ಟ್ರಾಫಿಕ್ ನಿಯಮಗಳಲ್ಲಿ ಈಗಾಗಲೇ ಬಹಳಷ್ಟು ಬದಲಾವಣೆಯನ್ನು ತಂದಿರುವ ಸಾರಿಗೆ ಸಚಿವಾಲಯ ಈಗ ಮತ್ತೊಂದು ಹೊಸ ನಿಯಮವನ್ನು ಜಾರಿಗೊಳಿಸುತ್ತಿದೆ. ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಮತ್ತು ಡಿಎಲ್ ಕ್ಯಾನ್ಸಲ್ ಮಾಡಲು ಇದೀಗ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ.
ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವಾಗ ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ...
ಬೆಂಗಳೂರು : ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್...
Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ..
ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ.
ಚಪ್ಪಲಿ:...
Web Story: ಇಂದಿನ ಕಾಲದಲ್ಲಿ ದುಡ್ಡಿಗೆ ಅದೆಷ್ಟರ ಮಟ್ಟಿಗೆ ಬೆಲೆ ಇದೆ ಅಂದ್ರೆ, ಸಂಬಂಧ, ಸ್ನೇಹ ಎಲ್ಲದಕ್ಕೂ ಮೀರಿ ಬೆಲೆ ಇದೆ. ಆದರೆ ದುಡ್ಡಿದ್ರೆ ಮಾತ್ರ ಸಾಕಾಗೋದಿಲ್ಲ. ದುಡ್ಡಿನ ಜತೆ ನೆಮ್ಮದಿಯೂ ಬೇಕು. ಈ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಮಾತನಾಡಿದ್ದಾರೆ.
ಡಾ.ಭರತ್ ಚಂದ್ರ ಅವರು ಕಾರ್ಯಾಗಾರವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಅವರು...
Web Story: ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಹಲವು ದೇಶ, ರಾಜ್ಯಗಳಿಗೆ ಹೋಗಿ, ಕಾರ್ಯಾಗಾರವನ್ನು ನಡೆಸಿದ್ದಾರೆ. ಅವರ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಹಲವರು, ಗಳಿಸಿದ ದುಡ್ಡನ್ನು ಯಾವ ರೀತಿ ಇರಿಸಿಕ``ಳ್ಳಬೇಕು, ಸೇವಿಂಗ್ಸ್, ಇನ್ವೆಸ್ಟ್ ಮೆಂಟ್ ಮಾಡಬೇಕು ಎಂದು ತಿಳಿದಿದ್ದಾರೆ. ನಟರಾಗಿದ್ದ ಸಾಹಸಸಿಂಹ ವಿಷ್ಣುವರ್ಧನ ಅವರು ಸಹ ಡಾ.ಭರತ್ ಚಂದ್ರ ಅವರ ಬಳಿ ಇದರ...
ಕನ್ನಡ ಫೇಮಸ್ ಆ್ಯಂಕರ್.. ಚಟಪಟ ಮಾತಿನ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಹೃದಯ ಕದ್ದ ನಗುಮೊಗದ ಚೆಲುವೆ ಅನುಶ್ರೀ.. ಈ ನಿರೂಪಕಿಯ ರೇಂಜ್ ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ. ಇದೀಗ ಈ ಮಂಗಳೂರು ಚೆಲುವೆಯ ಮದುವೆ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
ಅನುಶ್ರೀ ಅವರ ಮದುವೆ ಫಿಕ್ಸ್ ಆಗಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು...
ಮಕ್ಕಳು ಇಲ್ಲ ಎಂದು ನೂರಾರು ದೇವರಿಗೆ ಹರಕೆ ಹೊತ್ತು, ಹತ್ತಾರು ಡಾಕ್ಟರ್ ಬಳಿ ಹೋಗಿ ಲಕ್ಷಾಂತರ ಖರ್ಚು ಮಾಡುತ್ತಾರೆ. ಮಕ್ಕಳಿಗಾಗಿ ಜಪಿಸುತ್ತಾರೆ. ಆದರೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿದ್ದಾರೆ. ಇದರಿಂದ ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ.
ಜುಲೈ 15ರ ಬೆಳಗ್ಗೆ 6.30ರ ಸುಮಾರಿಗೆ...
ಮುಂಬೈ : ಬಾಲಿವುಡ್‌ನ ಖ್ಯಾತ ದಂಪತಿಗಳಾಗಿರುವ ನಟ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಪೋಷಕರಾಗಿದ್ದಾರೆ. ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡ ಖುಷಿಯಲ್ಲಿ ಈ ಕಪಲ್ಸ್ ಇದ್ದಾರೆ. ಈ ಹಿನ್ನೆಲೆಯಲ್ಲಿ ಈ ಜೋಡಿಗೆ ಸೋಷಿಯಲ್ ಮೀಡಿಯಾ ಸೇರಿದಂತೆ, ಎಲ್ಲೆಡೆಯಿಂದ ಗಣ್ಯರು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.
ಇನ್ನೂ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಪೋಷಕರಾಗುವ ಮೂಲಕ ಈ ಫೇಮಸ್...
ಕನ್ನಡದ ಹಿರಿಯ ನಟಿ ಬಿ. ಸರೋಜಾ ದೇವಿ (87) ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
ಸರೋಜಾ ದೇವಿಯವರು 1938ರ ಜನವರಿ 7ರಂದು ಬೆಂಗಳೂರಲ್ಲಿ ಹುಟ್ಟಿದ್ದರು. 60 ವರ್ಷಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಸರೋಜಾ ದೇವಿ ಅವರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡದಲ್ಲಿ ಡಾ.ರಾಜ್...
ರಾಮನಗರ : ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಎಂಟೇ ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ. ಈ ಮೂಲಕ ರಾಯಚೂರು ಮೂಲದ 25 ವರ್ಷದ ಯಲ್ಲಪ್ಪ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಯಲ್ಲಪ್ಪ ತಾವರೆಕೆರೆಯಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೂಲಿ ಕೆಲಸ ಮಾಡುತ್ತಿದ್ದ....
ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು...