ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್...
ಸಣ್ಣ ಅನುಮಾನದಿಂದ ಆರಂಭವಾದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ಪತಿ ಬಳಿಕ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ.
ಮೃತ ಮಹಿಳೆಯನ್ನ ಪುಷ್ಪ (24) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ...
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ...
Movie News: ಮಾಜಿ ನೀಲಿ ಚಿತ್ರ ತಾರೆ ಮೀಯಾ ಖಲೀಫಾ ಮತ್ತು ಮಿಸ್ಟರ್ ಬೀನ್ ಖ್ಯಾತಿಯ ರೋವನ್ ಆ್ಯಟ್ಕಿನ್ಸನ್ ಡೇಟಿಂಗ್ ಮಾಡುತ್ತಾರೆಂಬ ಸುದ್ದಿ ಹರಿದಾಡುತ್ತಿದೆ.
32 ವರ್ಷ ವಯಸ್ಸಿನ ಮೀಯಾ ಮತ್ತು 71 ವರ್ಷ ವಯಸ್ಸಿನ ರೋವನ್ ಇಬ್ಬರೂ ಜತೆಗಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೋ ನೋಡಿ ನೆಟಿಜನ್ಸ್ ಮಿಶ್ರ ಪ್ರತಿಕ್ರಿಯೆ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...
ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯವಾಗುವಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳಷ್ಟು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕ್ರಮದಂತೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಇದ್ದ...
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಯಿತು. ತಮ್ಮ ಹೇಳಿಕೆಯಲ್ಲಿ ರಾಜ್ಯಪಾಲರಿಗೆ ಕೇಶವ ಕೃಪೆಯಿಂದ ಫೋನ್ ಬರುತ್ತೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಾದ ಚರ್ಚೆಗೆ ಕಾರಣವಾಯಿತು.
ವಿರೋಧ ಪಕ್ಷದ ನಾಯಕ...
ದೇಶಾದ್ಯಂತ ಸಂಚಲನ ಮೂಡಿಸಿರುವ ₹400 ಕೋಟಿ ನಗದು ದರೋಡೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಇನ್ನಷ್ಟು ಚುರುಕುಗೊಳಿಸಿದೆ. ಹವಾಲಾ ಆಪರೇಟರ್ ಎಂದು ಶಂಕಿಸಲಾಗಿರುವ ಆರೋಪಿ ವಿರಾಟ್ ಗಾಂಧಿಯನ್ನು ಜನವರಿ 28ರವರೆಗೆ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
SIT ಮುಖ್ಯಸ್ಥ ASP ಆದಿತ್ಯ ಮಿರ್ಖಲ್ಕರ್ ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದ್ದು, ದರೋಡೆಯಾದ...
ಭಾರತದ ಸಂವಿಧಾನ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ನಿಟ್ಟಿನಲ್ಲಿ, ಯುವ ನಾಯಕರನ್ನು ಸಜ್ಜುಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಭಾರತೀಯ ಯುವ ಕಾಂಗ್ರೆಸ್, "ರಾಷ್ಟ್ರೀಯ ಪದಾಧಿಕಾರಿಗಳ ನೂತನ ನಾಯಕತ್ವ ಅಭಿಯಾನ"ವನ್ನು ನೆಡೆಸಬೇಕೆಂದು ಘೋಷಿಸಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಮತ್ತು...
ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳ ಕರಡು ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು ನೀಡಿದ್ದ ಸಮಯಾವಕಾಶ ಮುಕ್ತಾಯವಾಗಿದೆ. ಈ ಅವಧಿಯಲ್ಲಿ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಮತ್ತು ಸಲಹೆಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
GBA ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...