ದೇಶದ ಪ್ರಮುಖ ವಾಹನ ಉತ್ಪಾದಕ ಸಂಸ್ಥೆಗಳ ಪೈಕಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಟಾಟಾ ಮೋಟಾರ್ಸ್, ವಿವಿಧ ಶ್ರೇಣಿಯ 17 ಹೊಸ ಟ್ರಕ್ ಮಾದರಿಗಳನ್ನು ಬಿಡುಗಡೆ ಮಾಡಿದೆ. ದೆಹಲಿಯ ಭಾರತ ಮಂಟಪಂನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಈ ಟ್ರಕ್‌ಗಳನ್ನು ಅನಾವರಣಗೊಳಿಸಲಾಯಿತು.
ಚಾಲಕರ ಸುರಕ್ಷತೆ ಹಾಗೂ ವಾಹನ ಮಾಲೀಕರ ಲಾಭದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಿರುವ ಹೊಸ ‘ಅಜುರಾ’ ಸರಣಿ, ಮೊದಲ ಬಾರಿಗೆ...
ನಿನ್ನೆ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಇಳಿಕೆ ಕಂಡಿದೆ. ಪ್ರತಿ ಗ್ರಾಂ ಚಿನ್ನದ ದರದಲ್ಲಿ ಸುಮಾರು ₹45 ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯೂ ಪ್ರತಿ ಗ್ರಾಂಗೆ ₹5 ಕಡಿಮೆಯಾಗಿದೆ. ಭಾರತದಲ್ಲಿ ಚಿನ್ನದ ದರ ಇಳಿಕೆಯಾದರೂ, ವಿದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆಯಲ್ಲೇ ಮುಂದುವರಿದಿದೆ. ಇದರಿಂದ ಹೂಡಿಕೆದಾರರಲ್ಲಿ ಮಿಶ್ರ ಪ್ರತಿಕ್ರಿಯೆ...
Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಏನಿದು ಎಚ್ಚರಿಕೆ ಸಂದೇಶವೆಂದು ನೋಡಿದಾಗ, ನೀವು ಫೇಸ್‌ಬುಕ್ ಓಪನ್ ಮಾಡಿದಾಗ, ನಿಮಗೆ ನನ್ನ ವೀಡಿಯೋ ಕಾಣುತ್ತದೆ. ಅದರಲ್ಲಿ ನನ್ನ ಹೆಸರಿನಲ್ಲಿ ಡೀಪ್ ಫೇಕ್ ವೀಡಿಯೋ ಮಾಡಿ, ದುಡ್ಡು ಹೂಡಿಕೆ ಮಾಡಲು, ಹೇಳಲಾಗುತ್ತಿದೆ....
Web Story: ಚಳಿ ಶುರುವಾಗಿದೆ. ಆದರೆ ಕೆಲಸ ಮಾಡುವವರಿಗೆ, ವಾಹನವೇರಿ ಕೆಲಸಕ್ಕೆ ಹೋಗಲೇಬೇಕು ಎನ್ನುವವರಿಗೆ ಎಲ್ಲ ಕಾಲವೂ ಸೇಮ್. ಆದರೆ ಚಳಿಗಾಲದಲ್ಲಿ ಬೆಳಿಗ್ಗೆ ಬೆಳಿಗ್ಗೆ ಕೆಲಸಕ್ಕೆ ಹೋಗುವವರಿಗೆ, ಮಂಜು ಅಡ್ಡ ಬಂದು ಕಿರಿಕಿರಿಯಾಗೋದು ಖಂಡಿತ. ಇದು ಬರೀ ಕಿರಿ ಕಿರಿ ಅಲ್ಲ, ಬದಲಾಗಿ, ಜೀವಕ್ಕೂ ಆಪತ್ತು ತರಬಹುದು. ಹಾಗಾಗಿ ನಾವಿಂದು ನಿಮಗೆ ಆಪತ್ತು ಬಾರದ...
Money Saving Tips: ಮನುಷ್ಯನಿಗೆ ಯಾವುದೇ ಸಮಸ್ಯೆ ಯಾವಾಗ ಬರುತ್ತದೆ ಅಂತಾ ಹೇಳಲು ಆಗೋದಿಲ್ಲ. ಹಾಗಾಗಿ ಎಲ್ಲರ ಬಳಿ ಎಮರ್ಜೆನ್ಸಿ ಫಂಡ್ ಅನ್ನೋದು ಇರಲೇಬೇಕು. ಹಾಗಾದ್ರೆ ಎಮರ್ಜೆನ್ಸಿ ಫಂಡ್ ಅನ್ನೋದು ಎಷ್ಟು ಮುಖ್ಯ ಎಂದು ಡಾ.ಭರತ್ಚಂದ್ರ ಅವರು ವಿವರಿಸಿದ್ದಾರೆ.
https://youtu.be/FCLjaYIIKOI
https://youtu.be/Bdb820RpBCE
ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರೆ ಅವರು ಎಮರ್ಜೆನ್ಸಿ ಫಂಡ್ ಬಗ್ಗೆ ಮಾತನಾಡಿದ್ದಾರೆ. ನಾವು ದುಡಿಯುವ ಹಣದಲ್ಲಿ...
ಚಿನ್ನ ಜಗತ್ತಿನಾದ್ಯಂತ ಶ್ರೀಮಂತಿಕೆಯ ಸಂಕೇತ. ಅತ್ಯಂತ ಅಮೂಲ್ಯ ಲೋಹವೆಂದೇ ಪ್ರಸಿದ್ಧ. ಆದರೆ ವೆನೆಜುವೆಲಾದಲ್ಲಿ ಚಿನ್ನದ ಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಅಲ್ಲಿ ಒಂದು ಕಪ್ ಕಾಫಿ ಅಥವಾ ಒಂದು ಬ್ರೆಡ್ ಪ್ಯಾಕೆಟ್ ಖರೀದಿಸುವ ಬೆಲೆಗೆ ಒಂದು ಗ್ರಾಂ ಚಿನ್ನ ಸಿಗುತ್ತಿದೆ ಎಂದರೆ ನಂಬಲೇಬೇಕು!
ಕುಸಿಯುತ್ತಿರುವ ಆರ್ಥಿಕತೆ ಹಾಗೂ ಮೌಲ್ಯ ಕಳೆದುಕೊಳ್ಳುತ್ತಿರುವ ಕರೆನ್ಸಿಯ ಪರಿಣಾಮವಾಗಿ, ವೆನೆಜುವೆಲಾದಲ್ಲಿ ಚಿನ್ನದ ಬೆಲೆ...
Money Saving Tips: ಮ್ಯೂಚುವಲ್ ಫಂಡ್ ಬಗ್ಗೆ ಹಲವರಿಗೆ ಮಾಹಿತಿ ಇರುವುದಿಲ್ಲ. ಯಾಕಂದ್ರೆ ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆ ಮಾಡಿದ ಹಣವನ್ನು ಶೇರ್ ಮಾರುಕಟ್ಟೆಯಲ್ಲಿ ಹಾಕುತ್ತಾರೆ ಅಂತಾ ಹೇಳಲಾಗತ್ತೆ. ಹಾಗಾದ್ರೆ ಎಲ್ಲ ಹಣವನ್ನು ಅಲ್ಲೇ ಹಾಕ್ತಾರಾ..? ಹಾಗೆ ಹಣ ಹಾಕಿದಾಗ, ನಮ್ಮ ಹಣ ಮುಳುಗಿ ಹೋದ್ರೆ ಏನು ಕಥೆ ಅನ್ನೋ ಆತಂಕ ಎಲ್ಲರಲ್ಲೂ ಇರೋದು ಸಹಜ....
Money Saving Tips: ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರ ಅವರು ಮ್ಯೂಚುವಲ್ ಫಂಡ್ ಹೂಡಿಕೆ ಬಗ್ಗೆ ವಿವರಿಸಿದ್ದಾರೆ.
https://youtu.be/tSw20SH6YtA
ಜನ ಮ್ಯೂಚುವಲ್ ಫಂಡ್‌ನಲ್ಲಿ 2 ರೀತಿಯಾಗಿ ಹೂಡಿಕೆ ಮಾಡುತ್ತಾರೆ. 1 ತಾವಾಗೇ ಹೂಡಿಕೆ ಮಾಡೋದು. ಮತ್ತು ತಜ್ಞರ ಸಲಹೆ ಜತೆ ಹೂಡಿಕೆ ಮಾಡೋದು. ತಾಾವಾಗೇ ಹೂಡಿಕೆ ಮಾಡಿದ್ದಲ್ಲಿ, ಆ ಬಗ್ಗೆ ಹೆಚ್ಚು ಗಮನವಿರಿಸಬೇಕಾಗುತ್ತದೆ. ಆದರೆ ಆ ಕೆಲಸವನ್ನು...
ಕಳೆದ ಹಲವು ತಿಂಗಳಿನಿಂದ ಮಂದಗತಿಯಲ್ಲಿದ್ದ ಗ್ರಾಹಕ ಉತ್ಪನ್ನಗಳ ಬೇಡಿಕೆ, ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಸ್ಪಷ್ಟ ಚೇತರಿಕೆಯನ್ನು ಕಂಡಿದೆ. ಎಲೆಕ್ಟ್ರಾನಿಕ್ಸ್, ದಿನಸಿ, ಉಡುಪು, ಸೌಂದರ್ಯ ವರ್ಧಕಗಳು ಸೇರಿದಂತೆ ಜೀವನಶೈಲಿಯನ್ನು ಪ್ರತಿನಿಧಿಸುವ ಹಲವು ಉತ್ಪನ್ನಗಳ ಮಾರಾಟದಲ್ಲಿ ಏರಿಕೆ ದಾಖಲಾಗಿದೆ.
ಜಿಎಸ್‌ಟಿ ದರ ಕಡಿತ ಹಾಗೂ ಹಣದುಬ್ಬರದ ಪ್ರಮಾಣ ಇಳಿಕೆಯಾಗಿರುವುದು ಈ ಚೇತರಿಕೆಗೆ ಪ್ರಮುಖ ಕಾರಣವೆಂದು ಕೈಗಾರಿಕಾ ವಲಯ ವಿಶ್ಲೇಷಿಸಿದೆ. ಜಿಎಸ್‌ಟಿ...
Money Saving Tips: ಆರ್ಥಿಕ ಸಲಹೆಗಾರರಾಗಿರುವ ಡಾ.ಭರತ್ ಚಂದ್ರ ಅವರು ಹಣ ಉಳಿಸಿ, ಬೆಳೆಸೋದು ಹೇೆಗೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/abzixdm2Nes
ಭರತ್ ಚಂದ್ರ ಅವರು ಮ್ಯೂಚುವಲ್ ಫಂಡ್‌ನಲ್ಲಿ ನಾವು ಮಾಡುವ ಎಸ್‌ಐಪಿ ಬಗ್ಗೆ ವಿವರಿಸಿದ್ದು, ಇದರಿಂದ ಲಾಭನಾ..? ನಷ್ಟಾನಾ ಅಂತಾ ಹೇಳಿದ್ದಾರೆ. ಡಾ.ಭರತ್ ಚಂದ್ರ ಅವರ ಪ್ರಕಾರ, ಗಳಿಸುವುದು ಸರಳ. ಆದರೆ ಉಳಿಸೋದು ಮತ್ತು ಬೆಳೆಸೋದು...