ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...
ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...
ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು.
ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...
ಬೆಂಗಳೂರು: ಬಿಡದಿ ಟೌನ್ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ಕಾರ್ಯಕರ್ತರು...
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಅಂದರೆ KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದಿದೆ.
ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಗುಜರಾತ್ನ ಅಹಮದಾಬಾದ್ನಲ್ಲೂ ED ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಒಟ್ಟು 21 ಸ್ಥಳಗಳಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದು, ಬೆಂಗಳೂರಿನ KPSC ಕಚೇರಿ, ಅಮಾನತುಗೊಂಡಿರುವ...
ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
ಆಗಸ್ಟ್ 15ರಂದು ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸರ್ಕಾರ ಹೇಳಿದೆ.
ಆದರೆ, ಘಟನೆಯ ಬಗ್ಗೆ...
1995ರಿಂದ ಆರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ-ಕಾಲೇಜು ಮಂಡಳಿ ಹಾಗೂ ನೌಕರರ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
‘ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ’ದಡಿ ನಡೆದ ಪ್ರತಿಭಟನೆಯಲ್ಲಿ ನೂರಾರು ಶಿಕ್ಷಕರು ಹಾಗೂ ನೌಕರರು ಭಾಗವಹಿಸಿ ಸರ್ಕಾರದ ವಿರುದ್ಧ...
ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಬೇಟೆಗೆ ತೆರಳಿದ್ದ ಸ್ಥಳೀಯರ ಮೇಲೆ ಅರಣ್ಯ ಅಧಿಕಾರಿಗಳು ಎನ್ಕೌಂಟರ್ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಎಸ್. ಬಾಲನ್ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಈ ಕುರಿತು ಮಾತನಾಡಿದ ಎಸ್. ಬಾಲನ್, ಸ್ಥಳೀಯರು ಕಾನೂನು ಉಲ್ಲಂಘನೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಎನ್ಕೌಂಟರ್ ಮಾಡುವಂತಹ ಕ್ರಮಕ್ಕೆ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಸಂತ್ರಸ್ತ ನಾಗರಿಕರು ಹಾಗೂ ನಾಗರಿಕ ಸಂಘಟನೆಗಳ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದರು.
ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲಿನ ಕೆಲಸದ ಒತ್ತಡ ಮತ್ತು ಸೂಕ್ತ ತರಬೇತಿಯ ಕೊರತೆಯಿಂದಾಗಿ ಗುಳೆ...
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ತುರ್ತು ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್ಟಿಐ ವಿಭಾಗದ ವತಿಯಿಂದ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ...