ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ.
6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ...
ಉದ್ಯಮಿಗಳು ತಮ್ಮ ದುಡಿಮೆಯ ಚಿಕ್ಕ ಮೊತ್ತವನ್ನು ದಾನ ಮಾಡುವುದು ಸಾಮಾನ್ಯ. ಭಾರೀ ತೆರಿಗೆಯಿಂದ ತಪ್ಪಿಸಿಕೊಳ್ಳಲು ದಾನದ ದಾರಿ ಹಿಡಿಯುತ್ತಾರೆ. ಆದರೆ ಬಡವನೊಬ್ಬ, ತನ್ನ ಅಲ್ಪ ದುಡಿಮೆಯಲ್ಲಿ ಸಹಾಯ ಹಸ್ತ ಚಾಚಿದ್ದಾನೆ. ಅಷ್ಟೇನು ಸ್ಥಿತಿವಂತನೂ ಅಲ್ಲ.. ಪಿತ್ರಾರ್ಜಿತ ಆಸ್ತಿಯೂ ಅವರಿಗಿಲ್ಲ. ಆದರೂ ಕೂಡಿಟ್ಟ ಸ್ವಲ್ಪ ಹಣದಲ್ಲೇ, ತಮ್ಮೂರಿನ 11 ಬಡ ಮಕ್ಕಳಿಗೆ ಸೈಕಲ್ ಕೊಡಿಸಿ, ಎಲ್ಲರ...
ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...
Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು ರವಿ ಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ.
ಇದೀಗ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿದ್ದು, ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ,...
ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ.
36...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ಕ್ಕೆ ಇನ್ನೂ 2-3 ತಿಂಗಳು ಬಾಕಿ ಇದೆ. ಇದಕ್ಕೂ ಮುನ್ನವೇ ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ಅವರೇ ಸೀಸನ್ 12ಕ್ಕೆ ಮತ್ತೆ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದಾರೆ. ಇವತ್ತು ನಡೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಬಿಗ್ ಬಾಸ್ ಟೀಂ ಮತ್ತು ಕಿಚ್ಚ ಸುದೀಪ್...
ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...
Political News: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ನಿ) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹರೀಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ವೇಳೆ ಮಾತನಾಡಿರುವ ಹರೀಶ್ ಗೌಡ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಬೇಕು. ಹಿಂದೆ ಬಾಗಿಲಿನಿಂದ ನಡೆಸತಕ್ಕದ್ದಲ್ಲ. ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ನಾವು 1 ಮತಗಳ ಅಂತರದಿಂದ ಸೋತಿದ್ದೇವೆ....
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...