ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ...
ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ.
ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ.
ಅನುಮಾನ...
ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ.
ದರ್ಶನ್ ಅವರಿಗೆ ಹೆಚ್ಚುವರಿ...
ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ನಡೆಸಿದಂತಹ ಹೈಕೋರ್ಟ್ ಪೀಠ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ ಎಂಐ ಅರುಣ್ ಪೀಠದಲ್ಲಿ ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಲಾಗಿದೆ.
ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆ,...
ಬಿಗ್‌ಬಾಸ್ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರಿದ್ದರು. ಆದರೆ ಕಳೆದ ವಾರ ರಕ್ಷಿತ ಶೆಟ್ಟಿ ಕುರಿತಾಗಿ ಅಶ್ವಿನಿ ಮತ್ತು ಜಾನ್ವಿ ನಡೆದುಕೊಂಡ ರೀತಿ, ಕೊಟ್ಟ ಹಿಂಸೆಗೆ, ಮನೆಯವರಿಂದಲೇ...
ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ. ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್, ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ಈ ನೋಟಿಸ್ ನೀಡಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223ರ ಅಡಿ ದೂರುದಾರ ಸೆಂಥಿಲ್ ಹಾಗೂ ಸಾಕ್ಷಿ ಕಿರಣ್‌ಜಿತ್...
ಧರ್ಮಸ್ಥಳದ ಪ್ರಕರಣದಲ್ಲಿ ಸಂಚಲನ ಸೃಷ್ಟಿಸಿದ್ದ ಸುಜಾತಾ ಭಟ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆ ಗ್ಯಾಂಗ್ ಜೊತೆ ಹೋಗಿ ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಾ ಇದೆ. 60 ವರ್ಷದ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆ. ಉಳಿದ ಜೀವನವನ್ನು ಚೆನ್ನಾಗಿ ಮಾಡುವ ಆಸೆ ಇದೆ. ಮುಂದಿನ ವಾರ ಧರ್ಮಸ್ಥಳಕ್ಕೆ ಹೋಗುತ್ತೇನೆ. ದೇವರ ದರ್ಶನ...
ಸುಪ್ರೀಂಕೋರ್ಟ್‌ನಲ್ಲಿ ಇವತ್ತು ಯಾರೂ ಊಹಿಸದ ಘಟನೆಯೊಂದು ನಡೆದಿದೆ. ವಿಚಾರಣೆ ನಡೆಯುತ್ತಿದ್ದ ವೇಳೆ, ಮುಖ್ಯ ನ್ಯಾಯಮೂರ್ತಿಗಳಿದ್ದ ಪೀಠದತ್ತ ಶೂ ಎಸೆಯಲಾಗಿದೆ. ಚೀಫ್ ಜಸ್ಟೀಸ್ ಬಿ.ಆರ್. ಗವಾಯಿ ಅವರು ವಿಚಾರಣೆ ನಡೆಸುತ್ತಿದ್ದು, ನ್ಯಾಯ ಪೀಠದ ಎದುರೇ ನಿಂತು ಶೂ ಎಸೆಯಲಾಗಿದೆ.
ಶೂ ಎಸೆದಾತನನ್ನ ವಕೀಲ ರಾಜಶೇಖರ್ ಕಿಶೋರ್ ಎಂಬುದಾಗಿ ಗುರುತಿಸಲಾಗಿದೆ. ವಿಚಾರಣೆ ಆರಂಭವಾಗ್ತಿದ್ದಂತೆ ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ, ನಟ ದರ್ಶನ್‌ಗೆ ಮತ್ತೊಂದು ಬಿಗ್ ಶಾಕ್ ಕಾದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ, 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಮೂರು ಪ್ರಕರಣಗಳ ಸಂಬಂಧ ಚಾರ್ಜ್‌ಶೀಟ್ ಸಲ್ಲಿಕೆಗೆ, ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೊತೆ, ದರ್ಶನ್ ಟೀ, ಸಿಗರೇಟ್...
ಇಡೀ ದೇಶದ ಚಿತ್ತ ಬಿಹಾರ ಚುನಾವಣೆಯತ್ತ ನೆಟ್ಟಿದೆ. ಕೇವಲ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾ ಆಯೋಗ ಬಿಹಾರ ಎಲೆಕ್ಷನ್‌ಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಅಂದುಕೊಂಡಂತೆ ಆದ್ರೆ ನಾಳೆ ಅಥವಾ ನಾಡಿದ್ದು ಚುನಾವಣಾ ದಿನಾಂಕ ಘೋಷಿಸಬಹುದು.
ನವೆಂಬರ್ 22ರೊಳಗೆ ಚುನಾವಣೆ ಕೊನೆಗೊಳ್ಳಲಿದೆ ಅಂತಾ, ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್, ಪಾಟ್ನಾದಲ್ಲಿ ನಡೆದ...