Sunday, October 11, 2026

ಆರೋಗ್ಯ

ಅರಳಿ ಮರದ ಔಷಧಿಯಗುಣಗಳ ಬಗ್ಗೆ ನಿಮಗೆ ಗೊತ್ತಾ..!

ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...

ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ ಈ ಮೂರು ಸ್ಮೂದೀಸ್- Part-1

ಇವತ್ತು ನಾವು ತೂಕ ಇಳಿಸೋಕ್ಕೆ ಸಹಾಯ ಮಾಡುವ ಮೂರು ಸ್ಮೂದೀಸ್ ರೆಸಿಪಿ ಹೇಳಿ ಕೊಡಲಿದ್ದೇವೆ. ಈ ರೆಸಿಪಿಯನ್ನ ಸಕ್ಕರೆ ಹಾಕದೇ ಮಾಡಿದ್ರೆ, ಇದು ನಿಮ್ಮ ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ. ಹಾಗಾದ್ರೆ ಯಾವುದು ಆ ಮೂರು ಸ್ಮೂದೀ ರೆಸಿಪಿ, ಅದನ್ನ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದು ಬನಾನಾ...

ನಿಮ್ಮ ಮುಖದಲ್ಲಿ ಒಂದು ಕಲೆ ಕೊಳೆ ಇರಬಾರದು ಅಂದ್ರೆ ಈ ಟಿಪ್ಸ್ ಫಾಲೋ ಮಾಡಿ…

ಅಂದವಾಗಿರುವ, ಕ್ಲೀನ್ ಆಗಿರುವ ಮುಖದ ಮೇಲೆ ಚಿಕ್ಕ ಗುಳ್ಳೆ, ಅಥವಾ ಮೊಡವೆ ಬಂದ್ರೆ ಎಷ್ಟು ಇರಿಟೇಟ್ ಆಗತ್ತೆ ಅಂತಾ, ಈಗಷ್ಟೇ 10ನೇ ತರಗತಿಗೆ ಸೇರಿದವರನ್ನ ಕೇಳಿ. ಯಾಕಂದ್ರೆ ಈ ಮೊಡವೆಗಳ ಕಾಟ ಹೆಚ್ಚಾಗಿ ಕಾಡುವುದು ಈ ಯುವಕ-ಯುವತಿಯರಿಗೆ. ಅಲ್ಲದೇ, ಗರ್ಭ ಧರಿಸಿದ ಹೊಸತರಲ್ಲೂ ಈ ಮೊಡವೆಯ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾದ್ರೆ ಮೊಡವೆ ಕಲೆ ಉಳಿಯದಂತೆ...

Papaya ಯಾರೆಲ್ಲಾ ತಿನ್ನಬಾರದು ಗೊತ್ತಾ..!

ಪಪ್ಪಾಯಿಯನ್ನು (Papaya) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ, ಆದರೆ ವೈದ್ಯರು ಪಪ್ಪಾಯಿಯನ್ನು ತಿನ್ನಲು ಹೆಚ್ಚಿನ ಜನರಿಗೆ ಸಲಹೆ ನೀಡುವುದಿಲ್ಲ. ಏಕೆಂದರೆ ಪಪ್ಪಾಯಿಯು ಕೆಲವರಿಗೆ ಹಾನಿಕಾರಕವಾಗಿದೆ. ಹಾಗಾದರೆ ಯಾವ ಜನರು ಪಪ್ಪಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ. ಪಪ್ಪಾಯಿಯು ಫೈಬರ್ ಮತ್ತು ವಿಟಮಿನ್‌ಗಳಂತಹ ಅನೇಕ ಪೋಷಕಾಂಶಗಳಿಂದ ತುಂಬಿದೆ. ಹೀಗಿರುವಾಗ ಇದು ಜೀರ್ಣಕ್ರಿಯೆ, ತೂಕ ಹೆಚ್ಚಾಗುವುದು, ಮಧುಮೇಹ,...

ಹೆಣ್ಣು ಮಕ್ಕಳು ಈ ಆಹಾರವನ್ನ ಖಂಡಿತ ಸೇವಿಸಿ, ಇದು ನಿಮ್ಮ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು..

ಮನೆ ಕೆಲಸ ಅಥವಾ ಆಫೀಸು ಕೆಲಸದ ಮಧ್ಯೆ ಹೆಣ್ಣು ಮಕ್ಕಳು ಸರಿಯಾಗಿ ತಿನ್ನೋದನ್ನೇ ಮರೆತು ಬಿಡ್ತಾರೆ. ಮಕ್ಕಳ ಕೆಲಸ, ಮನೆ ಕೆಲಸದಲ್ಲಿ ಮುಳುಗಿರುವ ಮಹಿಳೆಯರು ತಮಗಾಗಿ ಸ್ವಲ್ಪ ಬಿಡುವು ಮಾಡಿಕೊಂಡು, ಒಳ್ಳೆಯ ಆಹಾರ ಸೇವಿಸುವುದು ತುಂಬಾ ಮುಖ್ಯವಾಗಿದೆ. ಈ ವಿಷಯವನ್ನು ಎಲ್ಲ ಮಹಿಳೆಯರು ತಿಳಿದುಕೊಳ್ಳಬೇಕು. ಎಷ್ಟೋ ಹೆಣ್ಣು ಮಕ್ಕಳು ಮನೆ ಜನರನ್ನ ನೋಡಿಕೊಳ್ಳುವ ಭರದಲ್ಲಿ...

ಬೆಳಿಗ್ಗೆ 9 ಗಂಟೆಯೊಳಗೆ ಈ ಆಹಾರಗಳನ್ನು ತಿನ್ನಲೇಬೇಡಿ.. ಇಲ್ಲವಾದಲ್ಲಿ ಬೊಜ್ಜು ಹೆಚ್ಚುತ್ತದೆ…

ಬೆಳಿಗ್ಗೆ ನಾವು ಯಾವ ಆಹಾರವನ್ನು ಸೇವಿಸುತ್ತೆವೋ, ಅದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಯಾಕಂದ್ರೆ ಬೆಳಗ್ಗಿನ ತಿಂಡಿ ತುಂಬಾ ಇಂಪಾರ್ಟೆಂಟ್. ನಾವು ಉತ್ತಮ ಆಹಾರ ಸೇವಿಸಿದ್ರೆ, ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ತೂಕ ಕೂಡ ಕರೆಕ್ಟ್ ಆಗಿರುತ್ತದೆ. ಅದೇ ನಾವು ಜಂಕ್ ಫುಡ್ ತಿಂದ್ರೆ, ನಮ್ಮ ದೇಹದ ತೂಕ ಹೆಚ್ಚುತ್ತದೆ. ಹಾಗಾದ್ರೆ ಬೆಳಿಗ್ಗೆ 9...

ಬುದ್ಧಿಮತ್ತೆ ಚುರುಕಾಗಬೇಕು ಅಂದ್ರೆ ಈ ಆಹಾರಗಳನ್ನ ಸೇವಿಸಬೇಕು..

ಹಲವು ಆಹಾರಗಳು ನಮ್ಮ ಆರೋಗ್ಯ, ಸೌಂದರ್ಯದ ಅಭಿವೃದ್ಧಿ ಮಾಡುವುದರ ಜೊತೆಗೆ, ನಮ್ಮ ಬುದ್ಧಿ ಮತ್ತೆಯನ್ನು ಕೂಡ ಅಭಿವೃದ್ಧಿಗೊಳಿಸುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಕ್ಯಾರೆಟ್- ನಾವೆಲ್ಲ ಕ್ಯಾರೆಟ್ ತಿನ್ನುವುದರಿಂದ ಕಣ್ಣಿನ ದೃಷ್ಟಿ ಹೆಚ್ಚುತ್ತದೆ. ಸೌಂದರ್ಯ ವೃದ್ಧಿಸುತ್ತದೆ ಅನ್ನೋದನ್ನ ಕೇಳಿದ್ದೇವೆ. ಇದರ ಜೊತೆ ಕ್ಯಾರೆಟ್ ಸೇವನೆಯಿಂದ ಬುದ್ಧಿಮಮತ್ತೆ ಕೂಡ ಚುರುಕಾಗುತ್ತದೆ. ನೀವು...

Barley ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..?

ಸುಮಾರು ಹದಿನಾರರ ಶತಮಾನದಲ್ಲಿ ಗೋಧಿಗಿಂತಲೂ ಬಾರ್ಲಿಯೇ ಪ್ರಮುಖ ಆಹಾರವಾಗಿತ್ತು. ಅಂದಿನವರ ಆರೋಗ್ಯವನ್ನು ಇಂದಿನವರಿಗೆ ಹೋಲಿಸಿದರೆ ಅವರ ಆರೋಗ್ಯ ಎಷ್ಟೋ ಉತ್ತಮವಾಗಿತ್ತು. ಚೀನಾ, ಈಜಿಪ್ಟ್, ಗ್ರೀಸ್ ಮತ್ತು ರೋಮನ್ನರು ಅಂದಿನ ತಮ್ಮ ಆಹಾರದಲ್ಲಿ ಬಾರ್ಲಿಯ ಸೇವನೆಯನ್ನು ಇತಿಹಾಸದಲ್ಲಿ ದಾಖಲಿಸಿದ್ದಾರೆ. ಈಜಿಪ್ಟ್‌ನ ಇತಿಹಾಸದಲ್ಲಿ ತಿಳಿಸಿರುವ ಪ್ರಕಾರ ನಿತ್ಯವೂ ಬಾರ್ಲಿಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ. ಹಲವು ಐತಿಹಾಸಿಕ...

ಅಂಜೂರವನ್ನ ಪ್ರತಿದಿನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳಿವು..

ಡ್ರೈ ಫ್ರೂಟ್ಸ್‌ಗಳಲ್ಲಿ ಎಲ್ಲವೂ ರುಚಿಯಾಗಿಯೇ ಇರತ್ತೆ. ಆದ್ರೆ ಡಿಫ್ರಂಟೆ ಟೇಸ್ಟ್ ಇರೋ ಒಣ ಹಣ್ಣು ಅಂದ್ರೆ, ಅಂಜೂರ. ಇಂಗ್ಲೀಷ್‌ನಲ್ಲಿ ಇದನ್ನ ಫಿಗ್ ಅಂತಾ ಕರೀತಾರೆ. ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹಾಗಾದ್ರೆ ಅಂಜೂರ ತಿಂದ್ರೆ, ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹೃದಯ ಸಂಬಂಧಿ ಖಾಯಿಲೆಯನ್ನು ತಡೆಗಟ್ಟುವಲ್ಲಿ ಅಂಜೂರ ಪ್ರಮುಖ ಪಾತ್ರ ವಹಿಸುತ್ತದೆ. ಹೃದಯ...

ನೀವು ಯಂಗ್ ಆಗಿ ಕಾಣಬೇಕು ಅಂದ್ರೆ ಈ ಆಹಾರವನ್ನ ಸೇವಿಸಬೇಕು..

ಯಾರಿಗೆ ತಾನೇ ತಾವು ಯಂಗ್ ಆ್ಯಂಡ್ ಎನರ್ಜೆಟಿಕ್ ಆಗಿ ಕಾಣಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ.. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ವಯಸ್ಸನ್ನ ಆದಷ್ಟು ಮುಚ್ಚಿಡೋಕ್ಕೆ ಬೇಕಾದ ಪ್ರಯತ್ನವನ್ನು ಪಡುತ್ತಾರೆ. ಆ್ಯಂಟಿ ಎಜಿಂಗ್ ಕ್ರೀಮ್, ಸೋಪ್, ಇತ್ಯಾದಿ ಪ್ರಾಡಕ್ಟನ್ನ ಬಳಸುತ್ತಾರೆ. ಆದ್ರೂ ಕೂಡ ವಯಸ್ಸು ಮುಚ್ಚಿಡೋದಕ್ಕೆ ಆಗಲ್ಲಾ. ಯಾಕಂದ್ರೆ ನಾವು ಯಂಗ್ ಆಗಿ ಕಾಣೋದು, ನಾವು...
- Advertisement -spot_img

Latest News

ಕೊಪ್ಪಳದಲ್ಲಿ ಕೇಂದ್ರ ಸರ್ಕಾರದ ದಮನಕಾರಿ ನೀತಿ ಖಂಡಿಸಿ ಪಂಜಿನ ಮೆರವಣಿಗೆ

Koppala News: ​ದೆಹಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ಹಾಗೂ ಕೇಂದ್ರ ಸರ್ಕಾರದ ದಮನಕಾರಿ ನೀತಿಯನ್ನು ಖಂಡಿಸಿ ಕೊಪ್ಪಳದಲ್ಲಿ ಆಕ್ರೋಶದ ಪಂಜಿನ ಮೆರವಣಿಗೆ ನಡೆಯಿತು. ​ಕೊಪ್ಪಳದ ಹೃದಯಭಾಗವಾದ ಅಶೋಕ...
- Advertisement -spot_img