Wednesday, September 23, 2026

Uncategorized

krishna byregowda-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ...

Priyank kharge :ಕುಡಿಯುವ ನೀರಿನ ಪೂರೈಕೆಗೆ 1 ಕೊಟಿ ಅನುದಾನ

ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ  ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ. ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರಿಂದ ಸುದ್ದಿಗೋಷ್ಠಿ

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರಿಂದ ಸುದ್ದಿಗೋಷ್ಠಿ. ಶಾಸಕ ಶರಣು ಸಲಗರ್ ಸೇರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಡಿಮಿಡಿಗೊಂಡ ಸಲಗರ್  ಗೋಹತ್ಯೆ ನಡೆಯುವ ಆರೋಪ ಕೇಳಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಹತ್ಯೆ ಮಾಡುವುದನ್ನು ಹೊರಗಡೆಯಿಂದಲೆ ನಿಲ್ಲಿಸಲು ಪ್ರಯತ್ನ ಮಾಡಿದ್ಧೆನೆ. ಕಾನೂನು ಬಾಹಿರವಾಗಿ ನಡೆಯುತ್ತಿರುವ ಕೆಲಸವನ್ನು ನಿಲ್ಲಿಸಿದ್ಧಕ್ಕೆ ನನ್ನ...

Rocking star yash:ರಾಕಿಂಗ್ ಸ್ಟಾರ್ ನ ಮಲೇಷಿಯಾ ಪ್ರವಾಸ

ಸಿನಿಮಾ ಸುದ್ದಿ: ರಾಕಿಂಗ್ ಸ್ಟಾರ್ ಯಶ್ ರವರು ಕೆಜಿಎಫ್ ಸಿನಿಮಾದ ನಂತರ ಇಲ್ಲಿಯವರೆಗೂ ಮುಂದಿನ ಸಿನಿಮಾದ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಆದರೆ ಅವರ ವಿದೇಶ ಪ್ರವಾಸ ವಿದೇಶದಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುವುದು. ಹಾಗೂ ಜಾಹಿರಾತುಗಳಲ್ಲಿ ನಟಿಸುವುದು ಬಿಟ್ಟರೆ ಸಿನಮಾದ ಬಗ್ಗೆ ತಿಳಿಸಿಲ್ಲ ಅದರೆ ಇದೀಗ ಅವರು ವಿಮಾನದಲ್ಲಿ ಮಲೆಷಿಯಾಕ್ಕೆ ಹಾರಿದ್ದಾರೆ. ಮಲೇಷಿಯಾದಲ್ಲಿರುವ ಯುವ...

sudeep: ಕಿಚ್ಚನ ಕಿಚ್ಚು ನಿರ್ಮಾಪಕರ ಮೇಲ್ಯಾಕೆ..?!

ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ಬಾದ್ ಷಾ  ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ದೇಶದೆಲ್ಲೆಡೆ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಚಿತ್ರ ನಿರ್ಮಾಪಕರ ಬ್ಯಾಂಕ್ ಎಂದರೆ ತಪ್ಪಾಗಲಾರದು ಏಕೆಂದರೆ ಅವರ ಸಿನಿಮಾಕ್ಕೆ ಹಾಕಿದ ಬಂಡವಾಳಕ್ಕೆ ಯಾವುದೇ ದಕ್ಕೆ ಆಗುವುದಿಲ್ಲ ಹಣ ಮಾತ್ರ ಸೇಫ್ ಎಂಬುದು ಎಲ್ಲಾರಿಗೂ ಗೊತ್ತಿರುವ ವಿಚಾರ ಆದರೆ ಈಗ ಅದೇ ನಿರ್ಮಾಪಕರಿಂದಲೆ...

ಮದ್ಯ ಪ್ರಿಯರಿಗೆ ಬಿಗ್ ಶಾಕ್​…!

State News: ರಾಜ್ಯದ ಬಜೆಟ್ ಮಂಡನೆಯಿಂದಾಗಿ ಮದ್ಯ ಪ್ರಿಯರಿಗೆ ಬೃಹತ್ ಶಾಕ್ ತಂದೊಡ್ಡಿದೆ. ಅಧಿಕವಾಗಿ ಮದ್ಯ ಮಾರಾಟ ಆಗುತ್ತಿರುವುದನ್ನು ಗಮನಿಸಿದ ಸರಕಾರ ಮದ್ಯದ ಮೇಲೆ ತೆರಿಗೆ ಅಧಿಕವಾಗಿಯೇ ವಿಧಿಸಿದೆ. ಇದು ಮದ್ಯ ಪ್ರಿಯರಿಗೆ ಕೊಂಚ ಬೇಸರ ತಂದೊಡ್ಡಿದೆ. ಮದ್ಯ ಪ್ರಿಯರಿಗೆ ಬಜೆಟ್‌ ಬೇಸರ ತಂದಿದ್ದು, ಮದ್ಯದ ಬೆಲೆಯನ್ನು ಶೇಕಡ 20 ರಷ್ಟು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ....

ಡೆಲಿವರಿ ಬಾಯ್ಸ್ ಗೆ ಬಜೆಟ್ ಭರ್ಜರಿ ಕೊಡುಗೆ…!

Hubballi News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಅದರಲ್ಲೂ ಈ ಬಾರಿಯ ಬಜೆಟ್ ಎಲ್ಲರ ಕೈಗೆಟಕುವಂತೆ ಮಾಡಿದ್ದು ಡೆಲಿವರಿ ಬಾಯ್ಸ್ ಗೆ ಅತೀವವಾಗಿಯೇ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಡೆಲಿವರಿ ಬಾಯ್‌ಗಳಿಗೆ 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ...

ಬೆಂಗಳೂರಿಗೆ ಭರ್ಜರಿ ಬಜೆಟ್…!

Budget News: 2023ನೇ ರಾಜ್ಯದ ಬಜೆಟ್ ನಲ್ಲಿ ಸಿಎಂ ಬಹುವಾಗಿಯೇ ಬೆಂಗಳೂರಿಗೆ  ಅನುದಾನಗಳ ಸುರಿಮಾಳೆಯನ್ನು ನೀಡಿದ್ದಾರೆ. ಸುಮಾರು 45 ಸಾವಿರ ಕೋಟಿ ರೂಪಾಯಿಯನ್ನೇ ಬೆಂಗಳೂರಿಗಾಗಿ ಮೀಸಲಿಟ್ಟಿದ್ದಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ ಬೆಂಗಳೂರು ವೈಟ್‌ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು...

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳ ಮೃತದೇಹ

ದೇವದುರ್ಗ:ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳು ನೀರು ಕುಟಿಯಲು ಹೋಗಿ ಸತ್ತು ಹೋಗಿವೆ.ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಧಿಕಾರಿಗಳಿ ಮತ್ತು ವಾಟರ್ ಮ್ಯಾನ್ ಗಳ ನಿರ್ಲಕ್ಷದಿಂದಾಗಿ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರಿಂದ ಆರೋಪ ಮಾಡಲಾಗಿದೆ  ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೆ  ಹೇಮನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕರ್...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img