Health Tips: ಸಕ್ಕರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಎಲ್ಲರಿಗೂ ತಿಳಿದಿದೆ. ಆದರೆ ಇನ್ನು ಕೆಲವು ಆಹಾರಗಳು ಸಕ್ಕರೆಗಿಂತಲೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಹಾಗಾದ್ರೆ ಯಾವುದು ಆ ವಸ್ತುಗಳು ಅಂತಾ ತಿಳಿಯೋಣ ಬನ್ನಿ..
ಸಕ್ಕರೆಗಿಂತಲೂ ಹಾನಿಕಾರಕ ಅಂದ್ರೆ ರಿಫೈನ್ಡ್ ಕಾರ್ಬೋಹೈಡ್ರೇಟ್ಸ್. ಇವುಗಳನ್ನು ಬ್ರೆಡ್, ಪೇಸ್ಟ್ರೀಸ್, ಬೇಕರಿ ತಿಂಡಿ ಸೇರಿ ಅನೇಕ ಆಹಾರದಲ್ಲಿ ಇದನ್ನು ಬಳಸುತ್ತಾರೆ.
ನೀವೇನಾದರೂ ರಿಫೈನ್ಡ್ ಕಾರ್ಬೋಹೈಡ್ರೇಟ್ಸ್...
Health Tips: ಇಂದಿನ ಕಾಲದಲ್ಲಿ ನಾವು ಏನು ನೋಡುತ್ತೇವೋ, ಅದೆಲ್ಲವೂ ಸತ್ಯವಲ್ಲ. ಏಕೆಂದರೆ, ನಾವು ಸಾಮಾಜಿಕ ಜಾಲತಾಣದಲ್ಲಿ ಕಲರ್ ಕಲರ್ ಫೋಟೋ ಹಾಕಿ, ನಾನು ಆರಾಮವಾಗಿದ್ದೇನೆ ಅಂತಾ ತೋರಿಸಿಕ``ಳ್ಳುವವರು ಡಿಪ್ರೆಶನ್ಗೆ ಬಲಿಯಾಗಿರ್ತಾರೆ. ತನ್ನ ಸೆಲ್ ಫೋನ್ನಲ್ಲಿ ರಾಶಿ ರಾಶಿ ನಂಬರ್ ಇದ್ದರೂ, ಸಂಬಂಧಿಕರು, ಸ್ನೇಹಿತರು ಇದ್ದರೂ, ಯಾರ ಸುದ್ದಿಯೂ ಬೇಡ ಅನ್ನುವಂತೆ ಇರುತ್ತಾರೆ. ಇದೆಲ್ಲದಕ್ಕೂ...
Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಗಿ ಹುಡಿ, ಕಾಲು ಕಪ್ ಕಡಲೆಹುಡಿ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕರಿಬೇವು, 1 ಈರುಳ್ಳಿ, ಅರ್ಧ ಸ್ಪೂನ್ ಜೀರಿಗೆ, 1 ಕ್ಯಾರೇಟ್ ತುರಿ, ಸ್ವಲ್ಪ ಎಳ್ಳು, ಹಿಂಗು, ಉಪ್ಪು, ಎಣ್ಣೆ,
ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್ಗೆ ರಾಗಿ ಹುಡಿ, ಕಡಲೆಹುಡಿ, ಮೊಸರು, ಕೊತ್ತೊಂಬರಿ...
Health Tips: ಯಾರಿಗೆ ತಾನೇ ಯಂಗ್ ಆಗಿ ಕಾಣಬೇಕು ಅಂತಾ ಅನ್ನಿಸೋದಿಲ್ಲ..? ಎಲ್ಲರಿಗೂ ಚೆಂದವಾಗಿ, ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರಬೇಕು ಅಂತಾ ಅನ್ನಿಸೋದಿಲ್ಲ..? ಅದೇ ರೀತಿ ನೀವು ಯಂಗ್ ಆಗಿ ಕಾಣಬೇಕು ಅಂದ್ರೆ, 3 ನಿಯಮಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ 3 ನಿಯಮ ಅಂತಾ ತಿಳಿಯೋಣ ಬನ್ನಿ..
ರಾತ್ರಿ ಮಲಗುವ ಮುನ್ನ ನಿಮ್ಮ ಮುಖವನ್ನು...
Health Tips: ಪಿಸಿಓಡಿ ಅನ್ನೋದು ಕಾಮನ್ ಸಮಸ್ಯೆಯಾಗಿಬಿಟ್ಟಿದೆ. ಆದರೆ ಇದನ್ನು ಅಷ್ಟು ಸುಲಭವಾಗಿ ಸ್ವೀಕರಿಸಬೇಡಿ. ಬದಲಾಗಿ ಇದರ ಬಗ್ಗೆ ಆದಷ್ಟು ಗಮನ ನೀಡಿ, ಪರಿಹಾರ ಕಂಡುಕ``ಳ್ಳಿ. ಈ ಪಿಸಿಓಡಿಯಿಂದಲೇ ಸಂತಾನ ಹೀನತೆ, ಅನಾರೋಗ್ಯಕರ ತೂಕ ಹೆಚ್ಚಳ ಇತ್ಯಾಾದಿ ಸಮಸ್ಯೆ ಉದ್ಭವಿಸುತ್ತದೆ. ಹಾಗಾಗಿ ಇದನ್ನು ಕಡೆಗಣಿಸುವಂತಿಲ್ಲ.
ಪಿ1 ಅಂದ್ರೆ ಪುವರ್ ನ್ಯೂಟ್ರಿಶಿಯನ್. ನೀವು ಸೇವಿಸುವ ಆಹಾರದಲ್ಲಿ...
Health Tips: ಮಕ್ಕಳಿಗೆ ಇಷ್ಟವಾಗುವ ತಿಂಡಿಗಳಲ್ಲಿ ಕೇಕ್, ಕ್ರೀಮ್ ಬೇಸ್ಕೇಟ್, ಕುಕೀಸ್, ಚಾಕೋಲೇಟ್ಸ್, ಪಿಜ್ಜಾ, ಬರ್ಗರ್ ಎಲ್ಲವೂ ಇದೆ. ಆದರೆ ಇದ್ಯಾವುದು ಆರೋಗ್ಯಕ್ಕೆ ಉತ್ತಮವಲ್ಲ. ಅದರಲ್ಲೂ ಆ್ಯಡ್ ನೋಡಿ ನೀವೇನಾದ್ರೂ ಮಗುವಿಗೆ ತಿನ್ನೋಕ್ಕೆ ಕ್ರೀಮ್ ಬಿಸ್ಕೇಟ್ ನೀಡಿದ್ರೆ, ಅದು ಆ ಮಗುವಿನ ಆರೋಗ್ಯ ಸುಧಾರಿಸುವುದಿಲ್ಲ. ಬದಲಾಗಿ ಆರೋಗ್ಯವನ್ನು ಹಾಳು ಮಾಡುತ್ತದೆ.
ಆ್ಯಡ್ನಲ್ಲಿ ಮಕ್ಕಳಿಗೆ ಬೇಕಾದ ಪೋಷಕಾಂಶ,...