Wednesday, February 25, 2026

Uncategorized

ಭೌದ್ದ ಗುರು ದುಲೈ ಲಾಮಾಗೆ ಪ್ರಧಾನಿಯಿಂದ ಶುಭಾಶಯ

ರಾಷ್ಟ್ರೀಯ ಸುದ್ದಿ: ಟಿಬೇಟಿಯನ್ನರ ಬೌದ್ದ ಧರ್ಮದ ಗುರುವಾದ ದುಲೈ ಲಾಮ ಅವರು ಇಂದು ಅವರು ತಮ್ಮ 88 ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿಯವರು ಬೌದ್ದ ಗುರುವಿಗೆ ಹುಟ್ಟು ಹಬ್ಬದ  ಶುಬಾಶಯಗಳನ್ನು ತಿಳಿಸಿದ್ದಾರೆ. ನಿಮಗೆ ಆ ಭಗವಂತ ಆಯುಶ್ಯ ಆರೋಗ್ಯವನ್ನು ಕೊಟ್ಟು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ. ಗುರು ದುಲೈಲಾಮ ಅವರು ಜುಲೈ 6 1935...

ರಾಯಚೂರಿನ ವಿಮಾನ ನಿಲ್ಧಾಣ ಕಾಮಗಾರಿ ಕಥೆ ಏನು ..?

ಕಳೆದ 2022-2023 ರ ಬಿಜೆಪಿ ಸರ್ಕಾರದಲ್ಲಿ ಆಗಿದ್ದಂತಹ ಬಜೆಟ್ ಮಂಡನೆಯಲ್ಲಿ ರಾಯಚೂರು ಜಿಲ್ಲೆಗೆ  ವಿಮಾನ ನಿಲ್ಧಾಣವನ್ನು ಘೋಷಣೆ ಮಾಡಿತ್ತು. ಇದರ ಬರೋಬ್ಬರಿ ಬೆಚ್ಚ 186 ಕೋಟಿ ರೂ . ಆದರೆ ಕಾಮಗಾರಿ ಶುರವಾಗಿಲ್ಲ. ಪ್ರತಿ ಬಾರಿ ಯಾವುದೇ ಸರ್ಕಾರ ಬಂದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಲವಾರು ಯೋಜನೆಗಳನ್ನುಜಾರಿ ಮಾಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಸಿಕೊಡುತ್ತದೆ ಆದರೆ...

ಕರಾವಳಿಯಾದ್ಯಂತ ಮುಂದುವರೆದ ರೆಡ್ ಅಲರ್ಟ್​..!

Manglore News: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್...

ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...

ತಪ್ಪಿದ ಭಾರೀ ದುರಂತ…!

Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ. ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ‌ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್...

ಮೂತ್ರ ಮಾಡಿದ ಬಿಜೆಪಿ ನಾಯಕ ಅರೆಸ್ಟ್..! ಎಲ್ಲಿ ಗೊತ್ತಾ?

ಮಧ್ಯಪ್ರದೇಶ್: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರಧೇಶದ ಕುಬ್ರಿ ಗ್ರಾಮದಲ್ಲಿ ಬಿಜೆಪಿ ನಾಯಕನೊಬ್ಬ ಬೀದಿ ಪಕ್ಕದಲ್ಲಿ ಮಲಗಿರುವ  ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಎರಡು ದಿನಗಳ ಹಿಂದೆ  ನಮ್ಮ ಲೇಖನೆಯಲ್ಲಿ ಬರೆಯಲಾಗಿತ್ತು . ಈ ರೀತಿಯ ವ್ಯಕ್ತಿಗಳಿಗೆ ಸಮಾಜದಲ್ಲಿ ಜಾಗ ಕೊಡಬಾರದು ಎಂದು ಪೋಟೊ ನೋಡಿದ ಸಾಕಷ್ಟು ನೆಟ್ಟಿಗರು ಮೂತ್ರ...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...

ಮಹಿಳಾ ವಿದ್ಯಾಪೀಠದ ವಿದ್ಯಾರ್ಥಿಗಳ ಹಾಸ್ಟೆಲ್ ಗೊಂದಲ: ಹಣ ಪಾವತಿಗೆ ಪಾಲಕರ ವಿರೋಧ…!

Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ‌ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...

ಹಾಸನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ…!

Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ  ಇಂತಹದ್ದೊಂದು  ನಾಚಿಕೆಗೇಡಿನ  ಕಾರ್ಯ ಬೆಳಕಿಗೆ ಬಂದಿದೆ. ಹೌದು ಅಧಿಕಾರಿಯೊಬ್ಬ  ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...

ಹುಟ್ಟು ಹಬ್ಬದ ಶುಭಾಶಯಗಳು ರಾಜ್ ಬಿ ಶೆಟ್ಟಿ

ಸಿನಿಮಾ ಸುದ್ದಿ:: ಟೋಬಿ ಸಿನಿಮಾ ನಾಯಕನಿಗೆ 36 ರ ಸಂಭ್ರಮ ಟೋಬಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ದಿನದಿಂದ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ ಹುಟ್ಟು ಹಾಕಿದೆ.ದಿನದಿಂದ ದಿನಕ್ಕೆ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಒಂದು ಮೊಟ್ಟೆ ಕಥೇಯನ್ನು ಬರೆದು ನಿರ್ದೇಶಿಸಿ ನಟಿಸಿದ ರಾಜ್ ಬಿ ಶೆಟ್ಟಿ ಗರುಡ ಗಮನ ವೃಷಭ ವಾಹನ ಚಾರ್ಲಿ 777...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img