ಕರ್ನಾಟಕ ಟಿವಿ : ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದಿಚುಂಚನಗಿರಿ ಒಕ್ಕಲಿಗ ಸಂಸ್ಥಾನ ಮಠದ ನಿರ್ಮಲಾನಂದ ಶ್ರೀಗಳನ್ನ ಭೇಟಿಯಾದ್ರು. ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ್ರು.. ಇದೇ ವೇಳೆ ಪಕ್ಷದ ಅಧ್ಯಕ್ಷರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಸಚಿವ ವಿ ಸೋಮಣ್ಣ,...
https://twitter.com/siddaramaiah/status/1166232102456578049
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ ಮೂಡುವಂತಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ...
ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...