ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ.
ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...
ಜೀವನದಲ್ಲಿ ಒಂದು ಕೋಟಿ ಹಣ ಮಾಡಿದ್ರೆ ಸಾಕು ಅಂತಾ ಕೋಟ್ಯಂತರ ಜನರು ನಾನಾ ರೀತಿಯಲ್ಲಿ ಕಷ್ಟಪಡ್ತಾರೆ. ಅಂತಹದ್ರಲ್ಲಿ 257 ಕೋಟಿ ಹಣ ಬ್ಯಾಂಕ್ ಅಕೌಂಟ್ಗೆ ಬಂದ್ರೆ, ಹೇಗಿರುತ್ತೆ ಹೇಳಿ.. ಹೌದು ವೀಕ್ಷಕರೇ.. ಇದು ಅಚ್ಚರಿ ಆದ್ರೂ ಸತ್ಯ.. ಬಡ ಹೈನುಗಾರನ ಬ್ಯಾಂಕ್ ಖಾತೆಗೆ ಬರೋಬ್ಬರಿ 257ಕೋಟಿ ರೂಪಾಯಿ ಹಣ ಬಂದಿದ್ದು, ಇಡೀ ಊರಿನ ಜನರೇ...
ಹುಬ್ಬಳ್ಳಿ/ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ.
ಹೌದು... ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ...
Health Tips: ನಮ್ಮ ಆರೋಗ್ಯ ಸರಿಯಾಗಿ ಇರಬೇಕು ಅಂದ್ರೆ, ನಾವು ಉತ್ತಮವಾದ, ಹೆಚ್ಚು ಎಣ್ಣೆ, ಉಪ್ಪು, ಖಾರ, ಮಸಾಲೆ ಬಳಸದ ಪದಾರ್ಥ ಸೇವನೆ ಮಾಡಬೇಕು. ಅಷ್ಟೇ ಅಲ್ಲದೇ, ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸಬೇಕು. ನಾವು ಆಹಾಾರವನ್ನು ಸರಿಯಾದ ಸಮಮಯಕ್ಕೆ ಸೇವಿಸದಿದ್ದಲ್ಲಿ, ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಹಾಗಾದ್ರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದಿದ್ದರೆ ಏನಾಗತ್ತೆ ಅಂತಾ...
Bengaluru News: ನೀವು ಆರೋಗ್ಯಕರವಾದ, ಶುದ್ಧವಾದ ನೀರು ಕುಡಿಯಬೇಕಾ..? ಹಾಗಾದ್ರೆ ಉತ್ತಮವಾದ ವಾಟರ್ ಫಿಲ್ಟರನ್ನು ನೀವು ಬಳಸಲೇಬೇಕು. ಆದರೆ ವಾಟರ್ ಫಿಲ್ಟರ್ ಬೆಲೆ ಕೇಳಿದ್ರೆ, ಮನೆಲಿರೋ ನಾರ್ಮಲ್ ವಾಟರ್ ಕುಡಿತೀವಿ ಬಿಡಿ ಅನ್ನೋದು ಜನರ ಮಾತು.
https://youtu.be/9tQMec8ogzs
ಅಂಥವರಿಗಾಗಿಯೇ ನಾವಿಂದು ಕಡಿಮೆ ಬೆಲೆಗೆ, ಹೋಲ್ಸೇಲ್ ಪ್ರೈಸ್ಗೆ ವಾಟರ್ ಫಿಲ್ಟರ್ ಸಿಗುವ ಜಾಗದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಇಲ್ಲಿ...
Dharwad News: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಯಾವ ರೀತಿ ಸದ್ದು ಮಾಡುತ್ತಿದೆ ಎನ್ನೋದಕ್ಕೆ ಈ ಘಟನೆನೆ ಸಾಕ್ಷಿ, ಎಸ್ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಬೈದಾಡಿಕೊಂಡು ಹೊಡೆದಾಡಿಕೊಂಡಿರುವ ಘಟನೆ ನವಲಗುಂದದಲ್ಲಿ ನಡೆದಿದೆ.
ನವಲಗುಂದದಿಂದ ಹುಬ್ಬಳ್ಳಿಗೆ ಹೋಗುವಾಗ ಇಬ್ಬರು ಮಹಿಳೆಯರು ಕುಳಿತುಕ್ಕೊಳ್ಳು ಸೀಟಿಗಾಗಿ ಅವ್ಯಾಚ್ಯ ಶಬ್ದಗಳಿಂದ ಬೈದಾಡಿಕ್ಕೊಂಡು ಕೈ ಕೈ ಮಿಲಾಯಿಸಿರುವ ಘಟನೆ ನಡೆದಿದೆ..ಇನ್ನು ಮಹಿಳೆಯರಿಗೆ...
Hubli News: ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು...
ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...
ರಾಜ್ಯಾದ್ಯಂತ ಭಾರೀ ಮಳೆಯಾಗ್ತಿದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳೆಲ್ಲಾ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.. ಇನ್ನೂ ಹವಮಾನ ಇಲಾಖೆ ಜೂನ್ 30ರ ವರೆಗೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ...
ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ತಾನಸ್ತಾನ ತಂಡ ಸೋಲಿನ ಕಹಿ ಅನುಭವಿಸಿದರೆ, ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ ತಂಡ ಫೈನಲ್ಗೆ ಲಗ್ಗೆ ಇಟ್ಟಿದೆ.
ಇದೇ ಮೊದಲ ಬಾರಿಗೆ ಆಫ್ಘನ್ ತಂಡ ಟಿ-20 ವಿಶ್ವಕಪ್ನಲ್ಲಿ ಸೆಮಿಫೈನಲ್ ಹಂತಕ್ಕೇರಿತ್ತು. ಆದರೆ ಅಫ್ಘಾನಿಸ್ತಾನ ತಂಡವನ್ನು ಮಣಿಸಿದ ಸೌತ್ ಆಫ್ರಿಕಾ ತಂಡ ಕೂಡ ಮೊದಲ ಬಾರಿಗೆ ಫೈನಲ್ಗೆ ಪ್ರವೇಶ ನೀಡಿದೆ....