Wednesday, September 23, 2026

Uncategorized

ಸೇಫ್ ಆಗಿದ್ದಾರೆ ಸೋನು ಶ್ರೀನಿವಾಸ್ ಗೌಡ…!

Bigboss inside storry: ಬಿಗ್ ಬಾಸ್ ಓಟಿಟಿ ಮನೆಯೊಳಗೆ ಇದೀಗ ಟಫ್ ಟಾಸ್ಕ್ ನಡೆಯುತ್ತಿದೆ,ಈಗಾಗಲೇ ಇಬ್ಬರು ಸ್ಪರ್ಧಿಗಳು ಸೇಫ್ ಆಗಿದ್ದಾರೆ.ಇನ್ನು ಈ ವಾರ ನಾಮಿನೇಟ್ ಪ್ರಕ್ರಿಯೆಯಲ್ಲಿ ಸೋನು ಶ್ರೀನಿವಾಸ್ ಗೌಡ ಸೇಫ್ ಆಗಿದ್ದಾರೆ. ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು...

13 ವರ್ಷದ ಗೆಳೆಯನನ್ನು ಕತ್ತು ಸೀಳಿ ಕೊಲೆ ಮಾಡಿದ 16 ರ ಬಾಲಕ…! ಕಾರಣ ಕೇಳಿದ್ರೆ ಆಶ್ಚರ್ಯವಾಗುತ್ತೆ..!

Uttarpradesh stories: ತನ್ನ13 ವರ್ಷದ ಗೆಳೆಯನನ್ನು 16ರ ತರುಣ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ದೆಹಲಿ ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಬರುವ ಮಸುರಿಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಆದರೆ ಆತನ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಹೀಗೆ ಕೊಲೆ ಮಾಡಿದರೆ ಶಾಲೆಗೆ ಹೋಗಿ ಅಧ್ಯಯನ ನಡೆಸುವುದರಿಂದ ಪಾರಾಗಿ,...

ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!

Maharashtra News: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ...

4 ವರ್ಷದ ಮಗುವನ್ನು ಕೊಂದ ತಾಯಿ…!

Banglore News: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ 4 ವರ್ಷದ ಮಗುವನ್ನು ತಾಯಿಯೊಬ್ಬಳು ತನ್ನ ಕೈಯಾರೆ ಕೊಂದ ಘಟನೆ ನಡೆದಿದೆ.ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಎಚ್‌ಎಎಲ್‌ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ನಡೆದಿದೆ. ಸಂಯುಕ್ತಾ (4) ಮೃತ ಮಗು. ತನ್ನ ಮಗುವನ್ನು...

ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಲೆತ್ನಿಸಿದ ರೌಡಿಶೀಟರ್ : ಆರೋಪಿ ಕಾಲಿಗೆ ಗುಂಡೇಟು

Manglore News: ಮಂಗಳೂರು: ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ.‌ ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು...

ಬಾನು ಬಲೆಯಲ್ಲಿ ಸಿಲುಕಿದ ಶೆಟ್ರು: ಮಂಡ್ಯದಲ್ಲೊಂದು ಹನಿಟ್ರಾಪ್ ಪ್ರಕರಣ

Mandya News: ಮಂಡ್ಯ: ಪ್ರಖ್ಯಾತ  ಚಿನ್ನದ ಅಂಗಡಿ ಮಾಲೀಕ ಜಗನ್ನಾಥ  ಶೆಟ್ಟಿ  ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇದೀಗ  ಕಟು ಹೋರಾಟಗಾರ್ಥಿ  ಸಲ್ಮಾ ಬಾನು ಪೊಲೀಸರ ಅತಿಥಿಯಾಗಿದ್ದಾಳೆ. ಅದೊಂದು ಸಮಯದಲ್ಲಿ ಸಮಾಜ ಸುಧಾರಣೆ ಮಾಡ್ತೀನಿ ಅನ್ಯಾಯದ ವಿರುದ್ಧ ಹೋರಾಡುತ್ತೀನಿ ಎಂದು ಉದ್ದುದ್ದ ಭಾಷಣ ಬೀಗುತ್ತಿದ್ದ ಸಲ್ಮಾ ಬಾನು ಬಣ್ಣ ಬಯಲಾಗಿದೆ. ಯಾವ ಹೀರೋಯಿನ್ ಗೂ...

‘ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಕಿಚ್ಚನ ವಾರ್ನಿಂಗ್ ಯಾರಿಗೆ ಗೊತ್ತಾ..?

Bigboss  news: ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್​ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್​ ಮಾಡಬೇಕೇ ಹೊರತು,...

ಸ್ಕಾರ್ಪಿಯೋ ಕಾರು ಪ್ರಿಯರಿಗೆ ಗುಡ್ ನ್ಯೂಸ್.., ಕಡಿಮೆ ಬೆಲೆಯಲ್ಲಿ ಸ್ಕಾರ್ಪಿಯೋ ಹೊಸ ಮೋಡೆಲ್

LATEST NEWS: ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ತನ್ನ ಅಪ್ರತಿಮ ಬ್ರಾಂಡ್ ಎನಿಸಿದ ʻಸ್ಕಾರ್ಪಿಯೋʼದ ಹೊಸ ರೂಪವಾದ ʻಸ್ಕಾರ್ಪಿಯೋ ಕ್ಲಾಸಿಕ್‌ʼನ ಹೊಸ ಆವೃತ್ತಿಗಳ ಬೆಲೆಗಳನ್ನು ಘೋಷಿಸಿದೆ. ತಾಜಾ ವಿನ್ಯಾಸ, ಸಮಕಾಲೀನ ಒಳಾಂಗಣಗಳು, ಬಿಲ್ಟ್‌-ಇನ್‌ ತಂತ್ರಜ್ಞಾನ ಮತ್ತು ಹೊಸ ಶಕ್ತಿಶಾಲಿ ಎಂಜಿನ್ ಹೊಂದಿರುವ ದಿಟ್ಟ ಮತ್ತು ನೈಜ ʻಎಸ್‌ಯುವಿʼಯು  ʻಕ್ಲಾಸಿಕ್ ಎಸ್‌ʼ ಮತ್ತು ʻಕ್ಲಾಸಿಕ್‌ ಎಸ್‌11ʼ ಎಂಬ...

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ…!

Kundapuara News: ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...

ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

Bigboss news: ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್...
- Advertisement -spot_img

Latest News

ಡಿಜೆ ಸೌಂಡ್‌ ಎಫೆಕ್ಟ್‌ಗೆ ಹಾರಿಹೋಯಿತೇ ಪ್ರಾಣಪಕ್ಷಿ..?: ಶಾಲೆಯಲ್ಲೇ ಕುಳಿತಿದ 2ನೇ ತರಗತಿ ಬಾಲಕಿ ಸಾ*ವು

Lucknow: ಖುಷಿ ಖುಷಿಯಾಗಿ ಡಾನ್ಸ್ ಮಾಡುತ್ತ ಇದ್ದ ಮಗು ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿತು ಎಂದರೆ, ಯಾರಿಗೆ ತಾನೇ ನಂಬಲು ಸಾಧ್ಯ..? ಆದರೆ ಇಂಥದ್ದೇ ದುರ್ಘಟನೆ ಲಖನೌನಲ್ಲಿ...
- Advertisement -spot_img