Saturday, April 11, 2026

ಕಾನೂನು

ಕೃಷಿ ಹಿನ್ನೆಲೆಯ ಸೂರ್ಯಕಾಂತ್‌ 53ನೇ CJI

ಸುಪ್ರೀಂಕೋರ್ಟಿನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯಿ ಅವರು ನಿನ್ನೆ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನ ಆಯ್ಕೆ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ರು. 1962ರ ಫೆಬ್ರವರಿ 10ರಂದು ಜನಿಸಿದ...

ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ FIR

ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ, ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈ ಎಲ್ಲಾ...

ಜನವರಿ 26ರ ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆಯೇ ಟಾರ್ಗೆಟ್!

ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ. ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು...

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಕ್ಲಾಸ್

ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್​​ ವಿಚಾರವನ್ನು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿಪಿ ಎಂ.ಎ. ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್​ ಭಾಗಿಯಾಗಿದ್ದಾರೆ. ಪರಪ್ಪನ...

ಫ್ರೆಂಡ್‌ ಅಣ್ಣನ ಮೋಸಕ್ಕೆ 3 ತಿಂಗಳ ಗರ್ಭಿಣಿ ಸೂಸೈಡ್

ಸ್ನೇಹಿತೆಯ ಅಣ್ಣನನ್ನೇ ಪ್ರೀತಿಸುತ್ತಿದ್ದ ಯುವತಿ ಗರ್ಭಿಣಿಯಾಗಿದ್ಲು. ಮದುವೆಯಾಗುವಂತೆ ಕೇಳಿದ್ರೆ ಪ್ರೇಮಿ ನಿರಾಕರಿಸಿದ್ದಾನೆ. ಇದರಿಂದ ಮರ್ಯಾದೆಗೆ ಹಂಜಿದ ಯುವತಿ ಸಾವಿನ ದಾರಿ ಹಿಡಿದಿದ್ದಾಳೆ. ಪ್ರೇಮಿಯ ಬಣ್ಣದ ಬಣ್ಣ ಮಾತಿಗೆ ಮರಳಾಗಿ ಆತನ ಜೊತೆ ಯುವತಿ ಬೆರೆತುಹೋಗಿದ್ಲು. ಇದಕ್ಕೆ ಸಾಕ್ಷಿಯಾಗಿ ಒಡಲಲ್ಲಿ ಕುಡಿಯೊಂದು ಜೀವ ತಳೆದಿತ್ತು. ಈ ವಿಷಯವನ್ನ ಪ್ರೇಮಿಯ ಜೊತೆ ಹೇಳಿಕೊಂಡು, ಮದುವೆಯಾಗುವಂತೆ ಯುವತಿ ಕೇಳಿದ್ಲು. ಜೊತೆಗಿರುವಷ್ಟು...

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ, ಅದಕ್ಷತೆ ಮತ್ತು ವ್ಯಾಪಕ ಮೊಕದ್ದಮೆಗಳಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತು ಹೊಸ ರೀತಿಯ ಕಾನೂನುಗಳನ್ನು ರೂಪಿಸುವಂತೆ ತಾಕೀತು ಮಾಡಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಬ್ಲಾಕ್‌ಚೈನ್‌ನಂತಹ ತಂತ್ರಜ್ಞಾನಗಳನ್ನು ಬಳಸುವುದನ್ನು ಸರ್ಕಾರ...

C.T.ರವಿ ವಿರುದ್ಧ FIR ದಾಖಲು

ಸವಿತಾ ಸಮಾಜದ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವ ಆರೋಪದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್‌ ಮುಖಂಡ ಮುರುಗೇಶ್‌ ಮೊದಲಿಯಾರ್ ದೂರಿನನ್ವಯ, ಬೆಂಗಳೂರಿನ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್‌ 17ರಂದು ಚಿಕ್ಕಮಗಳೂರಿನ ಮೆಡಿಕಲ್‌ ಕಾಲೇಜಿಗೆ ಎಂಎಲ್‌ಸಿ ಸಿ.ಟಿ. ರವಿ ಭೇಟಿ ಕೊಟ್ಟಿದ್ರು. ಆ ವೇಳೆ ಡೀನ್‌ ಇರದಿದ್ದಕ್ಕೆ ಸಿಟ್ಟಾಗಿದ್ದ ಸಿ.ಟಿ....

ದರ್ಶನ್‌ಗೆ ಸಿಗದ ರಾಜಾತಿಥ್ಯ ರೇಪಿಸ್ಟ್ ಉಮೇಶ್ ರೆಡ್ಡಿಗೆ?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್‌ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್‌ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ...

ಅನಾಮಿಕನ ಸೂಟ್‌ಕೇಸ್‌ನಲ್ಲಿ ನೂರಾರು KG ಚಿನ್ನ

ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ. ಅನುಮಾನ...

ಹಾಸಿಗೆನೂ ಇಲ್ಲ, ದಿಂಬೂ ಇಲ್ಲ

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ದರ್ಶನ್ ಅವರಿಗೆ ಹೆಚ್ಚುವರಿ...
- Advertisement -spot_img

Latest News

Hubli: ಜ್ವಾಲೆ ಹರಡುವ ‘ಸೌರಶಕ್ತಿ ಚಾಲಿತ ವಿದ್ಯುತ್ ಸ್ಟೌ’ ಪ್ರದರ್ಶಿಸಿ, ಪರಿಚಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ...
- Advertisement -spot_img