Web Story: ಸೋಶಿಯಲ್ ಮೀಡಿಯಾದಲ್ಲಿ ಎಲ್ಲಿ ನೋಡಿದ್ರೂ, ಎಐ ವೀಡಿಯೋದೇ ಸದ್ದು. ಸತ್ಯ ಸಂಗತಿ ಇದ್ದರೂ ಎಐ ಇರಬಹುದಾ ಅನ್ನೋ ಅನುಮಾನವಂತೂ ಬಂದೇ ಬರತ್ತೆ. ಅದೇ ರೀತಿ ಎಐ ವೀಡಿಯೋ ಕೂಡ ಕೆಲವು ಬಾರಿ ಸತ್ಯ ಅನ್ನೋ ಹಾಗೇ ಇರುತ್ತದೆ.
ಮುಂಚೆ ಎಲ್ಲ ಬೆಕ್ಕು ಸಂಸಾರ ನಡೆಸುವ ರೀತಿ, ಪತಿ ಅಥವಾ ಪತ್ನಿ ಮೋಸ ಮಾಡುವ...
ಇಂದು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಹತ್ವದ ಏರಿಕೆ ದಾಖಲಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ, ಅಂದರೆ ಡಿಸೆಂಬರ್ 22 ರಿಂದ ಡಿಸೆಂಬರ್ 25 ರೊಳಗೆ, ಚಿನ್ನದ ಬೆಲೆಗೆ ಬರೋಬ್ಬರಿ 5,070 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ಹೂಡಿಕೆದಾರರು, ಸಾಮಾನ್ಯ ಗ್ರಾಹಕರು ಹಾಗೂ ಆಭರಣ ವ್ಯಾಪಾರಿಗಳಿಗೆ ಗಮನ ಸೆಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂದಿನ ಶುದ್ಧ ಚಿನ್ನದ ದರವನ್ನು...
Web News: ಯೂಟ್ಯೂಬ್ ಮಾಡಿದಾಗ ಅದರಿಂದ ನಾವು ಹೇಗೆ ಹಣ ಪಡೆಯಬಹುದು ಅನ್ನೋದು ಹಲವರಿಗೆ ತಿಳಿದಿರುವುದಿಲ್ಲ. ಕೆಲವರು ಸಬ್ಸ್ಕ್ರೈಬರ್ಸ್ ಹೆಚ್ಚಾದ್ರೆ ಹಣ ಬರತ್ತೆ ಅಂತಾ ಹೇಳಿದ್ರೆ, ಇನ್ನು ಕೆಲವರು ವೀವ್ಸ್ ಇದ್ರೆ ಮಾತ್ರ ಹಣ ಬರತ್ತೆ ಅಂತಾ ಹೇಳ್ತಾರೆ. ಹಾಗಾದ್ರೆ ಯೂಟ್ಯೂಬ್ನಿಂದ ಹಣ ಬರೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಕಲಾಹಂಸ ವೆಬ್ ಡಿಸೈನ್-...
ಚಿನ್ನದ ಬೆಲೆ ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಜಿಗಿತ ಕಾಣ್ತಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದಂತೆ, ಇಂದು ಚಿನ್ನದ ದರ 14 ಸಾವಿರ ರೂಪಾಯಿಗೆ ಸನಿಹವಾಗಿದೆ. ಒಂದೇ ದಿನದಲ್ಲಿ 2,400 ರೂಪಾಯಿ ಏರಿಕೆಯಾಗಿ, ಚಿನ್ನಾಭರಣ ಪ್ರಿಯರಿಗೆ ಭಾರೀ ಶಾಕ್ ನೀಡಿದೆ. ಇಂದು 1 ಗ್ರಾಂ ಚಿನ್ನದ ಬೆಲೆ 13,855 ರೂಪಾಯಿಗೆ ಏರಿಕೆಯಾಗಿದ್ದು, ಇದೇ ಈ ತಿಂಗಳಷ್ಟೇ...
ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಅಚ್ಚರಿ ಮೂಡಿಸುವ ಬೆಳವಣಿಗೆಯಾಗಿದೆ. ದಾಖಲೆ ಮಟ್ಟ ತಲುಪಿದ್ದ ಚಿನ್ನದ ಬೆಲೆಯಲ್ಲಿ ಇಂದು ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಗ್ರಾಹಕರಿಗೂ ಹೂಡಿಕೆದಾರರಿಗೂ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದ್ದು, ಇಂದಿನ ವ್ಯಾಪಾರದಲ್ಲಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
ಇದರೊಂದಿಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಾಣಿಸಿಕೊಂಡಿದ್ದು, ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಕುಸಿತದ ಅಲೆ...
ಚಿನ್ನವನ್ನ ಇಷ್ಟ ಪಡದವರು ಯಾರಿದ್ದಾರೆ ಹೇಳಿ? ಅನೇಕ ಜನರು ಚಿನ್ನವನ್ನ ಅತಿ ಹೆಚ್ಚು ಪ್ರೀತಿಸುತ್ತಾರೆ. ಅನೇಕ ಕಾರಣಗಳಿಗಾಗಿ ಖರೀದಿಸುತ್ತಲೇ ಇರುತ್ತಾರೆ. ಸಂಕ್ರಾಂತಿ ಹಬ್ಬ ಬರ್ತಾಯಿದೆ. ಜೊತೆಗೆ ಮದುವೆ ಹಬ್ಬಗಳು ಶುರುವಾಗಿದೆ. ಜನರು ಆಭರಣಗಳನ್ನ ಖರೀದಿಸುವ ಈ ಸಮಯದಲ್ಲಿ ಚಿನ್ನದ ದರದಲ್ಲಿ ಹಾವು ಏಣಿ ಆಟದಂತೆ ಬದಲಾಗುತ್ತಿದೆ.
ಡಿಸೆಂಬರ್ 15, ರಂದು ಭಾರತದಲ್ಲಿ 24 ಕ್ಯಾರೆಟ್, 22...
ಚಿನ್ನ ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಮಾರುಕಟ್ಟೆ ಶೇಕ್ ಆಗ್ತಿದೆ. ವಾರದ ಆರಂಭದಲ್ಲಿಯೇ ಇಂದು ಭರ್ಜರಿ 820 ರೂಪಾಯಿ ಹೆಚ್ಚಳ ಆಗಿದೆ. ಬೆಳ್ಳಿ ದರವೂ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದು, ಹೂಡಿಕೆದಾರರಿಗೆ ಖುಷಿ ವಿಚಾರವಾಗಿದೆ. ಜಾಗತಿಕ ಮಾರುಕಟ್ಟೆ ಪರಿಣಾಮ, ಅಮೆರಿಕದ ಡಾಲರ್ ಕುಸಿತ ಮತ್ತು ಬಾಂಡ್ ಇಳುವರಿ ಸೇರಿದಂತೆ ಹಲವು ಕಾರಣಗಳಿಂದ...
ಡಿಸೆಂಬರ್ 10ರಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೊಮ್ಮೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಕೆಲ ದಿನಗಳಿಂದ ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಂದು ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ 2 ಲಕ್ಷ ರೂ. ಸನಿಹಕ್ಕೆ ತಲುಪಿದೆ. ಚಿನ್ನದ ದರ ಕೂಡ ಏರಿಕೆ ದಾಖಲಾಗಿದೆ.
ಚಿನ್ನದ ಬೆಲೆ ಗರಿಷ್ಠ ಮಟ್ಟ...
ಸ್ಯಾಮ್ಸಂಗ್ ಈ ವರ್ಷ ಜಾಗತಿಕವಾಗಿ ಪರಿಚಯಿಸಿದ ಗ್ಯಾಲಕ್ಸಿ Z ಟ್ರೈಫೋಲ್ಡ್ 2026ರಲ್ಲಿ ಭಾರತಕ್ಕೆ ಬರಲು ಸಿದ್ಧವಾಗಿದೆ. ದೇಶದ ಮೊದಲ ಟ್ರಿಪಲ್-ಫೋಲ್ಡಿಂಗ್ ಫೋನ್ ಆಗಿರುವ ಇದು, ಮಡಿಸಬಹುದಾದ ತಂತ್ರಜ್ಞಾನದಲ್ಲಿ ಹೊಸ ಯುಗವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ದರ ₹2 ಲಕ್ಷ ಮೀರಬಹುದು ಎಂಬ ಊಹೆಗಳು ಈಗಾಗಲೇ ಟೆಕ್ ಪ್ರಿಯರಲ್ಲಿ ಕುತೂಹಲ ಹುಟ್ಟಿಸಿವೆ.
2026ರ ಟೆಕ್ ಜಗತ್ತು ಹೇಗಿರಬಹುದು ಎಂದು...
ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡಿದಾಗ ಕೇವಲ ಹಣ ಹಾಕುವುದಷ್ಟೇ ಅಲ್ಲ, ಕೆಲವು ಶುಲ್ಕಗಳನ್ನೂ ತೆರಬೇಕಾಗುತ್ತದೆ. ಎಕ್ಸಿಟ್ ಲೋಡ್, ಟ್ರಾನ್ಸಾಕ್ಷನ್ ಚಾರ್ಜ್, ಎಕ್ಸ್ಪೆನ್ಸ್ ರೇಶಿಯೋ, ಸ್ವಿಚ್ ಪ್ರೈಸ್ ಮೊದಲಾದ ಶುಲ್ಕಗಳು ಸ್ಕೀಮ್ಗಳ ಪ್ರಕಾರ ಬದಲಾಗುತ್ತವೆ. ಹಿಂದಿನ ದಿನಗಳಲ್ಲಿ ಇದ್ದ ಎಂಟ್ರಿ ಲೋಡ್ನ್ನು ಸೆಬಿ ಈಗ ತೆಗೆದುಹಾಕಿದೆ.
ಎಕ್ಸಿಟ್ ಲೋಡ್ ಎಂದರೆ, ನೀವು ಹೂಡಿಕೆಯ ನಿರ್ದಿಷ್ಟ ಅವಧಿ ಮುಗಿಯುವ...