ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ.
ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...
ಸಾಮೂಹಿಕ ಅತ್ಯಾಚಾರ ಎಸಗಿ ಅಪ್ರಾಪ್ತ ಬಾಲಕಿಯನ್ನು ಕೊಲೆಗೈದಿದ್ದ ಇಬ್ಬರು ಆರೋಪಿಗಳಿಗೆ ಉತ್ತರ ಪ್ರದೇಶದ ಪೊಕ್ಸೊ ನ್ಯಾಯಲಯ ಮರಣದಂಡನೆ ವಿಧಿಸಿದೆ. ಡಿಸೆಂಬರ್ 27, 2021ರಂದು ಇಬ್ಬರು ಯುವಕರು ಸೇರಿ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು.
ಇದರ ಕುರಿತು ವರದಿ ಪಡೆದಿದ್ದ ಮುಖ್ಯಮಂತ್ರಿ ಆದಿತ್ಯನಾಥ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ನಿರ್ದೇಶನ...
Crime
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
crime
ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....
ಸಿಎಂ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನಗಳ ನಂತರ ಕುರುಹು ಪತ್ತೆಯಾಗಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದ್ದು ಕಾಲುವೆಯಲ್ಲಿ ಕಾರು ಬಿದ್ದಿದೆ...
Devotional tips:
ದೇವಾಲಯದ ಗರ್ಭ ಗೃಹವನ್ನು ಸುತ್ತುವುದು ಹಿಂದೂ ಧರ್ಮದ ಒಂದು ಸಾಂಪ್ರದಾಯಿಕ ಆಚರಣೆ ಹಾಗು ಪದ್ಧತಿಯಾಗಿದೆ.ಭಕ್ತರು ಗರ್ಭ ಗುಡಿಯನ್ನು ಸುತ್ತುವುದರಿಂದ ದೇವರಿಗೆ ಶರಣಾಗಿರುತ್ತಾರೆ ಹಾಗು ಇದರ ಫಲವಾಗಿ ನಮ್ಮ ಕಷ್ಟಗಳನ್ನು ನಿವಾರಿಸು ಎನ್ನುವ ಅರ್ಥವನ್ನು ಇದು ನೀಡುತ್ತದೆ. ಪ್ರದಕ್ಷಿಣೆ ಹಾಕುವುದು ಧಾರ್ಮಿಕ ವಿಧಿ, ಗರ್ಭಗೃಹದ ಒಳಗೆ ವಿಶೇಷವಾದ ದೈವ ಶಕ್ತಿ ಇರುವ ಕಾರಣ ಸುತ್ತಲು...
Divotional story:
ಹಿಂದೂ ಪುರಾಣ ಗ್ರಂಥಗಳು ಸಾಕಷ್ಟಿವೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಸ್ಕಂದ ಪುರಾಣ ಹೀಗೆ ಹಲವು ಪುರಾಣ ಗ್ರಂಥಗಳಿದೆ. ಇವನ್ನೆಲ್ಲ ಓದಲು ಎಲ್ಲರೂ ಮನಸ್ಸು ಮಾಡುತ್ತಾರೆ. ಆದ್ರೆ ಗರುಡ ಪುರಾಣ ಓದಲು ಮಾತ್ರ ಹಲವರು ಮನಸ್ಸು ಮಾಡೋದಿಲ್ಲಾ. ಹಾಗಾದ್ರೆ ಗರುಡ ಪುರಾಣ ಓದಲು ಯಾಕೆ ಜನ ಹೆದರುತ್ತಾರೆ..? ಗರುಡ ಪುರಾಣ ಓದುವುದು...
Banglore News:
ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು.
ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...
Dasara News:
ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ...
Dasara News:
ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್,, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್...