Karnatakatv.net : ಮೊನ್ನೆ ನೆಡೆದ ಪ್ರತಾಪ್ ಸಾವನ್ನ ಕುರಿತು ಟ್ಯಾಕ್ಸಿ ಚಾಲಕರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ನಿಗ ವಹಿಸದೆ ಇದ್ದರೆ ಪ್ರತಾಪ್ ರೀತಿ ಇನ್ನು ಬಹಳಷ್ಟು ಟ್ಯಾಕ್ಸಿ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳತ್ತಾರೆ. ನಮಗೆ ಬಾಡಿಗೆಗಳು ಸರಿಯಾಗಿ ಆಗುತ್ತಿಲ್ಲಾ , ಹಾಗೆ ಓಲಾ, ಉಬರ್ ಕಂಪನಿಗಳು ಸಹ ಸರಿಯಾದ ರೀತಿಯಲ್ಲಿ ಸರ್ಕಾರ ನಿಗದಿ...
ಹಿರಿಯರು ಹೇಳುವ ಪ್ರಕಾರ, ತಾಮ್ರದ ಲೋಟದಲ್ಲಿ ನೀರು ಕುಡಿಯಬೇಕು. ಬೆಳ್ಳಿ ಲೋಟದಲ್ಲಿ ಹಾಲು ಕುಡಿಯಬೇಕು ಮತ್ತು ಹಿತ್ತಾಳೆ ತಟ್ಟೆಯಲ್ಲಿ ಊಟ ಮಾಡಬೇಕು ಅಂತಾ ಹೇಳ್ತಾರೆ. ಹೀಗೆ ಊಟ ಮಾಡುವುದರಿಂದ ನಮ್ಮ ಆರೋಗ್ಯ ಸದಾಕಾಲ ಉತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ...
ತುಳಸಿ ಇಲ್ಲದ ಪೂಜೆ ಒಲ್ಲನೋ ಹರಿ ಅನ್ನೋ ಹಾಗೆ ಶ್ರೀಕೃಷ್ಣನ, ವಿಷ್ಣು- ಲಕ್ಷ್ಮೀ ಪೂಜೆಯ ವೇಳೆ ತುಳಸಿಯನ್ನ ಬಳಸಲಾಗುತ್ತದೆ. ಸಾತ್ವಿಕ, ದೈವಿಕ ಗುಣ ಹೊಂದಿರುವ ತುಳಸಿ ಗಿಡವನ್ನು ನೆಡುವಾಗ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅದು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
https://youtu.be/BkL6F-7TVmY
ಯಾರ ಮನೆಯಲ್ಲಿ ತುಳಸಿ...
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೋವಿಡ್ 19 ರ ಸಂಕಷ್ಟ ಸಂದರ್ಭದಲ್ಲಿಯೂ ಮಂಡಿಸಿದ 2021-22 ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಯಾವುದೇ ಹೊಸ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸದೇ ಪ್ರಗತಿಗೆ ಇಂಬು ಕೊಡುವ ಸಮತೋಲಿತ ಬಜೆಟ್ ನ್ನು ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು...
ಬೆಂಗಳೂರು: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಯಾವುದೇ ಕೆಲಸ ಇರಲಿ. ಶ್ರಮವಹಿಸಬೇಕು....
ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಕಾನೂನುಗಳಲ್ಲಿನ ಅಸ್ಪಷ್ಟತೆಯನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್...
WWW.KARNATAKATV.NET : ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಸಿದ್ದಪಡಿಸಲಾಗಿದೆ.
ಯುವಸಬಲೀಕರ ಹಾಗೂ ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ವಿಧಾನ ಸೌಧದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಶ್ರೀನಿವಾಸ್, ಕ್ರೀಡಾ...
ಕನ್ನಡದ ಕರಿಚಿರತೆ ದುನಿಯಾ ವಿಜಯ್ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಿಸಿ, ನಟಿಸಿರುವ ಸಿನಿಮಾ ಸಲಗ.. ಸೆಟ್ಟೇರಿದ ದಿನದಂದಲೂ ಸಖತ್ ಹೈಪ್ ಕ್ರಿಯೇಟ್ ಮಾಡ್ತಿರುವ ಒಂಟಿ ಸಲಗ ತೆರೆಗಪ್ಪಳಿಸಲು ಸಜ್ಜಾಗಿದೆ. ಮೇ 15ರಂದು ರಾಜ್ಯಾದ್ಯಂತ ಬಿಗ್ ಸ್ಕ್ರೀನ್ ನಲ್ಲಿ ದುನಿಯಾ ವಿಜಿ ಅಬ್ಬರಿಸಲಿದ್ದಾರೆ. ಈಗಾಗ್ಲೇ ಸಿನಿಮಾದ ಟೈಟಲ್ ಟ್ರ್ಯಾಕು, ಟೀಸರ್ ಸಖತ್ ಸೌಂಡ್ ಮಾಡ್ತಿದ್ದು, ಸಲಗ...
ಮೋಹಕ ತಾರೆ ರಮ್ಯಾ ಎಐಸಿಸಿ ಸೋಷಿಯಲ್ ಮೀಡಿಯಾ ಅಧ್ಯಕ್ಷ ಸ್ಥಾನದಿಂದ ಕಿಕ್ ಔಟ್ ಆದ್ಮೇಲೆ ಯಾರ ಕೈಗೂ ಸಿಗದೇ ಕಣ್ಮರೆಯಾಗಿದ್ರು. ಪದ್ಮಾವತಿ ಎಲ್ಲಿ ಹೋದ್ರು ಅಂತಾ ಅಭಿಮಾನಿಗಳು ಚರ್ಚೆ ನಡೆಸುತ್ತಿರುವಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ರಮ್ಯಾ ಸದಾ ಒಂದಲ್ಲ ಒಂದು ಪೋಸ್ಟ್ ಶೇರ್ ಮಾಡ್ತಾನೆ ಇರ್ತಾರೆ....
ಕರೊನಾ ಸಂಕಷ್ಟದಲ್ಲಿರೋ ಭಾರತೀಯ ಜನತೆಗೆ ಮೋದಿ ಸರ್ಕಾರ ನೀಡಿದ ಅಭಯಗಳೆಲ್ಲವೂ ಸುಳ್ಳು ಅಂತಾ ಟ್ವಿಟರ್ನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
21 ದಿನಗಳಲ್ಲಿ ದೇಶದಿಂದ ಕರೊನಾ ಓಡಿಸುತ್ತೇವೆ ಎಂದ್ರು. ಆರೋಗ್ಯ ಸೇತು ಆಪ್ ಬಳಕೆ ಮಾಡಿದ್ರೆ ನೀವು ಸುರಕ್ಷಿತರಾಗಿ ಇರ್ತೀರಾ ಅಂತಾ ಹೇಳಿದ್ರು. ಆತ್ಮನಿರ್ಭರ್ ಆಗಿ ಅಂದ್ರು....