Wednesday, September 23, 2026

Uncategorized

ಭಾರತದ omicron ಸಂಖ್ಯೆ ಹೆಚ್ಚಳ..

ಭಾರತದಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳು ಮತ್ತು ಸಾವುಗಳು ಶನಿವಾರದಂದು 1,431 ಕ್ಕೆ ತಲುಪಿದೆ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 454, ನಂತರ ದೆಹಲಿಯಲ್ಲಿ 351, ತಮಿಳುನಾಡು 118, ಗುಜರಾತ್ 115 ಮತ್ತು ಕೇರಳ 109. ಏತನ್ಮಧ್ಯೆ, ದೇಶವು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 22,775 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 406 ಸಾವುಗಳು. ಸಕ್ರಿಯ...

ಡ್ರೈವಿಂಗ್​ ಲೈಸೆನ್ಸ್​ ಪಡೆದ ದೇಶದ ಮೊಲದ ಕುಬ್ಜ!

ಹೈದರಾಬಾದ್​: ಮೂರು ಅಡಿ ಎತ್ತರವಿರುವ ಗಟ್ಟಿಪಲ್ಲಿ ಶಿವಲಾಲ್​ ಅವರು ಕುಬ್ಜ ಸಮುದಾಯದಲ್ಲೇ ಹೊಸ ಇತಿಹಾಸವೊಂದನ್ನು ಬರೆದಿದ್ದಾರೆ. ದೇಶದಲ್ಲಿ ಡ್ರೈವಿಂಗ್​ ಲೈಸೆನ್ಸ್​ ಪಡೆದ ಮೊದಲ ಕುಬ್ಜ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 42 ವರ್ಷದ ಶಿವಲಾಲ್​ ನಗರದ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾನು ಕುಬ್ಜನಾಗಿರುವುದುರಿಂದ ಪ್ರಯಾಣ ಮಾಡುವುದು ತುಂಬಾ ಕಷ್ಟಕರವಾಗಿದ್ದರಿಂದ ಸ್ವಾವಲಂಬಿಯಾಗುವ ಅವಶ್ಯಕತೆ ಇತ್ತು. ಆದರೆ ಎತ್ತರ ಕಡಿಮೆ...

ಗುಂಡ್ಲುಪೇಟೆಯ ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಗ್ರಾಮದಲ್ಲಿರುವಂತ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಲೆಗೆ ರಜೆ ಘೋಷಣೆ ಮಾಡಿ, ಇತರೆ ವಿದ್ಯಾರ್ಥಿಗಳ ಪರೀಕ್ಷೆಯನ್ನು ಆರೋಗ್ಯ ಇಲಾಖೆ ನಡೆಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ ಶಿವಮೂರ್ತಿಯವರು ಕೊಡಗಾಪುರದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಂತ ಉಮೇಶ್ ಗೆ ಕೊರೋನಾ ಪಾಸಿಟಿವ್...

ಆನ್ಲೈನ್ನಲ್ಲಿ ಇಪಿಎಫ್ – ಆಧಾರ್ ಲಿಂಕ್ ಮಾಡುವುದು ಹೇಗೆ ..

ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ. ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್‌ಗಳನ್ನು ಆಧಾರ್‌ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...

ಕನ್ನಡ ಕಲಿಕೆಗೆ ಅಣ್ಣಾವ್ರ ಸಿನಿಮಾ ಸ್ಫೂರ್ತಿ ಐಪಿಎಸ್ ಅಧಿಕಾರಿ.

ಕೋಲಾರ : ಐಪಿಎಸ್ ಅಧಿಕಾರಿ ರಾಜಕುಮಾರ್ ಅವರ ಸಿನಿಮಾಗಳನ್ನು ನೋಡಿ ಕನ್ನಡ ಕಲಿತು ಕನ್ನಡಿಗರ ಮನಸ್ಸು ಗೆದ್ದಿದ್ದಾರೆ..ಅನೇಕ ಜನರು ಹೊರ ರಾಜ್ಯದಿಂದ ಬಂದವರ ಜೊತೆಗೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡಲು ಪ್ರಯತ್ನ ಮಾಡುತ್ತಾರೆ. ಆದರೆ ಕೆಲವರು ಮಾತ್ರ ಕರ್ನಾಟಕಕ್ಕೆ ಬಂದ ಕೂಡಲೇ ಕನ್ನಡ ಕಲಿಯಲು ಆರಂಭಿಸಿ ಕನ್ನಡ ಪ್ರೇಮವನ್ನ ಮೆರೆಯುತ್ತಾರೆ.. ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ,  ಚಂದನವನದ...

ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್​ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...

ಸಂತ್ರಸ್ತರಿಗೆ ತ್ವರಿತ ಪರಿಹಾರ : ಡಿಸಿ ಲತಾ ಸೂಚನೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರು ವಿಪತ್ತು ಪರಿಹಾರದಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಕೈಗೊಂಡಿದ್ದ ಅತಿವೃಷ್ಟಿಯಿಂದ ಉಂಟಾದ ಬೆಳೆ ಮತ್ತು ಮನೆ ಹಾನಿಗೆ ಪರಿಹಾರ ನೀಡುವ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಅ.1 ರಿಂದ ನ.21ರವರೆಗೆ ಅತಿವೃಷ್ಟಿಯಿಂದಾಗಿ ಬೆಳೆ ಮತ್ತು ಮನೆ ಹಾನಿಯಾಗಿರುವ...

ಯೂಟ್ಯೂಬ್‌ನಿಂದ ಉತ್ತಮ ತೀರ್ಮಾನ : ಇನ್ಮುಂದೆ ಯೂಟ್ಯೂಬ್ ವಿಡಿಯೋಗಳ ಕೆಳಗೆ ಇದು ಕಾಣಲ್ಲ..

www.karnatakatv.net ಸಾಮಾಜಿಕ ಜಾಲತಾಣದಲ್ಲಿಯೇ ಪ್ರಸಿದ್ದಿಯನ್ನು ಪಡೆದಿರುವ ಯೂಟ್ಯೂಬ್ ಇತ್ತೀಚೆಗೆ ಮಹತ್ವದ ಕಾರ್ಯವೊಂದಕ್ಕೆ ಕೈ ಹಾಕಲು ಹೊರಟಿದೆ. ಅದೇನೆಂದರೆ ಯೂಟ್ಯೂಬ್ ಕ್ರಿಯೇಟರ್ಸ್ ಡಿಸ್ ಲೈಕ್ ದಾಳಿನಡೆಯುತ್ತಿರುವುದನ್ನು ಕಂಪನಿ ಗಮನಿಸಿದ್ದು ,ಅದಕ್ಕೆ ಬ್ರೇಕ್ ಹಾಕಲು ಈ ನಿಧಾರವನ್ನು ತೆಗೆದುಕೊಂಡಿದೆ .ಯೂಟ್ಯೂಬ್ ಕಂಪನಿ ಟ್ವೀಟ್ ಮೂಲಕ ಈ ನಿರ್ಧಾರವನ್ನು ಘೊಷಣೆ ಮಾಡಿದೆ . ಡಿಸ್ ಲೈಕ್‌ಗಳು ಕ್ರಿಯೇರ‍್ಸ್ ಗಳ ಮೇಲೆ...

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img