ಟಿಪಿಎಲ್ ಸೀಸನ್ -2ಗೆ ಸಿದ್ದವಾಗ್ತಿದೆ ವೇದಿಕೆ - ಮಾರ್ಚ್ ನಲ್ಲಿ ನಡೆಯಲಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2
ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ ಇದೀಗ ಸೀಸನ್ -2 ಕ್ಕೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-2 ಆರಂಭವಾಗುತ್ತಿದೆ. ಸೀಸನ್ 2ಕ್ಕೆ ವೇದಿಕೆ ಸಜ್ಜಾಗುತ್ತಿದ್ದು,...
ಪರಭಾಷೆಗಳಿಂದ ಕನ್ನಡಕ್ಕೆ ಡಬ್ ಆಗಿ ಬರುವ ಚಿತ್ರಗಳಲ್ಲಿ ಒಂದು ಹೆಸರು ಬಹಳ ಕಾಮನ್ ಆಗಿರುತ್ತದೆ. ಅದು ವರದರಾಜ್ ಚಿಕ್ಕಬಳ್ಳಾಪುರ.
2019ರಲ್ಲಿ ಬಿಡುಗಡೆಯಾದ 'ರಂಗಸ್ಥಳ' ಚಿತ್ರಕ್ಕೆ ಹಾಡುಗಳನ್ನು ಬರೆಯುವ ಮೂಲಕ ಚಿತ್ರರಂಗಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟ ಅವರು, ನಾಲ್ಕು ವರ್ಷಗಳ ಅಂತರದಲ್ಲಿ 96 ಚಿತ್ರಗಳಿಗೆ ಸಂಭಾಷಣೆಕಾರರಾಗಿ, ಗೀತರಚನೆಕಾರರಾಗಿ ಕೆಲಸ ಮಾಡಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರದವರಾದ ವರದರಾಜ್ , ಬೆಂಗಳೂರಿನ ಆರ್...
ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿಂಗ್‌ನಲ್ಲಿರುವ ಸಿನಿಮಾ ಎಂದರೆ ‘ಕಬ್ಜ’. ಈಗಾಗಲೇ ತನ್ನ ಟೀಸರ್, ಎರಡು ಹಾಡುಗಳಿಂದ ಜನರ ಮನ ಗೆದ್ದಿರುವ ‘ಕಬ್ಜ’ ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ. ಹೌದು ಇತ್ತೀಚೆಗೆ ಆರ್.ಚಂದ್ರು ಅವರ ತವರು ಶಿಡ್ಲಘಟ್ಟದಲ್ಲಿ "ಕಬ್ಜ" ಚಿತ್ರದ ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’...
ರಾಘವೇಂದ್ರ ರಾಜಕುಮಾರ್ ಅವರಿಂದ ಅನಾವರಣವಾಯಿತು ರಾಮಾಚಾರಿ 2.0" ಚಿತ್ರದ ಟ್ರೇಲರ್
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ತೇಜ್, ಆನಂತರ ಕನ್ನಡ, ತಮಿಳಿನ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಪ್ರಸ್ತುತ ತೇಜ್ ನಟಿಸಿರುವ "ರಾಮಾಚಾರಿ 2.0" ಚಿತ್ರದ ಟ್ರೇಲರ್ ಅನಾವರಣವಾಗಿದೆ. ರಾಘವೇಂದ್ರ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು.
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ನಾನು, ಆನಂತರ ಪ್ರವೀಣ್ ನಾಯಕ್ ನಿರ್ದೇಶನದ...
ತಮಿಳಿನಲ್ಲಿ 'ವಾತಿ' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಗೊಂಡಿದ್ದು, ತೆಲುಗಿನಲ್ಲಿ 'ಸಾರ್' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿದೆ. ಟ್ರೇಲರ್ ಮತ್ತು ಟೀಸರ್ನಿಂದ ಕ್ರೇಜ್ ಕ್ರಿಯೇಟ್ ಮಾಡಿದ್ದ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಸಿನಿಮಾ ಪ್ರಮೋಷನ್ ಹಿನ್ನೆಲೆ ತೆಲುಗು ರಾಜ್ಯಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಈ ಸಿನಿಮಾವನ್ನು ಉಚಿತವಾಗಿ ತೋರಿಸಲು ಚಿತ್ರತಂಡ ಮುಂದಾಗಿದೆ....
ಆರ್.ಆರ್.ಆರ್ ಚಿತ್ರದ ನಾಟು ನಾಟು ಹಾಡಿಗೆ ಗ್ಲೋಬಲ್ ಅವಾರ್ಡ್ ಬಂದದ್ದು ನಿಮಗೆಲ್ಲಾ ಗೊತ್ತೆ ಇದೆ. ರಾಜಮೌಳಿ ನಿರ್ದೇಶನ, ಕೀರವಾಣಿ ಸಂಗೀತ ಹಾಗೂ ರಾಮ್ ಚರಣ್, ಎನ್.ಟಿ.ಆರ್ ಈ ಹಾಡಿಗೆ ಕುಣಿದಿದ್ದು, ಹಾಡು ಬಿಗ್ಗೆಸ್ಟ್ ಹಿಟ್ ಆಗಿದೆ. ಹಾಡಿನ ಡಾನ್ಸ್ ರೀಲ್ಸ್'ನಲ್ಲೂ ದಾಖಲೆ ಬರೆದಿತ್ತು.
ಇದೀಗ ಹೆಸರಾಂತ ಬಿಜಿನೆಸ್ ಮ್ಯಾನ್ ಆನಂದ್ ಮಹೀಂದ್ರಾಗೆ ರಾಮ್ ಚರಣ್ ತೇಜ...
ಕಡಿಮೆ ಸಲ ಬಳಸಿರುತ್ತಾರೆ ಅದನ್ನು ಮಾರುವ ಸ್ಥಿತಿಯಲ್ಲಿರುತ್ತದೆ ಆದರೆ ಈಗ ಬಳಕೆಯಲ್ಲಿ ಇರುವುದಿಲ್ಲ ಒಟ್ಟಿನಲ್ಲಿ ಮತ್ತೊಬ್ಬರು ಬಳಸ ಬಹುದು ಎನ್ನುವ ರೀತಿಯಲ್ಲಿ ಇರುತ್ತದೆ. ಇಷ್ಟು ದಿನ ಸೆಕೆಂಡ್ ಹ್ಯಾಂಡ್ ಬೈಕ್, ಕಾರು ರೀತಿ ಇತ್ತು ಆದರೆ ಈಗ ಬಟ್ಟೆ ಕೂಡ ಆರಂಭವಾಗಿದೆ. ತುಂಬಾ ಶಾಪಿಂಗ್ ಮಾಡುವ ಕಾರಣ ನಾವು ಕೆಲವೊಂದು ನಮ್ಮ ಬಳಿ ಇದೆ...
ಹೊಸ ಪ್ರತಿಭೆಗಳ ‘ಆರ’ ಸಿನಿಮಾ ಪೋಸ್ಟರ್ ರಿಲೀಸ್- ಅಶ್ವಿನ್ ವಿಜಯ ಮೂರ್ತಿ ನಿರ್ದೇಶನದ ಚೊಚ್ಚಲ ಸಿನಿಮಾ
ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳ, ಹೊಸ ಕಥೆಗಳ ಪ್ರಯೋಗ ನಡೆಯುತ್ತಲೇ ಇರುತ್ತೆ. ಇದೇ ರೀತಿಯ ಹೊಸತನ, ಹೊಸ ಕನಸು ಹೊತ್ತ ನವ ಪ್ರತಿಭೆಗಳ ಯುವತಂಡವೊಂದು ನೂತನ ಚಿತ್ರದೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಆ ಚಿತ್ರದ ಹೆಸರೇ ‘ಆರ’. ಅಶ್ವಿನ್ ವಿಜಯ...
ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ
ವಸಿಷ್ಠ ಸಿಂಹ ತನ್ನ ಪ್ರೀತಿ ಹುಡುಗಿ ಹರಿಪ್ರಿಯಾ ಜೊತೆ ಜಾಲಿ ಮೂಡ್ನಲ್ಲಿದ್ದು, ಇಯರ್ ಎಂಡ್ಗೆ ಹಾಲಿ ಡೇ ಟ್ರಿಪ್ಹೋಗಿರುವ ಜೋಡಿ ಮಲ್ಪೆಯಲ್ಲಿ ಸನ್ ಸೆಟ್ ನೋಡಿ ಎಂಜಾಯ್ ಮಾಡಿದ್ದಾರೆ.
ಹರಿಪ್ರಿಯಾ ಕೂಡ ವಿಡಿಯೋ ಮೂಲಕ ಲವ್ ಸ್ಟೋರಿ ಬಗ್ಗೆ ಹೇಳಿದ್ರು. 1 ವರ್ಷದ ಹಿಂದೆ ನಟ ವಸಿಷ್ಠ ಸಿಂಹ ಅವರು ಮುದ್ದಾದ...
ರಾನು ಮಂಡಲ್ ಈಗ ವಧು..!!
ವಧುವಿನಂತೆ ರೆಡಿಯಾಗಿ ಬಂದು ಹಾಡಿದ ರಾನು ಮಂಡಲ್ ವಿಡಿಯೋ ವೈರಲ್ ಆಗಿದ್ದು. ಈ ಹೊಸ ಅವತಾರವನ್ನು ನೋಡಿದ ನೆಟಿಜನ್‌ಗಳು ಆಕೆಯನ್ನು ಟ್ರೋಲ್ ಮಾಡುತ್ತಿದ್ದಾರೆ.
ಈಕೆ ದೇಶಕ್ಕೆ ಕರೋನಾಗಿಂತ ಹೆಚ್ಚು ಅಪಾಯವಿದೆ, ಶಾಂತವಾಗು ತಾಯಿ, ನಿಜವಾಗಿಯೂ ನಿನಗೆ ಏನಾಯಿತು. ಯಾರೋ ನಿಮ್ಮನ್ನುಈ ರೀತಿ ಮಾಡಿದವರು. ನಿಮ್ಮ ಧ್ವನಿಗೆ ಏನಾಯಿತು, ಇದು ಹುಚ್ಚುತನ ಎಂದೆಲ್ಲಾ...
ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ...