Thursday, February 26, 2026

Uncategorized

‘ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ’

Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ‌. ಪರಮೇಶ್ವರ್...

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

Political News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಗಿಯೇ ಇದ್ದೇವೆ. ಆದರೆ ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರು ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕಾಂಗ್ರೆಸ್ ಸೇರ್ಪಡೆ ನಿಶ್ಚಿತ ಎಂದ ಚಿಕ್ಕನಗೌಡ್ರ: ತಮ್ಮ ರಾಜಕೀಯಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು ಎಂದು ಆರೋಪ

Dharwad Political News: ಕಲಘಟಗಿ: ಕುಂದಗೋಳ ಕಲಘಟಗಿ ಮತಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು ನಿಶ್ಚಿತ ಎಂದು ಹೇಳಿದರು. ಇಂದಿಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು, ಈ ಕುರಿತು ಕ್ಷೇತ್ರದ ಜನತೆಗೆ ಕಾರ್ಯಕರ್ತರ ಸಲಹೆ ಸೂಚನೆ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದು ನಮ್ಮೊಂದಿಗೆ ಬಹುತೇಕ ಬಿಜೆಪಿ ಪ್ರಮುಖ ಮುಖಂಡರು ಕಾರ್ಯಕರ್ತರು...

ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಿದ ಹೈಕೋರ್ಟ್​..!

ಬೆಂಗಳೂರು:  ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ. ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ...

ಸಿಎಂ ಕುರ್ಚಿಗಾಗಿ ಡಿಕೆಶಿ ಸಾಕಷ್ಟು ಇನ್ವೆಷ್ಟ್ ಮಾಡಿದ್ರು, ಆದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು; ಮಹೇಶ್ ಟೆಂಗಿನಕಾಯಿ..!

ಹುಬ್ಬಳ್ಳಿ: ಇನ್ನು ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ, ಜನವರಿ ಫೆಬ್ರವರಿ ವೇಳೆಗೆ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಹೊಸ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಅಲ್ಲೋಲ‌‌ ಕಲ್ಲೋಲ ಆಗ್ತಿದೆ, ಇದನ್ನು ಸ್ವತಃ ಕಾಂಗ್ರೆಸ್ ಶಾಸಕರು ನೀರಿಕ್ಷೆ ಮಾಡಿರಲಿಲ್ಲ. 135 ಜನ ಇದ್ರೂ ನಿಮ್ಮ ತಳ ಅಲುಗಾಡ್ತಿದೆ,...

ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ

ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...

‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’

Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ...

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ; ವಿಶ್ವೇಶ್ವರಯ್ಯ ಹೆಗ್ಡೆ ಕಾಗೇರಿ..!

ರಾಜಕೀಯ ಸುದ್ದಿ : ಇಸ್ರೇಲ್ ಹಮಾಸರು ಉಗ್ರರ ದಾಳಿಯನ್ನ ಖಂಡಿಸುತ್ತೆನೆ. ಇಸ್ರೇಲ್‌‌ನಲ್ಲಿ  ಸಾಕಷ್ಟು ಜನ ಸಾವನ್ನಪ್ಪಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದು ರಾಜ್ಯದ ಜನರು ತಲೆ ತಗ್ಗಿಸುವಂತ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಎತ್ತ ಸಾಗುತ್ತಿದೆ. ತಾನೂ ಏನ್ ಮಾಡಬೇಕೆಂಬುದನ್ನ ಮರೆತು...

ಮುಖ್ಯಮಂತ್ರಿಗಳು ಒಂದು ಸಮಾಜಕ್ಕೆ ಅಲ್ಲ, ಇಡಿ ರಾಜ್ಯದ ನಾಯಕರು..!

ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ? ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img