ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವ್ರ ಅಗಲಿಕೆಯ ಶೋಕದಲ್ಲಿ ಇಡೀ ದೇಶ ಮುಳುಗಿದೆ. ಅಂತ್ಯಸಂಸ್ಕಾರದಲ್ಲಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ, ಸಿಂಗ್ ಮೆಮೋರಿಯಲ್, ಸಿಖ್ ಸಮುದಾಯಕ್ಕೆ ಅಗೌರವ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ಆದ್ರೆ ಇದೀಗ ಮನ್‌ಮೋಹನ್ ಸಿಂಗ್ ನಿಧನದ ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ರಾಹುಲ್...
Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ ಲೇವಡಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ....
ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...
ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.
ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...
Political News: ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಥಾಣೆಯ ಆಸ್ಪತ್ರೆಗೆ ಸೇರಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
https://youtu.be/NAnISujdAU4
ನಾಲ್ಕೈದು ದಿನಗಳಿಂದ ಜ್ವರವಿದ್ದು, ಶಿಂಧೆ ತಮ್ಮ ಹಳ್ಳಿಗೆ ಹೋಗಿ, ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆದರೆ ಮುಂಬೈಗೆ ಆಗಮಿಸಿದ ಬಳಿಕ, ಅನಾರೋಗ್ಯ ಹೆಚ್ಚಾಗಿ, ಇದೀಗ ಥಾಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಢಂಘ್ಯೂ, ಮಲೇರಿಯಾ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಎಂದು...
Movie News: ರಜನಿಕಾಂತ್ ಅಳಿಯ ನಟ ಧನುಷ್ ಮತ್ತು ಐಶ್ವರ್ಯಾ ಡಿವೋರ್ಸ್ ತೆಗೆದುಕೊಳ್ಳಲಿದ್ದಾರೆಂದು ಈಗಾಗಲೇ ಎಲ್ಲರಿಗೂ ಗೊತ್ತಿತ್ತು. ಆದರೆ ಕೆಲ ದಿನಗಳ ಹಿಂದೆ, ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರಿಬ್ಬರು ಮತ್ತೆ ಒಂದಾಗಲಿದ್ದಾರೆಂದು ಅಭಿಮಾನಿಗಳು ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಗಿದ್ದು, ಇಂದು ಧನುಷ್ ಮತ್ತು ಐಶ್ವರ್ಯ ವಿಚ್ಛೇದನ ತೆಗೆದುಕೊಂಡು, 20 ವರ್ಷಗಳ ದಾಂಪತ್ಯ ಜೀವನಕ್ಕೆ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಉಪಚುನಾವಣೆ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದಾರೆ.
https://youtu.be/tyUUi99goIM
3 ಕ್ಷೇತ್ರದಲ್ಲಿ ಪಕ್ಷ ಆಧಾರಿತ. ಚನ್ನಪಟ್ಟಣದಲ್ಲಿ ಯೋಗಿಶ್ವರ್ ಎರಡು ಸಲ ಸೋತಿದ್ದರು. ಹೀಗಾಗಿ ಸಿಂಪಥಿ ಇತ್ತು. ಚನ್ನಪಟ್ಟಣ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಗೆದ್ದಿದ್ದಾರೆ. ಸಂಡೂರನಲ್ಲಿ ಪಕ್ಷದ ಒಂದೊಂದು ವೋಟ್ ಗೆ...
ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ.
ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...
Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ...