Friday, September 4, 2026

ರಾಜ್ಯ ಸರ್ಕಾರ

ಶಕ್ತಿ ಯೋಜನೆಯ ಲೆಕ್ಕ ಬಯಲು – ಫ್ರೀ ಬಸ್ ಪ್ರಯಾಣದ ಹೊರೆ ಯಾರಿಗೆ?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಗ್ಯಾರಂಟಿ ಯೋಜನೆ ಮಹಿಳೆಯರಿಗೆ ದೊಡ್ಡ ಮಟ್ಟದಲ್ಲಿ ನೆರವಾಗಿರುವುದು ನಿಜ. ಆದರೆ, ಸಾರಿಗೆ ನಿಗಮಗಳಿಗೆ ಮಾತ್ರ ಇದು ತೀವ್ರ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ಯೋಜನೆ ಜಾರಿಗೆ ಬಂದಾಗಿನಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಬರೋಬ್ಬರಿ 797 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ...

ಅಶ್ವಿನಿ ಪುನೀತ್‌ಗೆ MLC ಸ್ಥಾನ? ರಾಜಕೀಯಕ್ಕೆ ದೊಡ್ಮನೆ ಸೊಸೆ ಎಂಟ್ರಿ!

ಕರ್ನಾಟಕ ರಾಜಕಾರಣದಲ್ಲಿ ಈಗ ಮತ್ತೊಂದು ಹೊಸ ಹಾಗೂ ಕುತೂಹಲಕಾರಿ ಚರ್ಚೆ ಜೋರಾಗಿ ನಡೀತಿದೆ. ಹೌದು, ದೊಡ್ಮನೆ ಸೊಸೆ, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಹೆಸರು ವಿಧಾನ ಪರಿಷತ್ ಅಂದರೆ ಎಂಎಲ್ಸಿ ನಾಮನಿರ್ದೇಶನ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಹೌದು 'ಕಲಾ ಕ್ಷೇತ್ರದ ಕೋಟಾದಡಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ವಿಧಾನ...

ಡಿಕೆಶಿ ಬಾಯಲ್ಲಿ ‘ದುಡ್ಡಿನ’ ಮಾತು – ರ*ಕ್ತದಂತೆ ಚಲಿಸಬೇಕಂತೆ…ಇಲ್ಲಾಂದ್ರೆ?

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಡಿದ ಮಾತುಗಳು ಈಗ ರಾಜಕೀಯ ಹಾಗೂ ಆರ್ಥಿಕ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ಹಣ ಒಂದೇ ಕಡೆ ನಿಂತರೆ ಟ್ಯಾಕ್ಸ್ ಆಫೀಸರ್ಸ್‌ ಬರ್ತಾರೆ, ರಕ್ತ ಹೇಗೆ ಚಲಿಸುತ್ತಿರಬೇಕೋ ಹಾಗೆ ದುಡ್ಡು ಕೂಡ ಸಮಾಜದಲ್ಲಿ ನಿರಂತರವಾಗಿ ಚಲಿಸುತ್ತಿರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ವೇಳೆ...

ಗೃಹಲಕ್ಷ್ಮಿ ಹಣಕ್ಕಾಗಿ ಕಾಯ್ತಿದ್ದೀರಾ? 33ನೇ ಕಂತು ಈ ದಿನವೇ ಬರುತ್ತೆ!

ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣದ ಕುರಿತು ಫಲಾನುಭವಿಗಳಲ್ಲಿ ಇದ್ದ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ಎಸ್ 'ಯೋಜನೆಯ ಮರುಪರಿಶೀಲನೆ ಹಾಗೂ ಸಮೀಕ್ಷೆ ನಡೆಯುತ್ತಿದ್ದರೂ ಸಹ, ಅರ್ಹ ಫಲಾನುಭವಿಗಳಿಗೆ 33ನೇ ಕಂತಿನ ಹಣವನ್ನು ಈ ತಿಂಗಳಲ್ಲಿಯೇ ಪಾವತಿಸಲು ಸರ್ಕಾರ ತೀರ್ಮಾನಿಸಿದೆ. ಅನರ್ಹರನ್ನು ಪತ್ತೆಹಚ್ಚಿ ಹೊರಹಾಕಲು ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ...

BPL ಕಾರ್ಡ್‌ ರದ್ದಾಗುತ್ತಾ? ಸರ್ಕಾರ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲಿ ಮುಂದಿನ ಮೂರು ತಿಂಗಳ ಕಾಲ ಯಾವುದೇ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಎಸ್ 'ಬಿಪಿಎಲ್ ಪಟ್ಟಿಯಲ್ಲಿ ಅನರ್ಹ ಫಲಾನುಭವಿಗಳು ಇರುವುದು ಸರ್ಕಾರದ...

‘ನನ್ನ ಕ್ಷೇತ್ರ ಕನಕಪುರದಲ್ಲೂ ಇದೆ’ – ಬರ ಘೋಷಣೆಗೆ ಡಿಕೆಶಿ ಬ್ರೇಕ್!

ಬರ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೀಗ ಕಷ್ಟದ ಪರಿಸ್ಥಿತಿ ಎದುರಾಗಿದೆ. 'ಇಡೀ ರಾಜ್ಯವನ್ನೇ ಬರಪೀಡಿತ ಅಂತಾ ಒಟ್ಟಿಗೆ ಘೋಷಿಸಿಬಿಡಿ ಅನ್ನೋ ಭಾರೀ ಒತ್ತಾಯಗಳು ಕೇಳಿಬರ್ತಿರೋದಕ್ಕೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಡ್ಡಿಮುರಿದಂತೆ ಉತ್ತರ ಕೊಟ್ಟಿದ್ದಾರೆ. ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮನಸ್ಸಿಗೆ ಬಂದ ಹಾಗೆ ಎಲ್ಲೆಂದರಲ್ಲಿ ಬರ ಘೋಷಣೆ ಮಾಡೋಕೆ ಬರೋದಿಲ್ಲ. ಕೇಂದ್ರ ಹಾಗೂ ರಾಜ್ಯ...

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಈ 4 ಜಿಲ್ಲೆಗಳಲ್ಲಿ ಮೊದಲು ಆರಂಭ!

ಸರ್ಕಾರಿ ಶಾಲೆಗಳಲ್ಲಿ ಓದುವ ಮುದ್ದು ಮಕ್ಕಳ ಆರೋಗ್ಯಕ್ಕಾಗಿ ಸರ್ಕಾರ ಮತ್ತೊಂದು ಭರ್ಜರಿ ಹೆಜ್ಜೆ ಇಟ್ಟಿದೆ. ಹೌದು, ಇನ್ಮುಂದೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಂಜೆ ವೇಳೆಯೂ ಮಕ್ಕಳ ಹೊಟ್ಟೆಗೆ ಪೌಷ್ಟಿಕ ಆಹಾರ ಸೇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗಾಗಿ ಸರ್ಕಾರ ಈ ಹೊಸ ಉಪಹಾರ ಯೋಜನೆಗೆ ಸಿದ್ಧತೆ ನಡೆಸಿದೆ...

ಸಚಿವ ಸ್ಥಾನ ಸಿಗದವರಿಗೆ ಸಿಹಿಸುದ್ದಿ – ಕಾಂಗ್ರೆಸ್‌ನಲ್ಲಿ ಬಿಗ್ ಸರ್ಜರಿ!

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ಹೌದು 'ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಮಹತ್ವದ ಸೂಚನೆ ಹೊರಬಿದ್ದಿದೆ. ಈಗಾಗಲೇ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಂದಾಜು ಮೂವತ್ತೈದು ಮಂದಿ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರು ಈ ಸ್ಥಾನತ್ಯಾಗ ಮಾಡಬೇಕಿದೆ....

ಸಚಿವ ಸ್ಥಾನಕ್ಕೆ ಬ್ರೇಕ್ – ಡಿಕೆಶಿ ಕೊಟ್ರು ಹೊಸ ಲೆಕ್ಕಾಚಾರ!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸರ್ಜರಿ ಇಲ್ಲ ಎಂಬುದು ಖಚಿತವಾಗಿದೆ. ವಾಲ್ಮೀಕಿ ಹಗರಣದ ವಿವಾದದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಬಿದ್ದಿರುವ ಎರಡು ಸಚಿವ ಸ್ಥಾನಗಳ ಭರ್ತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದ್ಯಕ್ಕೆ ತಡೆಹಿಡಿದಿದ್ದಾರೆ. ಹೌದು, ದೆಹಲಿಗೆ ತೆರಳಿ ಉನ್ನತ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿ.ಕೆ....

ಬರದ ಜಿಲ್ಲೆಗಳಿಗೆ ದಂಡಯಾತ್ರೆ – ಸಿಎಂ-ಡಿಸಿಎಂ ಅಲರ್ಟ್!

ಕರ್ನಾಟಕದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತ್ಯೇಕ ಜಿಲ್ಲಾ ಪ್ರವಾಸಗಳನ್ನು ಆರಂಭಿಸಲಿದ್ದಾರೆ. ಸೆಪ್ಟೆಂಬರ್ 1ರ ಮಂಗಳವಾರದಿಂದ ವಿವಿಧ ಜಿಲ್ಲೆಗಳಲ್ಲಿ ಇವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಂಗಳವಾರ ಬೆಳಿಗ್ಗೆ 10ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲು ಹುಬ್ಬಳ್ಳಿಗೆ ತಲುಪಲಿದ್ದು, ಅಲ್ಲಿಂದ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img