ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...
ಕೋಲಾರ ಜಿಲ್ಲೆಯಲ್ಲಿ 75 ರ ಸ್ವಾತಂತ್ರ್ಯ ಸಂಭ್ರಮ ಬಹಳ ಅದ್ದೂರಿಯಾಗಿಯೇ ಏರ್ಪಾಡಾಗಿತ್ತು. ವಿಭಿನ್ನ ರೀತಿಯ ಸಿದ್ಧತೆಗಳು ಈ ಹಿಂದೆಯೇ ನಡೆದಿತ್ತು. ಇಂದು ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಾಖಲೆಯೊಂದು ಸೃಷ್ಟಿಯಾಗಿದೆ. ದೇಶದ ಅತೀ ದೊಡ್ಡ ಧ್ವಜ ಕೋಲಾರದಲ್ಲಿ ಹಾರಾಡಿ ದಾಖಲೆ ಸೃಷ್ಟಿಸಿದೆ.
ದೇಶದಲ್ಲಿಯೇ ಅತೀ ಬೃಹತ್ ಧ್ವಜ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧ್ವಜ ಈಗ ಲಿಮ್ಕಾ...
ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು.
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ,
ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ ಕರೆಗೆ ದೇಶದ 40ಕೋಟಿ ಜನ ತಿರಂಗ ಹಾರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು.
ಇವತ್ತಿನ ದಿನ...
ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು.
ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ....
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಯೂ ಕೂಡಾ ಘಟ್ಟ ಮೀರಿ ಹರಿಯುತ್ತಿದ್ದು, ಗೋಕಾಕ್ ನಗರಕ್ಕೆ ಜಲಕಂಟಕ ಎದುರಾಗಿದೆ. ಘಟಪ್ರಭಾ ನದಿಯಲ್ಲಿ ಸದ್ಯ 45 ಸಾವಿರ ಕ್ಯೂಸೆಕ್ ನೀರಿನ ಹರಿವು ಹಿನ್ನೆಲೆ ದನದ ಮಾರ್ಕೆಟ್ ಸುತ್ತ ನದಿ ನೀರು ಸುತ್ತುವರೆದಿದೆ. ಕ್ರಮೇಣ ನೀರು ಏರಿಕೆಯಿಂದಾಗಿ ಕುಂಬಾರವಾಡ, ಮಟನ್ ಮಾರ್ಕೆಟ್ ಸೇರಿ ನಾಲ್ಕು...
ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....