Health Tips: ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ರಾತ್ರಿಯಿಡೀ ಪದೆ ಪದೆ ಎಚ್ಚರಾಗುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲ ಎಂದಲ್ಲಿ, ನೀವು ಸೇವಿಸಿದ ಆಹಾರದಲ್ಲೇನೋ ಸಮಸ್ಯೆ ಇದೆ ಎಂದರ್ಥ. ಹಾಗಾದ್ರೆ ರಾತ್ರಿ ನಾವು ಸೇವಿಸುವ ಆಹಾರಕ್ಕೂ ನಿದ್ರೆಗೂ ಏನು ಸಂಬಂಧವೆಂದು ತಿಳಿಯೋಣ ಬನ್ನಿ..
ಮಸಾಲೆಯುಕ್ತ ಆಹಾರ: ನಾವು ಮಲಗುವ ಮುನ್ನ ಖಾರ ಖಾರವಾದ ಅಥವಾ ಮಸಾಲೆಯುಕ್ತ...
Health Tips: ನಮ್ಮಲ್ಲಿ ಎಷ್ಟೋ ಜನ ಆಹಾರವನ್ನು ಗಡಿಬಿಡಿಯಲ್ಲಿ ತಿನ್ನುತ್ತಾರೆ. ಅದರಲ್ಲೂ ಕೆಲಸಕ್ಕೆ ಹೋಗುವವರದ್ದು ಪ್ರತಿದಿನ ಇದೇ ಗೋಳು. ಆದರೆ ನಾವು ಗಡಿಬಿಡಿಯಲ್ಲಿ ಆಹಾರ ಸೇವಿಸಿದರೆ, ಆರೋಗ್ಯ ಸಮಸ್ಯೆ ಫಿಕ್ಸ್ ಅಂತಲೇ ಅರ್ಥ. ಹಾಗಾಗಿ ನಾವಿಂದು ನಿಧಾನವಾಗಿ ಏಕೆ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ.
ಯಾಕೆ ನಿಧಾನವಾಗಿ ಆಹಾರ ಸೇವನೆ ಮಾಡಬೇಕು ಎಂದರೆ, ನಿಮ್ಮ...
Health Tips: ಇತ್ತೀಚಿನ ದಿನಗಳಲ್ಲಿ ಜನ, ಅಮ್ಮ, ಅಜ್ಜಿ ಮಾಡ್ತಿದ್ದ ತಿಂಡಿ ಬಿಟ್ಟು, ಸೋಶಿಯಲ್ ಮೀಡಿಯಾದಲ್ಲಿ ಬರುವ ತಿಂಡಿಗಳನ್ನು ಮಾಡಿ ತಿನ್ನುತ್ತಿದ್ದಾರೆ. ಅದರಲ್ಲೂ ಡಯಟ್ ಅನ್ನೋ ಹೆಸರಲ್ಲಿ ಬರುತ್ತಿರುವ ಕೆಲ ಆಹಾರಗಳಂತೂ ನಮ್ಮ ಭಾರತೀಯರಿಗೆ ಹೇಳಿದ್ದಲ್ಲವೇ ಅಲ್ಲ. ಹಾಗಾದ್ರೆ ಯಾವ ಆಹಾರಗಳನ್ನು ನಾವು ಬೆಳಿಗ್ಗೆ ತಿಂಡಿಯಾಗಿ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ..
ಮೈದಾದಿಂದ ಮಾಡಿದ ತಿಂಡಿ:...
Health Tips: ನಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡಬೇಕು ಅಂದ್ರೆ, ನಾವು ಮಾರುಕಟ್ಟೆಯಿಂದ ಖರೀದಿಸಿ ತರುವ ಬ್ಯೂಟಿ ಪ್ರಾಡಕ್ಟ್ಗಳನ್ನೇ ಬಳಸಬೇಕು ಎಂದೇನಿಲ್ಲ. ನಾವು ನಮ್ಮ ಗಾರ್ಡನ್ನಲ್ಲೇ ಇರುವ ಕೆಲ ಗಿಡಗಳ ಎಲೆಗಳನ್ನು ಬಳಸಿಯೇ ನಮ್ಮ ಆರೋಗ್ಯ, ಸೌಂದರ್ಯ ವೃದ್ಧಿಸಬಹುದು. ಹಾಗಾದ್ರೆ ಯಾವುದು ಆ ಗಿಡಗಳು ಅಂತಾ ತಿಳಿಯೋಣ ಬನ್ನಿ..
ತುಳಸಿ: ಹಿಂದೂಗಳ ಮನೆಯಲ್ಲಿ ತುಳಸಿ ಗಿಡ...
Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಸಾಬಕ್ಕಿ, ಅರ್ಧ ಕಪ್ ರವಾ, 1 ಬೇಯಿಸಿ, ಸಿಪ್ಪೆ ತೆಗೆದ ಆಲೂಗಡ್ಡೆ, 3 ಹಸಿಮೆಣಸು, ಅರ್ಧ ಸ್ಪೂನ್ ಜೀರಿಗೆ, ಕೊತ್ತಂಬರಿ ಸೊಪ್ಪು, ಚಿಕ್ಕ ತುಂಡು ಶುಂಠಿ, 2 ಸ್ಪೂನ್ ಮೊಸರು, ಉಪ್ಪು, ಎಣ್ಣೆ.
ಮಾಡುವ ವಿಧಾನ: ಸಾಬಕ್ಕಿಯನ್ನು ಚೆನ್ನಾಗಿ ಹುರಿಯಬೇಕು. ಮಂದ ಉರಿಯಲ್ಲಿ ಹುರಿದರೆ ಉತ್ತಮ. ಬಳಿಕ ಹುರಿದ...
Recipe: ಬೇಕಾಗುವ ಸಾಮಗ್ರಿ: 2 ಕಪ್ ಸಕ್ಕರೆ, 250 ಗ್ರಾಮ್ ಖೋವಾ, 65 ಗ್ರಾಮ್ ಪನೀರ್, 1 ಸ್ಪೂನ್ ಸಕ್ಕರೆ ಪುಡಿ, 3 ಸ್ಪೂನ್ ಮೈದಾ, ಕಾಲು ಸ್ಪೂನ್ ಬೇಕಿಂಗ್ ಪುಡಿ, ಕರಿಯಲು ಎಣ್ಣೆ.
ಮಾಡುವ ವಿಧಾನ: 2 ಕಪ್ ಸಕ್ಕರೆಗೆ, 1 ಕಪ್ ನೀರು ಹಾಕಿ, ಸಕ್ಕರೆ ಪಾಕ ತಯಾರಿಸಿ. ಇದಕ್ಕೆ ಫ್ಲೇವರ್ ಬರಲು,...
Recipe: ಬೇಕಾಗುವ ಸಾಮಗ್ರಿ: 2 ಕಪ್ ಅವಲಕ್ಕಿ, 2 ಈರುಳ್ಳಿ, 2 ಕ್ಯಾರೆಟ್, ಸ್ವಲ್ಪ ಬೀನ್ಸ್, ಹಸಿಮೆಣಸು, 1 ಅಥವಾ 2 ಬೇಯಿಸಿದ ಆಲೂಗಡ್ಡೆ, ಎಣ್ಣೆ, ಜೀರಿಗೆ, ಸಾಸಿವೆ, ಉದ್ದಿನ ಬೇಲೆ, ಕಡಲೆಬೇಳೆ, ಶೇಂಗಾ, ಕರಿಬೇವು, ಕ``ತ್ತ``ಂಬರಿ ಸ``ಪ್ಪು, ಉಪ್ಪು, ಸಕ್ಕರೆ.
ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ,್ ಅದಕ್ಕೆ ಎಣ್ಣೆ ಹಾಕಿ, ಸಾಸಿವೆ, ಜೀರಿಗೆ,...
Health Tips: ಇಂದಿನ ಕಾಲದಲ್ಲಿ ಹಲವು ಯುವಕ, ಯುವತಿಯರಿಗೆ ಇರುವ ಸಮಸ್ಯೆ ಅಂದ್ರೆ ಅದು ಹೊಟ್ಟೆಯ ಬೇಡದ ತೂಕ ಇಳಿಸೋದು. ಆರೋಗ್ಯಕರವಾದ ದೇಹ ಇರಬೇಕು ಅಂತಾ ಆಸೆ ಇದ್ರೂ, ಆಸೆಗೆ ಅಡ್ಡ ಬರೋದು, ಹೊಟ್ಟೆಯ ಬೇಡದ ತೂಕ. ಇದರಿಂದಲೇ ಹಲವರು ಮುಜುಗರಕ್ಕೆ ಈಡಾಗುತ್ತಾರೆ. ಆದರೆ ನಾವಿಂದು ನಿಮಗೆ ಈ ಸಮಸ್ಯೆಗೆ ಪರಿಹಾರ ಹೇಳಲಿದ್ದೇವೆ.
ಹೊಟ್ಟೆಯ ಬೇಡದ...
Recipe: ಬೇಕಾಗುವ ಸಾಮಗ್ರಿ: 1ಬೌಲ್ ಮೈದಾ, ಅರ್ಧ ಕಪ್ ಹೆಸರುಬೇಳೆ, 1 ಸ್ಪೂನ್ ಜೀರಿಗೆ, ವೋಮ, ಎಳ್ಳು, ಖಾರದ ಪುಡಿ, ಅರಿಶಿನ, ಉಪ್ಪು, ಕರಿಯಲು ಎಣ್ಣೆ.
ಮಾಡುವ ವಿಧಾನ: ನೀವು ದಿಢೀರ್ ಅಂತಾ ಚಕ್ಕುಲಿ ಮಾಡಬೇಕು ಅಂದ್ರೆ ಮೈದಾವನ್ನು ಸೆಕೆ ಬರಿಸಬೇಕು. ಅಂದ್ರೆ ಇಡ್ಲಿ ಪಾತ್ರೆ ಅಥವಾ, ಯಾವುದೇ ಪಾತ್ರೆಯಲ್ಲಿ ನೀರು ಕುದಿ ಬರಿಸಿ, ಅದರ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...