Dharwad News: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಯಾವ ರೀತಿ ಸದ್ದು ಮಾಡುತ್ತಿದೆ ಎನ್ನೋದಕ್ಕೆ ಈ ಘಟನೆನೆ ಸಾಕ್ಷಿ, ಎಸ್ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಬೈದಾಡಿಕೊಂಡು ಹೊಡೆದಾಡಿಕೊಂಡಿರುವ ಘಟನೆ ನವಲಗುಂದದಲ್ಲಿ ನಡೆದಿದೆ.
ನವಲಗುಂದದಿಂದ ಹುಬ್ಬಳ್ಳಿಗೆ ಹೋಗುವಾಗ ಇಬ್ಬರು ಮಹಿಳೆಯರು ಕುಳಿತುಕ್ಕೊಳ್ಳು ಸೀಟಿಗಾಗಿ ಅವ್ಯಾಚ್ಯ ಶಬ್ದಗಳಿಂದ ಬೈದಾಡಿಕ್ಕೊಂಡು ಕೈ ಕೈ ಮಿಲಾಯಿಸಿರುವ ಘಟನೆ ನಡೆದಿದೆ..ಇನ್ನು ಮಹಿಳೆಯರಿಗೆ...
Hubli News: ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು...
ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...
ರಾಜ್ಯಾದ್ಯಂತ ಭಾರೀ ಮಳೆಯಾಗ್ತಿದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳೆಲ್ಲಾ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.. ಇನ್ನೂ ಹವಮಾನ ಇಲಾಖೆ ಜೂನ್ 30ರ ವರೆಗೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ...
ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ತಾನಸ್ತಾನ ತಂಡ ಸೋಲಿನ ಕಹಿ ಅನುಭವಿಸಿದರೆ, ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ ತಂಡ ಫೈನಲ್ಗೆ ಲಗ್ಗೆ ಇಟ್ಟಿದೆ.
ಇದೇ ಮೊದಲ ಬಾರಿಗೆ ಆಫ್ಘನ್ ತಂಡ ಟಿ-20 ವಿಶ್ವಕಪ್ನಲ್ಲಿ ಸೆಮಿಫೈನಲ್ ಹಂತಕ್ಕೇರಿತ್ತು. ಆದರೆ ಅಫ್ಘಾನಿಸ್ತಾನ ತಂಡವನ್ನು ಮಣಿಸಿದ ಸೌತ್ ಆಫ್ರಿಕಾ ತಂಡ ಕೂಡ ಮೊದಲ ಬಾರಿಗೆ ಫೈನಲ್ಗೆ ಪ್ರವೇಶ ನೀಡಿದೆ....
ಸಾಮಾನ್ಯವಾಗಿ ಎಲ್ರೂ ಕೂಡ ಮೆಹೆಂದಿ ಕೋನ್ ಅನ್ನು ಶುಭ ಸಮಾರಂಭದಲ್ಲಿ ಕೈ ಕಾಲಿಗೆ ಮೆಹೆಂದಿ ಹಾಕೋಕೆ ಬಳಸ್ತಾರೆ. ಅದ್ರೆ ಇಲ್ಲೊಬ್ಬ ಡಾಕ್ಟ್ರು ಓಷಧಿ ಚೀಟಿಯಲ್ಲಿ ಮೆಹೆಂದಿ ಕೋನ್ ಬರೆದು ರೋಗಿಗೆ ತರೋದಕ್ಕೆ ಹೇಳಿದ್ದಾರೆ. ಅರೇ ಮೆಡಿಸಿನ್ ಚೀಟಿಲಿ ಮೆಹೆಂದಿ ಕೋನ್ ಪ್ರಿಸ್ಕ್ರಿಪ್ಷನ್ ಅಂತಾ ಕನ್ಪ್ಯೂಸ್ ಆಗ್ತಿದೀರಾ. ಆ ಕಥೆ ನಾವ್ ತೋರಿಸ್ತಿವಿ ನೋಡಿ
ಕರೆಕ್ಟ್ ಆಗಿ...
ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...
Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...
ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ.
ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈರುಳ್ಳಿ ಬೆಲೆ ಕಣ್ಣೀರು ತರಿಸುವಂತಿದೆ, ಕೆಂಪು ಸುಂದರಿ ಟೊಮೆಟೊ ಬೆಲೆ ಕೇಳಿ ಜನ ಶಾಕ್ ಆಗಿದ್ದಾರೆ. ಟೊಮೆಟೊ ದರ ದಾಖಲೆ ಪ್ರಮಾಣಕ್ಕೆ ಏರಿಕೆಯಾಗುತ್ತಿದ್ದು, ಈಗಾಗಲೇ ಶತಕ ದಾಟಿದೆ.
ಕಳೆದ ಬಾರಿಯೂ ಇದೇ ಸಮಯದಲ್ಲೇ ಟೊಮೆಟೊ...