ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...
ನಿಮ್ಮ ಗ್ರಾಮದಲ್ಲಿ ಅಥವಾ ಜನವಸತಿ ಪ್ರದೇಶದಲ್ಲಿ ಮನೆಗಳಿದ್ದೂ ಹಕ್ಕುಪತ್ರ ಅಥವಾ ಪ್ರಾಪರ್ಟಿ ಡಾಕ್ಯುಮೆಂಟ್ಸ್ ಇಲ್ಲದೆ ಪರದಾಡುತ್ತಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ರಾಜ್ಯದ ಜನವಸತಿ ಪ್ರದೇಶದ ಎಲ್ಲಾ ಆಸ್ತಿಗಳಿಗೆ ಹಕ್ಕು ದಾಖಲೆಗಳನ್ನು ವಿತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ನಡೆದ...
ಮಂಡ್ಯದ KRS ಅಣೆಕಟ್ಟೆಯಿಂದ ತಮಿಳುನಾಡಿಗೆ ರಾತ್ರೋರಾತ್ರಿ ರಹಸ್ಯವಾಗಿ ನೀರು ಹರಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳಿಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಸಿ. ಚಲುವರಾಯಸ್ವಾಮಿ ಅವರು ಈಗ ನೇರ ಉತ್ತರ ನೀಡಿದ್ದಾರೆ!
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ನೆರೆ ರಾಜ್ಯಕ್ಕೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿರೋಧ...
BMTC ಬಸ್ಗಳ ಬಿಡಿ ಭಾಗಗಳ ಖರೀದಿಯಲ್ಲಿ ಭಾರೀ ದೊಡ್ಡ ಗೋಲ್ಮಾಲ್ ನಡೆದಿರೋದು ಈಗ ಅಧಿಕೃತವಾಗಿ ಹೊರಬಿದ್ದಿದೆ! ನಕಲಿ ಬಿಲ್ ಸೃಷ್ಟಿಸಿ ಸಾರ್ವಜನಿಕರ ಹಣವನ್ನು ಲೂಟಿ ಹೊಡೆದಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಡಾ. ಗೋವಿಂದ್ ರಾಜ್...
ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ಜಮೀನು ಪಡೆದು, ಆಮೇಲೆ ಸುಮ್ಮನೆ ಕೂತಿರೋರಿಗೆ ಕರ್ನಾಟಕ ಸರ್ಕಾರದಿಂದ ಬಿಗ್ ವಾರ್ನಿಂಗ್ ಬಂದಿದೆ!
ಹೌದು, ಯಾವ ಉದ್ದೇಶಕ್ಕೆ ಅಂತ ಸರ್ಕಾರದ ಜಮೀನು ಪಡೆದುಕೊಂಡಿರ್ತೀರೋ, ಆ ಕೆಲಸಕ್ಕೆ ಅದನ್ನ ಬಳಸದೇ ಹೋದ್ರೆ ಅಂತಹ ಭೂಮಿಯನ್ನು ಸರ್ಕಾರವೇ ವಾಪಸ್ ಮರುವಶಪಡಿಸಿಕೊಳ್ಳಲಿದೆ ಅಂತ ಡಿಸಿಎಂ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ...
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ತಪ್ಪು ಸಾಬೀತಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಸವಾಲು ಹಾಕಿರುವ ಅವರು, ಮೃತರು ಬೇಟೆಗಾರರು ಎಂಬುದು ದೃಢಪಟ್ಟರೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರತಿಪಕ್ಷಗಳ...
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿರುವ ಪ್ರಮುಖ ವಿಚಾರಗಳ ಜೊತೆಗೆ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಶಾಸಕರ ಕ್ಷೇತ್ರಗಳಲ್ಲಿ ರಸ್ತೆ, ಕುಡಿಯುವ...
ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಇದೀಗ ಮುಂದಿನ ಪ್ರಮುಖ ಹಂತದತ್ತ ಚುನಾವಣಾ ವ್ಯವಸ್ಥೆ ಸಾಗುತ್ತಿದೆ. ಆಗಸ್ಟ್ 24ರಂದು ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
ಜೂನ್ 30ರಿಂದ ಆರಂಭವಾಗಿದ್ದ ಮನೆ-ಮನೆ ಮತದಾರರ ಪರಿಶೀಲನಾ ಕಾರ್ಯ ಆಗಸ್ಟ್ 17ರಂದು ಮುಕ್ತಾಯಗೊಂಡಿದೆ....
ಬೆಂಗಳೂರು: ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗಿದೆ. ಹೂವುಗಳ ಅಲಂಕಾರ ಮಾತ್ರವಲ್ಲದೆ, ಕರ್ನಾಟಕದ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೂವಿನ ಕಲಾಕೃತಿಗಳ ಮೂಲಕ ಪರಿಚಯಿಸಿದ ರೀತಿಯೂ ಪ್ರೇಕ್ಷಕರ ಗಮನ ಸೆಳೆಯಿತು.
ಲಾಲ್ಬಾಗ್ನ ಗಾಜಿನ ಮನೆಯಲ್ಲಿ ನಡೆದ ಈ ಬಾರಿಯ ಪ್ರದರ್ಶನದ ಕೇಂದ್ರಬಿಂದು ಪಶ್ಚಿಮ ಗಂಗರ ಇತಿಹಾಸವಾಗಿತ್ತು. ಗಂಗರ...
ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಮಾರಾಟ ಮಳಿಗೆಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಆಹಾರ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕದಲ್ಲಿ ಆಹಾರ ಸುರಕ್ಷತಾ ತಪಾಸಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಬಗ್ಗೆ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧೆಡೆ ಪರಿಶೀಲನೆ ನಡೆಸುತ್ತಿದ್ದಾರೆ.
ಈವರೆಗೆ...
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...