Political News: ಇಂದು ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಸಂಜೆಯೊಳಗೆ ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೆ. ಯಾರು ಪ್ರಧಾನಮಂತ್ರಿ ಪಟ್ಟ ಸ್ವೀಕರಿಸುತ್ತಾರೆಂದು ತಿಳಿಯಲಿದೆ. ಈಗಾಗಲೇ ಪ್ರಧಾನಿ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಕೂಡ ಶುರುವಾಗಿದೆ.
ಇದೇ ವಾರಾಂತ್ಯದಲ್ಲಿ ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಯಾವ ಸ್ಥಳದಲ್ಲಿ ಸಮಾರಂಭ ನಡೆಯಲಿದೆಯೋ, ಆ ಸ್ಥಳದಲ್ಲಿ...
Bengaluru News: ಇನ್ನು ಮುಂದೆ ಬೆಂಗಳೂರಿನ ವಿಧಾನಸೌಧಕ್ಕೆ ಹೋಗುವಾಗ, ಬೇಕಾಬಿಟ್ಟಿ ಪಾಸ್ ತೆಗೆದುಕೊಂಡು ಹೋಗುವಂತಿಲ್ಲ. ಕ್ಯೂ ಆರ್ ಕೋಡ್ ಇರುವಂಥ ಪಾಸ್ ಬಳಸಿಯೇ, ವಿಧಾನಸೌಧ ಪ್ರವೇಶಿಸಬೇಕು ಎಂದು ಗೃಹಮಂತ್ರಿಗಳಾದ, ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿರುವ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿದ್ದು, ಸಿಎಂ ಹಣ ಬಿಡುಗಡೆ ಮಾಡಿದ ಬಳಿಕ, ಈಗ ಬ್ಯಾಗೇಜ್ ಸ್ಕ್ಯಾನರ್ ಖರೀದಿಸಲಾಗಿದೆ. ಇದನ್ನು ಇಂದು ಗೃಹಸಚಿವ ಜಿ.ಪರಮೇಶ್ವರ್...
Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ....
Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...
Political News: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ "ಪ್ರಜಾಧ್ವನಿ- ಜನ ಸಮಾವೇಶ"ವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟಿಸಿದ್ದಾರೆ.
ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ , ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರಮೋದಿ ಅವರು ಒಂದಷ್ಟು ಸುಳ್ಳು...
Political News: ಕರ್ನಾಟಕಕ್ಕೆ ಬರಬೇಕಾದ ಬರಪರಿಹಾರದಲ್ಲೇ, ಕೆಲವೇ ಕೆಲವರಷ್ಟು ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ವಿಧಾನಸೌಧದ ಎದುರು ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ಬಗ್ಗೆ ಟ್ವೀಟ್...
Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ.
ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...
Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.
ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ...
International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...
News: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕನ್ನಡಿಗರಿಗೆ ನೈಜ. .ತರ್ಕ ಬದ್ಧ ಹಾಗೂ ಮೌಲ್ಯಯುತ ಸುದ್ದಿಗಳನ್ನ ಹೊತ್ತು ತರಲು ಗ್ಯಾರಂಟಿ ನ್ಯೂಸ್ ಸಜ್ಜಾಗಿದೆ. ಕನ್ನಡಿಗರ ಹೆಮ್ಮೆಯ ನ್ಯೂಸ್ ಚಾನಲ್ “ಗ್ಯಾರಂಟಿ ನ್ಯೂಸ್” ಹೆಸರು ಹಾಗೂ ಲೋಗೋವನ್ನ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅನಾವರಣಗೊಳಿಸಿದರು. ಈ ವೇಳೆ ಖ್ಯಾತ...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...