ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ನಿಗೂಢತೆ ಇನ್ನೂ ಮುಂದುವರಿದಿದೆ. 1ನೇ ಪಾಯಿಂಟ್‌ನಲ್ಲಿ 2.5 ಅಡಿಯಷ್ಟು ಭೂಮಿ ಅಗೆದಾಗ, ಹರಿದ ಕೆಂಪು ಬಣ್ಣದ ಬ್ಲೌಸ್ ಸಿಕ್ಕಿದೆ. ಜೊತೆಗೆ 2 ಐಡಿ ಕಾರ್ಡ್, ಡೆಬಿಡ್, ಪಾನ್ ಕಾರ್ಡ್ ಪತ್ತೆಯಾಗಿವೆ. ಈ ಬಗ್ಗೆ ವಕೀಲರು ಪತ್ರಿಕಾ ಪ್ರಕಟಣೆ ರಿಲೀಸ್ ಮಾಡಿರೋದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ...
ಧರ್ಮಸ್ಥದಲ್ಲಿ ನಿಗೂಢ ಸಾವುಗಳ ಬೆನ್ನತ್ತಿದ್ದ ಎಸ್‌ಐಟಿ ಟೀಂ, ಅನಾಮಿಕನೊಂದಿಗೆ ಸ್ಥಳ ಮಹಜರು ಮಾಡಿತ್ತು. ದೂರುದಾರ ತೋರಿಸಿದ್ದ ಜಾಗದಲ್ಲಿ ಮಾರ್ಕ್ ಮಾಡಿದ್ದ ಅಧಿಕಾರಿಗಳು, ಸದ್ಯ ಉತ್ಖನನ ಕಾರ್ಯಕ್ಕೆ ಮುಂದಾಗಿದ್ದಾರೆ.
ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ನೇತೃತ್ವದಲ್ಲಿ, ಕಾರ್ಯಾಚರಣೆ ಮಾಡಲಾಗ್ತಿದೆ. ಗ್ರಾಮ ಪಂಚಾಯಿತಿಯ 12 ಕಾರ್ಮಿಕರನ್ನು ಕರೆತಂದಿದ್ದು, 4 ತಂಡಗಳಾಗಿ ಮಾಡಲಾಗಿದೆ. ಹಾರೆ, ಗುದ್ದಲಿ, ಪಿಕಾಸಿಗಳೊಂದಿಗೆ ಬಂದಿದ್ದ...
SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಕರಡು ನಿಯಮಾವಳಿ ಪ್ರಕಟಿಸಿದೆ. ಇನ್ಮುಂದೆ, 33 ಅಂಕ ಪಡೆದರೂ, ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ.
ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಎರಡೂ ಸೇರಿ ಪಾಸ್ ಮಾರ್ಕ್ಸ್ ಬಂದರೆ ಸಾಕು. ಆಂತರಿಕ ಮೌಲ್ಯಮಾಪನದಲ್ಲಿ 20 ಅಂಕ, ಲಿಖಿತ ಪರೀಕ್ಷೆಯಲ್ಲಿ 13 ಅಂಕ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್, ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ತೀರ್ಪು ತಿಳಿಯಲಿದೆ.
ಆರೋಪಿಗಳ...
ಸುಪ್ರೀಂಕೋರ್ಟ್‌ನಲ್ಲಿಂದು ಒಂದೂವರೆ ಗಂಟೆಗೂ ಅಧಿಕ ಕಾಲ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಆಲಿಸಿದ ಸುಪ್ರಿಂ, 100ಕ್ಕೂ ಅಧಿಕ ಪ್ರಶ್ನೆಗಳನ್ನು ವಕೀಲರ ಮುಂದಿಟ್ಟಿತ್ತು. ರಾಜ್ಯ ಸರ್ಕಾರ ಮತ್ತು ದರ್ಶನ್‌ಗಷ್ಟೇ ಅಲ್ಲ.. ಪವಿತ್ರಾ ಗೌಡಗೂ ಖಡಕ್ ಪ್ರಶ್ನೆಗಳನ್ನೇ ಕೇಳಿದೆ.
ಇದಕ್ಕೆಲ್ಲಾ ನೀವೇ ಕಾರಣ - ಸುಪ್ರೀಂ
ನೀವಿಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಇದಕ್ಕೆಲ್ಲಾ ನೀವೇ...
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...
ಧರ್ಮಸ್ಥಳದ ಆರೋಪ ಪ್ರಕರಣದಲ್ಲಿ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರಣವ್ ಮೊಹಂತಿ ನೇತೃತ್ವದ SIT ತಂಡಕ್ಕೆ ತನಿಖೆಯ ಹೊಣೆ ನೀಡಲಾಗಿದೆ. ಕರ್ನಾಟಕ ಟಿವಿಗೆ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿರುವ ಪತ್ರ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಈ ಸಂಬಂಧ ಇತರೆ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗೆ ವಕೀಲರ ನಿಯೋಗ ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕೆಂದು ಮನವಿ ಮಾಡಿತ್ತು. ವಕೀಲರ ಮನವಿಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...
ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ.
ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...