ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ಬಳಿಕ, ಇದೀಗ ಅನುತ್ತೀರ್ಣ ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಜೂನ್.27ರಿಂದ ಪೂರಕ ಪರೀಕ್ಷೆ ಆರಂಭಗೊಂಡು, ಜುಲೈ.4ರಂದು ಮುಕ್ತಾಯಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ 2022ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಹೀಗಿದೆ ಎಸ್...
ಬೆಂಗಳೂರು: ರಾಜ್ಯದ ಹಲವು ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಅನೇಕರ ಮೇಲೆ ಇಂದು 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.
ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಸಿಗಬೇಕು. ಈ ಪ್ರಕರಣಕ್ಕೆ ಕಾರಣವಾದಂತ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೆ ನಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರತಿಭಟನೆ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್).
ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...
ಸಿನಿಮಾ : ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ ಹೊಸಬರ ಸಿನಿಮಾಗಳೆಂದರೆ ಸ್ವಲ್ಪ ಹಿಂಜರಿಕೆ ಇತ್ತು. ಆದರೆ ಈಗ ಚಿತ್ರರಂಗ ಮೊದಲಿನಂತಲ್ಲ. ನಿರ್ಮಾಪಕ, ನಿರ್ದೇಶಕರು...
ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ.
ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...
ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ.
ನೀಲಗಾರರ ಪದಗಳ ಖ್ಯಾತಿಯ ಮಳವಳ್ಳಿ ಮಹಾದೇವಸ್ವಾಮಿ ಸೇರಿ ಒಟ್ಟು 30 ಹಿರಿಯ ಜಾನಪದ ಕಲಾವಿದರು 2021ನೇ ಸಾಲಿನ "ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.
ಇಬ್ಬರು ಜಾನಪದ ವಿದ್ವಾಂಸರಿಗೆ 'ತಜ್ಞ ಪ್ರಶಸ್ತಿ' ನೀಡಲಾಗಿದೆ.
ಬೆಂಗಳೂರಿನ ಕನ್ನಡ...
ಲತಾ ಮಂಗೇಶ್ಕರ್ ಭಾರತದ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ. ಇವರಿಗೆ ಕೊರೊನಾ ಸೋಂಕು ತಗುಲಿದ್ದು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್‌ಗೆ ಕೊರೊನಾದಿಂದ ಆರೋಗ್ಯ ಹದಗೆಟಿದ್ದು ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಸದ್ಯಕ್ಕೆ ವೈದ್ಯರಿಂದ ಯಾವುದೇ ಮಾಹಿತಿ ಬಂದಿಲ್ಲ.
https://youtu.be/3LXE1i7saYs
ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ .
https://youtu.be/6oUKyeHYR20
ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...