ಕರೂರ್ ಕಾಲ್ತುಳಿತ ದುರಂತದ ನಂತರ ತಮಿಳುನಾಡಿನ ರಾಜಕೀಯ ಸಮೀಕರಣಗಳು ಹೊಸ ದಿಕ್ಕು ಪಡೆದುಕೊಂಡಿವೆ. ಸೂಪರ್ಸ್ಟಾರ್ ವಿಜಯ್ ಅವರ ಟಿವಿಕೆ ಪಕ್ಷವನ್ನ ಬಿಜೆಪಿ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇದು ರಾಜಕೀಯ ಬೆಳವಣಿಗೆಯ ಪ್ರಮುಖ ಹಂತವಾಗಿದೆ. 2026 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಕಚ್ಚಾಟಗಳು ತೀವ್ರವಾಗುವ ಸಾಧ್ಯತೆ ಹೆಚ್ಚಿದೆ.
ಮೂಲಗಳ ಪ್ರಕಾರ, ಬಿಜೆಪಿ ವಿಜಯ್...
ನವರಾತ್ರಿ ಸಂಭ್ರಮ ಮುಗಿದಿದೆ. ಆಯುಧ ಪೂಜೆಯ ಸಡಗರವೂ ಅಂತ್ಯವಾಗಿದೆ. ಈಗ ಉಳಿದಿರುವುದು ಜಂಬೂಸವಾರಿ. ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಲಕ್ಷಾಂತರ ಜನರ ಮಧ್ಯೆ ಜಂಬೂ ಸವಾರಿ ಸಾಗಿದೆ. ತಾಯಿ ಚಾಮಂಡಿಯನ್ನ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಇಟ್ಟು ಮೆರವಣಿಗೆ ನಡೆದಿದೆ. ಸದ್ಯ ನಂತರ ಕುಂಭ ಲಗ್ನದಲ್ಲಿ...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಹವಾ ಶುರುವಾಗಿದೆ. ಕಲರ್ಸ್ ಕನ್ನಡ ವಾಹಿನಿಯೇ ಅಧಿಕೃತವಾಗಿ ತನ್ನ ಸ್ಪರ್ಧಿಗಳನ್ನು ಪರಿಚಯಿಸುತ್ತಿದೆ. ಈ ನಡುವೆ, ಹಾಯ್ ಫ್ರೆಂಡ್ಸ್ ಅಂತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಉತ್ತರ ಕರ್ನಾಟಕದ ಮಾತಿನ ಮಲ್ಲಿ ಅಂತಾನೆ ಫೇಮಸ್ ಆಗಿರೋ ಮಲ್ಲಮ್ಮ ಈ ಶೋಗೆ ಮೂರನೇ ಸ್ಪರ್ಧಿಯಾಗಿ...
ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
ಕ್ರಿಕೆಟ್ ಅಂದ್ರೆ ಭಾರತದಲ್ಲಿ ಕೇವಲ ಆಟವಲ್ಲ, ಅದು ಜನರ ಭಾವನೆ, ಜೀವನದ ಒಂದು ಭಾಗ. ಅಭಿಮಾನಿಗಳು ತಮ್ಮ ತಂಡವನ್ನು ಪ್ರೀತಿಸುವ ರೀತಿ ಅಳೆಯಲು ಯಾವುದೇ ಪರಿಮಾಣವಿಲ್ಲ. ಆದರೆ ಒಬ್ಬ ಅಭಿಮಾನಿ ಮಾಡಿದದ್ದು, ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಹೌದು, ನಾವು ಹೇಳುತ್ತಿರುವವರು ಮನೋಜ್ ನಾಯಕ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಕ್ಕಾ ಅಭಿಮಾನಿ. ಐಪಿಎಲ್ 2025ರಲ್ಲಿ ಆರ್ಸಿಬಿ...
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...
ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳನ್ನು ಮರುಪ್ರಾರಂಭಿಸಲು ತೀರ್ಮಾನಿಸಿದ್ದು, ಜೊತೆಗೆ ನೇರ ನೇಮಕಾತಿಗಳ ಗರಿಷ್ಠ ವಯೋಮಿತಿಯನ್ನು, ಒಂದು ಬಾರಿಗೆ ಮಾತ್ರ, 2 ವರ್ಷಗಳಷ್ಟು ಸಡಿಲಿಸುವ ಆದೇಶ ಹೊರಡಿಸಲಾಗಿದೆ.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನಿಯೋಗದ ಶಿಫಾರಸುಗಳನ್ನು ಅನುಸರಿಸಿ , ಪರಿಶಿಷ್ಟ ಜಾತಿಗಳ ಮೀಸಲಾತಿ ಪರಿಷ್ಕರಣೆ ಹಿನ್ನೆಲೆಯಲ್ಲಿ,...
ತುಮಕೂರಿನ ಹುಳಿಯಾರು ಪಟ್ಟಣ ಪಂಚಾಯಿತಿ ನೂತನ ಮುಖ್ಯಾಧಿಕಾರಿಯಾಗಿ ಮಂಜುನಾಥ್ ನೇಮಕಗೊಂಡಿದ್ದು, ಪೊಲೀಸರ ಬಿಗಿ ಭದ್ರತೆಯಲ್ಲಿ ಅಧಿಕಾರ ಸ್ವೀಕರಿಸಿದ್ರು. ಈ ಹಿಂದೆ ಇದೇ ಪಟ್ಟಣ ಪಂಚಾಯಿತಿಯಲ್ಲಿ ಮಂಜುನಾಥ್ ಕೆಲಸ ಮಾಡ್ತಿದ್ರು. ಇವರ ಕಾರ್ಯವೈಖರಿ ಬಗ್ಗೆ, ಸದಸ್ಯರು - ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ರು. ಇವರ ನಡವಳಿಯಿಂದ ಪಟ್ಟಣದಲ್ಲಿ, ಅನಾವಶ್ಯಕವಾಗಿ ಗಲಭೆಗಳು ಸೃಷ್ಟಿಯಾಗಿದ್ದವು. ಕೆಲ ದಾಖಲೆಗಳು ಕೂಡ ಕಾಣೆಯಾಗಿದ್ದವು...
ಗುತ್ತಿಗೆ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸತತ 14 ವರ್ಷಗಳ ಹೋರಾಟದ ಫಲವಾಗಿ ನೇಮಕಾತಿ ವೇಳೆ ಕೃಪಾಂಕ ನೀಡಲು, ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ಶಿಕ್ಷಕರಿಗೆ, ನೇಮಕಾತಿ ವೇಳೆ 'ಕೃಪಾಂಕ' ನೀಡಲು ಸಮ್ಮತಿಸಿದೆ.
ಕಳೆದ 14...
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರದಲ್ಲಿ ಭಾರೀ ಮತಗಳವು ನಡೆದಿತ್ತು ಎಂಬ ಆರೋಪದ ಬಗ್ಗೆ ನಿವೃತ್ತ ಜಡ್ಜ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆ. 7ರಂದು ನಡೆಸಿದ ಪತ್ರಿಕಾಗೋಷ್ಠಿ ಉಲ್ಲೇಖಿಸಿ ವಕೀಲ ರೋಹಿತ್ ಪಾಂಡೆ ಈ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...