ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರಿಂದ ಸುದ್ದಿಗೋಷ್ಠಿ. ಶಾಸಕ ಶರಣು ಸಲಗರ್ ಸೇರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಡಿಮಿಡಿಗೊಂಡ ಸಲಗರ್ ಗೋಹತ್ಯೆ ನಡೆಯುವ ಆರೋಪ ಕೇಳಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಹತ್ಯೆ ಮಾಡುವುದನ್ನು ಹೊರಗಡೆಯಿಂದಲೆ ನಿಲ್ಲಿಸಲು ಪ್ರಯತ್ನ ಮಾಡಿದ್ಧೆನೆ. ಕಾನೂನು ಬಾಹಿರವಾಗಿ ನಡೆಯುತ್ತಿರುವ ಕೆಲಸವನ್ನು ನಿಲ್ಲಿಸಿದ್ಧಕ್ಕೆ ನನ್ನ...
ಸಿನಿಮಾ ಸುದ್ದಿ: ರಾಕಿಂಗ್ ಸ್ಟಾರ್ ಯಶ್ ರವರು ಕೆಜಿಎಫ್ ಸಿನಿಮಾದ ನಂತರ ಇಲ್ಲಿಯವರೆಗೂ ಮುಂದಿನ ಸಿನಿಮಾದ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಆದರೆ ಅವರ ವಿದೇಶ ಪ್ರವಾಸ ವಿದೇಶದಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುವುದು. ಹಾಗೂ ಜಾಹಿರಾತುಗಳಲ್ಲಿ ನಟಿಸುವುದು ಬಿಟ್ಟರೆ ಸಿನಮಾದ ಬಗ್ಗೆ ತಿಳಿಸಿಲ್ಲ ಅದರೆ ಇದೀಗ ಅವರು ವಿಮಾನದಲ್ಲಿ ಮಲೆಷಿಯಾಕ್ಕೆ ಹಾರಿದ್ದಾರೆ.
ಮಲೇಷಿಯಾದಲ್ಲಿರುವ ಯುವ...
ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ದೇಶದೆಲ್ಲೆಡೆ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಚಿತ್ರ ನಿರ್ಮಾಪಕರ ಬ್ಯಾಂಕ್ ಎಂದರೆ ತಪ್ಪಾಗಲಾರದು ಏಕೆಂದರೆ ಅವರ ಸಿನಿಮಾಕ್ಕೆ ಹಾಕಿದ ಬಂಡವಾಳಕ್ಕೆ ಯಾವುದೇ ದಕ್ಕೆ ಆಗುವುದಿಲ್ಲ ಹಣ ಮಾತ್ರ ಸೇಫ್ ಎಂಬುದು ಎಲ್ಲಾರಿಗೂ ಗೊತ್ತಿರುವ ವಿಚಾರ ಆದರೆ ಈಗ ಅದೇ ನಿರ್ಮಾಪಕರಿಂದಲೆ...
State News: ರಾಜ್ಯದ ಬಜೆಟ್ ಮಂಡನೆಯಿಂದಾಗಿ ಮದ್ಯ ಪ್ರಿಯರಿಗೆ ಬೃಹತ್ ಶಾಕ್ ತಂದೊಡ್ಡಿದೆ. ಅಧಿಕವಾಗಿ ಮದ್ಯ ಮಾರಾಟ ಆಗುತ್ತಿರುವುದನ್ನು ಗಮನಿಸಿದ ಸರಕಾರ ಮದ್ಯದ ಮೇಲೆ ತೆರಿಗೆ ಅಧಿಕವಾಗಿಯೇ ವಿಧಿಸಿದೆ. ಇದು ಮದ್ಯ ಪ್ರಿಯರಿಗೆ ಕೊಂಚ ಬೇಸರ ತಂದೊಡ್ಡಿದೆ.
ಮದ್ಯ ಪ್ರಿಯರಿಗೆ ಬಜೆಟ್ ಬೇಸರ ತಂದಿದ್ದು, ಮದ್ಯದ ಬೆಲೆಯನ್ನು ಶೇಕಡ 20 ರಷ್ಟು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ....
Hubballi News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಅದರಲ್ಲೂ ಈ ಬಾರಿಯ ಬಜೆಟ್ ಎಲ್ಲರ ಕೈಗೆಟಕುವಂತೆ ಮಾಡಿದ್ದು ಡೆಲಿವರಿ ಬಾಯ್ಸ್ ಗೆ ಅತೀವವಾಗಿಯೇ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಡೆಲಿವರಿ ಬಾಯ್‌ಗಳಿಗೆ 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ...
Budget News: 2023ನೇ ರಾಜ್ಯದ ಬಜೆಟ್ ನಲ್ಲಿ ಸಿಎಂ ಬಹುವಾಗಿಯೇ ಬೆಂಗಳೂರಿಗೆ ಅನುದಾನಗಳ ಸುರಿಮಾಳೆಯನ್ನು ನೀಡಿದ್ದಾರೆ. ಸುಮಾರು 45 ಸಾವಿರ ಕೋಟಿ ರೂಪಾಯಿಯನ್ನೇ ಬೆಂಗಳೂರಿಗಾಗಿ ಮೀಸಲಿಟ್ಟಿದ್ದಾರೆ.
ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು ವೈಟ್ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು...
ದೇವದುರ್ಗ:ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳು ನೀರು ಕುಟಿಯಲು ಹೋಗಿ ಸತ್ತು ಹೋಗಿವೆ.ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಧಿಕಾರಿಗಳಿ ಮತ್ತು ವಾಟರ್ ಮ್ಯಾನ್ ಗಳ ನಿರ್ಲಕ್ಷದಿಂದಾಗಿ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರಿಂದ ಆರೋಪ ಮಾಡಲಾಗಿದೆ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೆ ಹೇಮನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕರ್...
ರಾಜಸ್ಥಾನದ :ರಾಜ್ಯದ ರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವಿಶ್ವೇಂದ್ರ ಮೀನಾ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಗೆ ಎಂಟು ವರ್ಷಗಳ ನಂತರ ನ್ಯಾಯ ದೊರೆತಿದೆ.
2016 ರಲ್ಲಿ ವಿಶ್ವೇಂದ್ರ ಮೀನಾ ಎನ್ನುವ ಶಿಕ್ಷಕ ತಮ್ಮ ಶಾಲೆಯಲ್ಲಿ ವ್ಯಾಸಾಂಗ ಮಾಡುತಿದ್ದ ವಿದ್ಯಾಥಿಯನ್ನು ತಾನು ಅತ್ಯಾಚಾರ ಮಾಡಿರುವ ವಿಡಿಯೋವನ್ನು ಬಳೆಸಿಕೊಂಡಿ ಬ್ಲ್ಯಾಕ್ ಮೇಲ್ ಮಾಡಿ ಪದೇ...
ರಾಜಕೀಯ: ಇಂದು ಕಾಂಗ್ರೆಸ್ ಸರ್ಕಾರದಿಂದ ಸಿದ್ದರಾಮಯ್ಯನವರು ತಮ್ಮ14 ನೇ ಬಜೆಟ್ ಮಂಡನೆ ಇಂದು ಮಧ್ಯಾಹ್ನ12 ಗಂಟೆಗೆ ಘೋಷಣೆಯಾಗಲಿದೆ.ಈ ಬಜೆಟ್ ನ ಬಗ್ಗೆ ರಾಜ್ಯದ ಜನತೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.ಇಂದಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಿದ್ದಾರೆ ಎನ್ನುವುದನ್ನು ಬಜೆಟ್ ಮಂಡನೆ ನಂತರ ತಿಳಿಯಲಿದೆ.
ಇಂದಿನ ಬಜೆಟ್ ಮಂಡನೆಯ ಮೂಲಕ ದೇಶಕ್ಕೆ ಕರ್ನಾಟಕವನ್ನು ಮಾದರಿ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ.
ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...
ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು,...