Wednesday, September 23, 2026

Uncategorized

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...

ಪೃಥ್ವಿ ಅಂಬರ್ ದೂರದರ್ಶನ ಸಿನಿಮಾಗೆ ಆಯಾನಾ ನಾಯಕಿ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್ ಈಗ 'ದೂರದರ್ಶನ' ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ...

ಸದ್ಯಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಚಿಂತನೆ ಇಲ್ಲ – ಸಿಎಂ ಬೊಮ್ಮಾಯಿ

ನವದೆಹಲಿ : ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 'ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು...

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಹೀಗಿದೆ ಪರೀಕ್ಷೆ ಟೈಂ ಟೇಬಲ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ಬಳಿಕ, ಇದೀಗ ಅನುತ್ತೀರ್ಣ ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಜೂನ್.27ರಿಂದ ಪೂರಕ ಪರೀಕ್ಷೆ ಆರಂಭಗೊಂಡು, ಜುಲೈ.4ರಂದು ಮುಕ್ತಾಯಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ 2022ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೀಗಿದೆ ಎಸ್...

BREAKING NEWS: ರಾಜ್ಯಾಧ್ಯಂತ 50ಕ್ಕೂ ಹೆಚ್ಚು ಕಡೆಗಳಲ್ಲಿ IT ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯದ ಹಲವು ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಅನೇಕರ ಮೇಲೆ ಇಂದು 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ...

ವಿಧಾನಸೌಧದಲ್ಲಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ – ಡಿ.ಕೆ ಶಿವಕುಮಾರ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಸಿಗಬೇಕು. ಈ ಪ್ರಕರಣಕ್ಕೆ ಕಾರಣವಾದಂತ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೆ ನಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರತಿಭಟನೆ...

ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್

2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್). ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...

ಸ್ಯಾಂಡಲ್​​​ವುಡ್ ಗೆ “ನೇತ್ರಂ” ಚಿತ್ರದ ಮೂಲಕ ದಕ್ಷ್ ಎಂಬ ಹೊಸ ಹೀರೋ ಎಂಟ್ರಿ..

ಸಿನಿಮಾ : ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್​​​ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್​​ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ ಹೊಸಬರ ಸಿನಿಮಾಗಳೆಂದರೆ ಸ್ವಲ್ಪ ಹಿಂಜರಿಕೆ ಇತ್ತು. ಆದರೆ ಈಗ ಚಿತ್ರರಂಗ ಮೊದಲಿನಂತಲ್ಲ. ನಿರ್ಮಾಪಕ, ನಿರ್ದೇಶಕರು...

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...

30 ಕಲಾವಿದರಿಗೆ 2021 ನೇ ಸಾಲಿನ ಜನಪದ ಅಕಾಡೆಮಿ ಪ್ರಶಸ್ತಿ ಮತ್ತು ಇಬ್ಬರಿಗೆ ತಜ್ಞ ಪ್ರಶಸ್ತಿ ಲಭಿಸಿದೆ.

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ನೀಲಗಾರರ ಪದಗಳ ಖ್ಯಾತಿಯ ಮಳವಳ್ಳಿ ಮಹಾದೇವಸ್ವಾಮಿ ಸೇರಿ ಒಟ್ಟು 30 ಹಿರಿಯ ಜಾನಪದ ಕಲಾವಿದರು 2021ನೇ ಸಾಲಿನ "ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಇಬ್ಬರು ಜಾನಪದ ವಿದ್ವಾಂಸರಿಗೆ 'ತಜ್ಞ ಪ್ರಶಸ್ತಿ' ನೀಡಲಾಗಿದೆ. ಬೆಂಗಳೂರಿನ ಕನ್ನಡ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img