ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಪಡಿತರ ಕಾರ್ಡ್‌ಗಳು, ರದ್ದಾಗುವ ಆತಂಕ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿಪಡಿಸಿದ ಮಾನದಂಡ ಮೀರಿರುವ, 20 ಸಾವಿರ ಬಿಪಿಎಲ್ ಕಾರ್ಡ್‌ಗಳು ಜಿಲ್ಲೆಯಲ್ಲಿ ಪತ್ತೆಯಾಗಿವ. ಈ ಎಲ್ಲಾ ಕಾರ್ಡ್‌ಗಳು, ಶೀಘ್ರವೇ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಗಳಿವೆ.
ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸುವಂತೆ, ಸಾಕಷ್ಟು ಬಾರಿ ಅವಕಾಶ ನೀಡಲಾಗಿತ್ತು. ಹೆಚ್ಚಿನ...
ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿ ಕಂಗಾಲಾಗಿದ್ದ ರೈತರಿಗೆ, ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ, ಜಂಟಿ ಸಭೆ ಮಾಡುವುದಕ್ಕೆ ಸೂಚನೆ ಕೊಡಲಾಗಿದೆ. ಸಭೆ ಬಳಿಕ ಇನ್ನೊಂದು ವಾರದಲ್ಲಿ, ಬೆಳೆ ಹಾನಿ ಪರಿಹಾರ ವಿತರಣೆ ಮಾಡೋದಾಗಿ, ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ...
ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ.
ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...