bengalore news
ನೋಡೋಕೆ ಚೆನ್ನಾಗಿ ಕಾಣುವ ಈ ರಸ್ತೆ ತುಪ್ಪ ಚೆಲ್ಲಿದರೂ ಬಳೆದುಕೊಳ್ಳಬಹುದು ಎನ್ನುವ ಗಾದೆಯಂತೆ ಕಣ್ಣಿಗೆ ಚೆನ್ನಾಗಿಯೇ ಇದೆ ಆದರೆ ಉದ್ಗಾನೆಗೊಂಡ ದಿನದಿಂದನೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಈ ರಸ್ತೆ ಮಳೆ ಬಂದಾಗಿನಿಂದ ತನ್ನ ಅಸಲಿ ಬಣ್ಣವನ್ನು ಬಯಲು ಮಾಡಿಕೊಂಡಿದೆ. ಸುಮಾರು 9500 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಈ ದಶಪಥ ಹೆದ್ದಾರಿ ಸಾರ್ವಜನಿಕರಿಗೆ...
bengalore story:
ಬ್ಯಾಂಕಾಂಕ್ ನಿಂದ ಬೆಂಗಳೂರಿಗೆ ಬಂದಿದ್ದೆ ಪ್ರಯಾಣಿಕ ಚಪ್ಪಲಿಯಲ್ಲಿ 205 ಗ್ರಾಂ ಚಿನ್ನವನ್ನು ಇಟ್ಟುಕೊಂಡು ಅಕ್ರಮ ಸಾಗಣೆ ಮಾಡುತ್ತಿರುವ ವೇಳೆ ಪೋಲಿಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪೂರ್ವ ಅಪರಾಧಿಕ ಮಾಹಿತಿ ಆದಾರದ ಮೇಲೆ ಬೆಂಗಳೂರಿನ ಕಸ್ಟಮ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಚಪ್ಪಲಿಯಲ್ಲಿ ಚಿನ್ನವನ್ನು ಇಟ್ಟುಕೊಂಡು ಕೊಂಡು ಟಕ್ಪರಮವ ಅಪರಾಧ...
national story
ಹಿಂಡನ್ ಬರ್ಗ ವರದಿಯಿಂದ ಅಧಾನಿ ಸಂಸ್ಥೆ ಆರ್ಥಿಕವಾಹಿ ಕುಸಿದ ಬೆನ್ನಲ್ಲೆ ಕಿರಿಯ ಮಗ ಜೀತ್ ಅಧಾನಿಯವರ ನಿಶ್ಚಿತಾರ್ಥವನ್ನು ವಜ್ರದ ವ್ಯಾಪಾರಿಯ ಮಗಳ ಜೊತೆ ಸರಳವಾಗಿ ನಿಶ್ಚಿತಾರ್ಥ ಮಾಡಿದ್ದಾರೆ.
ಇನ್ನು ದಿವಾ ಸಿ ದಿನೇಶ್ ಆ್ಯಂಡ್ ಕೋ ಪ್ರೈ ಲಿ.ನ ವಜ್ರದ ವ್ಯಾಪಾರಿಯಾಗಿರುವ ಜೈಮಿನ್ ಶಾ ಅವರ ಪುತ್ರಿಯಾದ ದಿವಾ ಜೈಮಿನ್ ಶಾ ಅವರನ್ನು ಗೌತಮ್...
BENGALORE NEWS
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸುವ ಬಗ್ಗೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018” ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ...
national stories
ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಂಪನಿಗಳು ಆರ್ಥಿಕವಾಗಿ ಸಂಕಷ್ಟ ಎದಿರಿಸುತಿದ್ದು ಬ್ಯಾಂಕುಗಳು ಸಹ ಸಾಕಷ್ಟು ಪ್ರಮಾಣದಲ್ಲಿ ನಷ್ಟವನ್ನು ಅನುಭವಿಸಿ ಶೇರುಗಳಲ್ಲಿ ಬಾರಿ ಪ್ರಮಾಣದ ಕುಸಿತವನ್ನು ಕಂಡಿವೆ. ಇದೇ ಸಾಲಿನಲ್ಲಿ ಈಗ ಸಿಲಿಕಾನ್ ವ್ಯಾಲಿ ಬ್ಯಾಂಕ್ ಕೂಡ ಸೇರಿಕೊಂಡಿದೆ.
ಸಿಲಿಕಾನ್ ವ್ಯಾಲಿ ಬ್ಯಾಂಕ್ ಆರ್ಥಿಕವಾಗಿ ಕುಸಿತದಿಂದಾಗಿ ಈ ಬ್ಯಾಂಕ್ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೆ ಝರೋಧೆ...
district story:
ಬೆಂಗಳೂರು ಮಂಡ್ಯ ಮೈಸೂರು ಎಕ್ಸಪ್ರಸ್ ಹೈವೆ ನಿನ್ನೆ ರಾಷ್ಟ್ರೀಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದಿಯವರು ತಮ್ಮ ಅಮೃತ ಹಸ್ತದಿಂದ ಉದ್ಗಾಟನೆ ಮಾಡಿದ್ದಾರೆ. ಇದಾದ ಬಳಿಕ ಒಂದು ಗಂಟೆಕಳೆದಿಲ್ಲ ಇದೇ ರಸ್ತೆಯಲ್ಲಿ ಹಾದು ಹೋಗಿರುವ ಕಾರೊಂದು ಮದ್ದೂರು ಪಟ್ಟಣದ ಶಿಂಷಾ ನದಿ ಸೇತುವೆ ಬಳಿಯ ಫ್ಲೈ ಓವರ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಆದರೆ...
film news
ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ...
cinema news
ಸತೀಶ್ ನೀನಾಸಂ ದುನಿಯಾ ಸೂರಿ ಕಾಂಬಿನೇಶನ್ ನಲ್ಲಿ ಈಗಾಗಲೆ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ. ಸತೀಶ್ ದುನಿಯಾ ಸೂರಿ ನಿರ್ದೇಶನದ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಆದರೆ ಸತೀಶ್ ನಿನಾಸಂ ಅವರು ಇದೇ ಮೊದಲ ಬಾರಿಗೆ ದುನಿಯಾ ಸೂರಿ ನಿರ್ದೇಶನದ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಡಿಸುತಿದ್ದಾರೆ. ಎಂಬ ಸುಳಿವನ್ನು ನೀಡಿದ್ದಾರೆ. ಆದರೆ ಸಿನಿಮಾದ ಬಗ್ಗೆ...
film stories
ಇನ್ನು ಕಳೆದ ವರ್ಷ ಸೆಪ್ಟಂಬರ್ ನಲ್ಲಿ ತೆರೆಕಂಡು ಭರ್ಜರಿ ಯಶಸನ್ನು ಗಳಿಸಿದ ತಲುಗಿನ ಸಿನಿಮಾ ಅರ್ ಆರ್ ಆರ್ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಇನ್ನು ಈ ಸಿನಿಮಾವನ್ನು ಪ್ರಸಿದ್ದ ನಿರ್ದೆಶಕ ಎಸ್ ಎಸ್ ರಾಜಮೌಳಿ ನಿರ್ದೇಶಿಸಿದ್ದು ಈ ಸಿನಿಮಾದಲ್ಲಿ ಜೂನಿಯರ್ ಎನ್ ಟಿ ಆರ್, ಮತ್ತು ರಾಮ್ ಚರಣ್ ತೇಜ ನಾಯಕನಟರಾಗಿ...
ಗೆಜ್ಜಲಗೆರೆ ಸಮಾವೇಶಕ್ಕೆ ಆಗವಿಸಿದ ಮೋದಿಜಿಯವರು ನೆರೆದಿದ್ದ ಜನರತ್ತ ಕೈ ಬೀಸಿ ಸಂತಸ ಹಿಮ್ಮಡಿಗೊಳಿಸಿದರು. ನಂತರ ನಾಡಗೀತೆ ಪ್ರಾರ್ಥನೆಗೆ ಎದ್ದು ನಿಂತು ಗೌರವ ಸಮರ್ಪಿಸಿದರು.
ಮುಖ್ಉಮಂತ್ತಿ ಬಸವರಾಜ ಬೊಮ್ಮಾಯಿಯವರಿಂದ ಮಾಲೆ ಸಮರ್ಪಣೆ ಹಾಗೂ ಮೈಸೂರು ಪೇಟೆ ಧರಿಸಿದರು.ಸುಮಲತಾರವರು ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದರು.ನಂತರ ನಿತಿನ್ ಗಡ್ಕರಿಯವರು ಭಾಷಣ ಶುರು ಮಾಡಿದರು.ಗಡ್ಕರಿಯವರು ಯೋಜನೆಗಳ ಬಗ್ಗೆ ಮಾತನಾಡಿದರು. ನರೇಂದ್ರ ಮೋದಿಯವರ ಕಾಲದಲ್ಲಿ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...