Wednesday, September 23, 2026

Uncategorized

ಅಂಬೇಡ್ಕರ್‌ ಪಕ್ಕ ಸಹಿ – ಹುಳಿಯಾರಿನಲ್ಲಿ ಹೈಡ್ರಾಮಾ!

ತುಮಕೂರಿನ ಹುಳಿಯಾರು ಪಟ್ಟಣ ಪಂಚಾಯಿತಿ ನೂತನ ಮುಖ್ಯಾಧಿಕಾರಿಯಾಗಿ ಮಂಜುನಾಥ್‌ ನೇಮಕಗೊಂಡಿದ್ದು, ಪೊಲೀಸರ ಬಿಗಿ ಭದ್ರತೆಯಲ್ಲಿ ಅಧಿಕಾರ ಸ್ವೀಕರಿಸಿದ್ರು. ಈ ಹಿಂದೆ ಇದೇ ಪಟ್ಟಣ ಪಂಚಾಯಿತಿಯಲ್ಲಿ ಮಂಜುನಾಥ್‌ ಕೆಲಸ ಮಾಡ್ತಿದ್ರು. ಇವರ ಕಾರ್ಯವೈಖರಿ ಬಗ್ಗೆ, ಸದಸ್ಯರು - ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ರು. ಇವರ ನಡವಳಿಯಿಂದ ಪಟ್ಟಣದಲ್ಲಿ, ಅನಾವಶ್ಯಕವಾಗಿ ಗಲಭೆಗಳು ಸೃಷ್ಟಿಯಾಗಿದ್ದವು. ಕೆಲ ದಾಖಲೆಗಳು ಕೂಡ ಕಾಣೆಯಾಗಿದ್ದವು...

14 ವರ್ಷಗಳ ಹೋರಾಟ – ಗುತ್ತಿಗೆ ಶಿಕ್ಷಕರಿಗೆ ಸಿಕ್ತು ನ್ಯಾಯ

ಗುತ್ತಿಗೆ ಶಿಕ್ಷಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಸತತ 14 ವರ್ಷಗಳ ಹೋರಾಟದ ಫಲವಾಗಿ ನೇಮಕಾತಿ ವೇಳೆ ಕೃಪಾಂಕ ನೀಡಲು, ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ಶಿಕ್ಷಕರಿಗೆ, ನೇಮಕಾತಿ ವೇಳೆ 'ಕೃಪಾಂಕ' ನೀಡಲು ಸಮ್ಮತಿಸಿದೆ. ಕಳೆದ 14...

ಮತಗಳ್ಳತನ ತನಿಖೆಗೆ SIT ರಚಿಸಿ : ರಾಹುಲ್ ಗಾಂಧಿ ಸುಪ್ರೀಂಗೆ ಅರ್ಜಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ವ್ಯಾಪ್ತಿಯ ಮಹದೇವಪುರದಲ್ಲಿ ಭಾರೀ ಮತಗಳವು ನಡೆದಿತ್ತು ಎಂಬ ಆರೋಪದ ಬಗ್ಗೆ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆ. 7ರಂದು ನಡೆಸಿದ ಪತ್ರಿಕಾಗೋಷ್ಠಿ ಉಲ್ಲೇಖಿಸಿ ವಕೀಲ ರೋಹಿತ್‌ ಪಾಂಡೆ ಈ...

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

ಧರ್ಮಸ್ಥಳ ಕೇಸ್: ದ್ರಾವಿಡ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದವರಿಂದ ಪ್ರತಿಭಟನೆಗೆ ನಿರ್ಧಾರ

Hubli News: ಎಸ್ ಐಟಿ ತನಿಖೆ ನೆಪದಲ್ಲಿ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗಡೆ ಕುಟುಂಬಸ್ಥ ವಿರುದ್ಧ ಅಪಪ್ರಚಾರ ಆರೋಪ ಮಾಡಿದ ಕಾರಣಕ್ಕೆ, ದ್ರಾವಿಡ್ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಅಪವಿತ್ರಗೊಳಿಸಲಾಗುತ್ತಿದೆಂದು ಆರೋಪಿಸಿ, ದ್ರಾವಿಡ್ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದಿಂದ, ಹಿಂದೂ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸುಮ್ಮಖದಲ್ಲಿ ಬೃಹತ್ ಹೋರಾಟ ಮಾಡಲು ನಿರ್ಧರಿಸಲಾಗಿದೆ. ಇದೇ...

Health Tips: ರಾತ್ರಿ ಇವುಗಳನ್ನು ನೆನೆಸಿ, ಬೆಳಿಗ್ಗೆ ತಿಂದಲ್ಲಿ, ನಿಮ್ಮ ಆರೋಗ್ಯ ಸೂಪರ್ ಆಗಿರುತ್ತದೆ..

Health Tips: ನಾವು ಸೇವಿಸುವ ಆರೋಗ್ಯಕರ ಆಹಾರವೇ ನಮ್ಮನ್ನು ಬಲಶಾಲಿಯಾಗಿಸುತ್ತದೆ. ಆದರೆ ಇಂದಿನ ಕಾಲದ ಹಲವರಿಗೆ, ಆರೋಗ್ಯಕರ ಆಹಾರ ಸೇವಿಸಲು ಕೂಡ ಸಮಯವೇ ಇಲ್ಲ. ಆದರೆ ನೀವು ಕೆಲ ವಸ್ತುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಸೇವಿಸಿದರೆ, ನಿಮ್ಮ ಆರೋಗ್ಯ ಉತ್ತಮವಾಗುತ್ತದೆ. ಹಾಗಾದ್ರೆ ಯಾವುದು ಆ ಆಹಾರ ಅಂತಾ ತಿಳಿಯೋಣ ಬನ್ನಿ.. ಬಾದಾಮ್: ಬಾದಾಮಿಯನ್ನು ರಾತ್ರಿ...

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಬಿಜಾಪುರಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ. ಶಾಸಕ ಅರವಿಂದ...

ಅಮೆರಿಕಾಕ್ಕೆ ಸೆಡ್ಡು – ಭಾರತದ ಪರ ನಿಂತ ಚೀನಾ!

ಭಾರತದ ಸರಕುಗಳ ಆಮದಿನ ಮೇಲೆ, ಶೇಕಡ 50ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮವನ್ನು, ಚೀನಾ ಖಂಡಿಸಿದೆ. ಈ ಮೂಲಕ ಭಾರತಕ್ಕೆ ಬೆಂಬಲ ಘೋಷಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡೆಯನ್ನು, ಚೀನಾ ರಾಯಭಾರಿ ಕ್ಸು ಫೀಹಾಂಗ್‌ ಟೀಕಿಸಿದ್ದಾರೆ. ಬೆದರಿಸುವವನಿಗೆ ಒಂದು ಇಂಚು ಕೊಟ್ಟರೆ, ಅವನು ಒಂದು ಮೈಲಿ ಆಕ್ರಮಿಸುತ್ತಾನೆ. ಹೀಗಂತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ....

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img