Wednesday, September 23, 2026

Uncategorized

ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ

Banglore news updates: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ  ಶಿಕ್ಷಣ ಸಚಿವ ಬಿ.ಸಿ....

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ

Banglore news: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...

ಸಿದ್ದು ವಿರುದ್ಧ ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ: ಮೊಟ್ಟೆ ಒಡೆದು ಪ್ರತಿಭಟನೆ

kodagu news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ  ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ  ಕಾರ್ಯಕರ್ತರು ಕಪ್ಪು ಬಾವುಟ  ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

Mandya News: ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

Banglore news: ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್  ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು  ನಾವು ಶುರು...

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

ಸ್ಪೀಡ್ ಲಿಮಿಟ್ ಇಲ್ಲದ ಆ್ಯಂಬುಲೆನ್ಸ್ ಗಳ ಓಡಾಟಕ್ಕೆ ಬೀಳಬೇಕಿದೆ ಬ್ರೇಕ್

Banglore news: ಎಲ್ಲೆಡೆ ಆ್ಯಂಬುಲೆನ್ಸ್​ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್​ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
- Advertisement -spot_img

Latest News

Political News: ರಾಜ್ಯ ಸರ್ಕಾರಕ್ಕೆ ಹಣಕಾಸು ಇಲಾಖೆ ಎಚ್ಚರಿಕೆ: ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ

Political News: ರಾಜ್ಯ ಸರ್ಕಾರ ನೂತನ ಯೋಜನೆಗಳನ್ನು ಘೋಷಿಸುವ ಮುನ್ನ ಆರ್ಥಿಕ ಸ್ಥಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹಣಕಾಸು ಇಲಾಖೆ ಕರೆ ನೀಡಿದೆ. ಈ ಬಗ್ಗೆ...
- Advertisement -spot_img