Tuesday, September 22, 2026

ಕ್ರೈಂ

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನ ಹತ್ಯೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅತ್ಯಾಪ್ತನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭೀಕರ ಹತ್ಯೆಯಾಗಿದೆ. ಉಟಾವಾ ವ್ಯಾಲಿಯ ಕ್ಯಾಂಪಸ್‌ನಲ್ಲಿ "ದಿ ಅಮೆರಿಕನ್‌ ಕಮ್‌ ಬ್ಯಾಕ್‌" ಮತ್ತು "ಪ್ರೂವ್ ಮಿ ರಾಂಗ್"‌‌ ಘೋಷವಾಕ್ಯಗಳೊಂದಿಗೆ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಚಾರ್ಲಿ ಕಿರ್ಕ್‌ ಭಾಷಣ...

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...

ಸೌಜನ್ಯ ಮಾವ ವಿಠಲ್‌ ಗೌಡ ಅರೆಸ್ಟ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್‌ ಹೇಳಿಕೆ ಆಧರಿಸಿ, ವಿಠಲಗೌಡನನ್ನ ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಸೆಪ್ಟೆಂಬರ್‌ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

ಸೌಜನ್ಯ ಮಾವನ ಬುಡಕ್ಕೆ ಬುರುಡೆ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿದ್ದ ನಿಗೂಢ ಸಾವುಗಳ ಕೇಸ್‌ಗೆ, ಬೇರೆಯದ್ದೇ ತಿರುವು ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿರುವ ಅನುಮಾನ ಮೂಡಿದ್ದು, ಬುರುಡೆ ಗ್ಯಾಂಗ್‌ ಲಾಕ್‌ ಆಗಿದೆ. ಎಸ್‌ಐಟಿ ತನಿಖೆ ತೀವ್ರಗೊಂಡಿದ್ದು, ಪ್ರತಿಯೊಂದು ಆಯಾಮಗಳನ್ನು ಪರಿಶೀಲನೆ ಮಾಡಿದೆ. ಚಿನ್ನಯ್ಯ, ಮಟ್ಟಣ್ಣವರ್‌, ತಿಮರೋಡಿ, ಟಿ. ಜಯಂತ್‌, ಯೂಟ್ಯೂಬರ್ಸ್‌ ಬಳಿಕ ಮತ್ತೊಬ್ಬರ ಲಿಂಕ್‌ ಇರೋದು ಬಯಲಾಗಿದೆ. ಸೌಜನ್ಯ ಮಾವ ವಿಠಲಗೌಡ...

ಲಾಡ್ಜ್‌ಗೆ ಕರೆಸಿ ವಕೀಲೆ ಮೇಲೆ ಅತ್ಯಾ*ಚಾರ!

ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಮಹಿಳಾ ವಕೀಲೆಯನ್ನ ಲಾಡ್ಜ್‌ಗೆ ಕರೆಸಿಕೊಂಡು ರೇಪ್ ಮಾಡಿದ್ದಾನೆ. ವಕೀಲೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಈ ಆರೋಪದ ಮೇಲೆ ಮಂಗಳೂರಿನ ಪೊಲೀಸ್ ಕಾನ್‌ಸ್ಟೆಬಲ್ ಬಂಧನಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನನ್ನು ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡ ಅಲಿಯಾಸ್ ಸಿದ್ದಿ ಎಂದು ಗುರುತಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಸಿದ್ದೇಗೌಡ ಜಮಖಂಡಿ ಮೂಲದವನು....

ತಾಯಿಯ ಪಿಂಚಣಿ ಹಣಕ್ಕೆ ಅಣ್ಣನಿಗೇ ಚಟ್ಟ ಕಟ್ಟಿದ್ರು!!

ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ. ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img