ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಈಗ ರೋಚಕ ಹಂತಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ಪರ್ಧಿಗಳ ಆಟ ಸ್ವಲ್ಪ ಬೋರ್ ಆಗಿತ್ತು ಎನ್ನಿಸಿದರೂ, ದಿನದಿಂದ ದಿನಕ್ಕೆ ಬಿಗ್ ಬಾಸ್ ನೀಡುತ್ತಿರುವ ಟ್ವಿಸ್ಟ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ನೀಡುತ್ತಿವೆ. ಈ ಸೀಸನ್‌ನಲ್ಲಿ ಸಾಕಷ್ಟು ಅಚ್ಚರಿ ಘಟನೆಗಳು ಇರಲಿವೆ ಎಂದು ಬಿಗ್ ಬಾಸ್ ತಂಡ...
ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದ ಈ ಬಾರಿಯ ಥೀಮ್ Expect the Unexpected ಅಂದರೆ ಅನಿರೀಕ್ಷಿತವನ್ನು ನಿರೀಕ್ಷಿಸಿ! ಪ್ರಾರಂಭದಲ್ಲಿ ಈ ಥೀಮ್ನ್ನು ಕೇವಲ ಸ್ಪರ್ಧಿಗಳು ಮತ್ತು ವೀಕ್ಷಕರಿಗೆ ಅನ್ವಯಿಸುತ್ತದೆ ಎಂದುಕೊಂಡಿದ್ದರು. ಆದರೆ, ಈ ಬಾರಿ ಅದೇ ಥೀಮ್ ನೇರವಾಗಿ ಕಾರ್ಯಕ್ರಮದ ಆಯೋಜಕರಿಗೂ ಅನ್ವಯಿಸಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಶೋ ನಡೆಯುತ್ತಿದ್ದಂತೆಯೇ...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಕಾನೂನು ತೊಡಕಿಗೆ ಸಿಲುಕಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದೇ ಶೋ ಮುಂದುವರೆದಿದ್ದ ಕಾರಣ, ರಾಮನಗರ ಜಿಲ್ಲಾಡಳಿತ ಇಂದು ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಹಾಕಿದೆ.
ಆದರಿಂದಾಗಿ ಶೋ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮನೆಯೊಳಗಿದ್ದ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ. ಆಯೋಜಕರು...
ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ. ಕಳೆದ ಸೀಸನ್‌ನಲ್ಲಿ ಮಹಿಳಾ ಆಯೋಗದಿಂದ ನೋಟಿಸ್ ಬಂದಿದ್ದರೆ, ಈ ಬಾರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ.
ಮಂಡಳಿಯ ಹೇಳಿಕೆಯ...
ಬಿಗ್ ಬಾಸ್ ಕನ್ನಡ ಸೀಸನ್ 12 ಎಲ್ಲ ಕಡೆ ಸದ್ದುಮಾಡುತ್ತಿದೆ. ಪ್ರತಿ ಸೀಸನ್‌ನ ಬಿಗ್ ಬಾಸ್ ನಲ್ಲೂ ಒಂದು ವಾರ ಆದ ನಂತರ ಅಥವಾ ಸ್ವಲ್ಪ ತಡವಾಗಿ ಕಿರಿಕ್‌ಗಳು, ಜಗಳಗಳು ಆಗುತ್ತಾ ಇತ್ತು. ಆದರೆ, ಈ ಬಾರಿ ಬಿಗ್ ಬಾಸ್ ನಲ್ಲಿ ಮೊದಲ ವಾರವೇ ಕಿಡಿ ಹೊತ್ತಿಕೊಂಡಿದೆ. ನಾವು ನೀವು ಬೆಸ್ಟ್ ಫ್ರೆಂಡ್ಸ್ ಎಂದು...
Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು.
ಆದರೆ...