https://youtu.be/fhZh2akb5gM ಉಗ್ರಂ ಮಂಜು ಬಗ್ಗೆ ಮಾತನಾಡಿರುವ ಜಗದೀಶ್, ಅವರು ಸಿನಿಮಾದಲ್ಲಿ ವಿಲನ್ ಆದ್ರೂ ನನ್ನ ಪಾಲಿಗೆ ಗುರು. ಅವರು ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಆದರೂ ನಾನು ಅವರನ್ನು ಗುರು ಎಂದು ಭಾವಿಸಿದ್ದೇನೆ...

ನನ್ನ ಹಾಡಿಗೆ ಚಪ್ಪಾಳೆ ತಟ್ಟಬೇಡಿ: ಕೋಲ್ಕತ್ತಾ ಸಂಗೀತ ಕಾರ್ಯಕ್ರಮದಲ್ಲಿ ಬೇಸರ ಹೊರಹಾಕಿದ ಶ್ರೇಯಾ

Bollywood News: ಶ್ರೇಯಾ ಘೋಷಾಲ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಅದರಲ್ಲೂ ಭಾರತೀಯರಿಗೆ ಶ್ರೇಯಾ ಘೋಷಾಲ್ ಫೇವರಿಟ್ ಸಿಂಗರ್, ಆಕೆಯ ಧ್ವನಿ ಕೇಳಿ, ತಲೆಯಾಡಿಸದವರೇ ಇಲ್ಲ.. ವಾವ್ ಅನ್ನೋ ಉದ್ಗಾರ ತೆಗೆಯದವರೇ ಇಲ್ಲ. ಇನ್ನು ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ ಎಂದರೆ, ಅವರು ಹಾಡು ಶುರು ಮಾಡಿದ ತಕ್ಷಣವೇ ಚಪ್ಪಾಳೆ ಮೊಳಗಲು ಶುರುವಾಗುತ್ತದೆ....

Sandalwood News: ತಾಯಿಯ ಬಗ್ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್

Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...

ಬಿಗ್‌ಬಾಸ್‌ಗೆ ವೈಲ್ಡ್ ಕಾರ್ಡ್ ಎಂಟ್ರಿ: ಸಿಂಗರ್‌, ಕುರಿಗಾಹಿ ಹನುಮಂತುಗೆ ವಿಶೇಷ ಅಧಿಕಾರ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಲಾಯರ್ ಜಗದೀಶ್ ಮತ್ತು ರಂಜಿತ್ ಹೊರನಡೆದಿದ್ದು, ಇದೀಗ ಬಿಗ್‌ಬಾಸ್ ಮನೆಗೆ ವೈಲ್ಡ್‌ ಕಾರ್ಡ್ ಎಂಟ್ರಿಯಾಗಿದೆ. https://youtu.be/WfHHGvy1lG4 ಸಿಂಗರ್ ಆಗಿ ಮಿಂಚಿದ್ದ ಕುರಿಗಾಹಿ ಹನುಮಂತು ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಹನುಮಂತುಗೆ ಬಿಗ್‌ಬಾಸ್ ವಿಶೇಷ ಅಧಿಕಾರವನ್ನೂ ಕೊಟ್ಟಿದ್ದಾರೆ. ಅವರು ಬಂದ ಕೂಡಲೇ ಮನೆಯ...

ನಟ ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ: ಅನಾರೋಗ್ಯದಿಂದ ಸುದೀಪ್ ತಾಯಿ ನಿಧನ

Sandalwood News: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ, ಇಂದು ಮುಂಜಾನೆ ಸರೋಜಾ ಅವರು ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. https://youtu.be/9ihd-wolIvY ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಸರೋಜಾ...

11 ಕೋಟಿ ಹಣ ವಂಚನೆ ಆರೋಪ: ಖ್ಯಾತ ಬಾಲಿವುಡ್ ಕೋರಿಯೋಗ್ರಾಫರ್ ದಂಪತಿ ವಿರುದ್ಧ ದೂರು ದಾಖಲು

Bollywood News: ಬಾಲಿವುಡ್ ಖ್ಯಾತ ಕೋರಿಯೋಗ್ರಾಫರ್ ರೆಮೋ ಡಿಸೋಜಾ ಮತ್ತು ಅವರ ಪತ್ನಿ ವಿರುದ್ಧ 11 ಕೋಟಿ ಹಣ ವಂಚಿಸಿರುವುದಾಗಿ, ಮುಂಬೈ ಪೊಲೀಸ್ ಠಾಣೆಯಲ್ಲಿ, ಡಾನ್ಸ್ ಗ್ರೂಪ್‌ನ ಲೀಡರ್ ಒಬ್ಬರು ದೂರು ದಾಖಲಿಸಿದ್ದಾರೆ. https://youtu.be/hgazRDVfQYg ಡ್ಯಾನ್ಸ್ ಗ್ರೂಪ್ ಹೊಂದಿರುವ ಓರ್ವ ವ್ಯಕ್ತಿ ಈ ದೂರು ನೀಡಿದ್ದು, ರೆಮೋ ಮತ್ತು ಅವರ ಪತ್ನಿ ಮತ್ತು ಕೆಲವರು ಸೇರಿ, ತಮ್ಮ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img