Friday, November 28, 2025

ಹವಾಮಾನ

‘ಮೊಂಥಾ’ ಬೆಳಗ್ಗೆ ಬಿಸಿಲು.. ರಾತ್ರಿ ಚಳಿ

ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಮೊಂಥಾ ಚಂಡಮಾರುತ ಪ್ರಳಯದ ಭೀತಿ ಸೃಷ್ಟಿಸಿದೆ. ಆದ್ರೆ, ಕರ್ನಾಟಕದ ಹಲವೆಡೆ ಮಳೆ ಅಬ್ಬರ ನಿಂತಿದ್ದು ಬಿಸಿಲು ಆರಂಭವಾಗಿದೆ. ಇನ್ಮುಂದೆ ಕೆಲವೇ ಕೆಲವು ಕಡೆ ಹೊರತುಪಡಿಸಿ ಉಳಿದೆಲ್ಲಾ ಕಡೆ, ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ,...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ಮೊಂಥಾ ಚಂಡಮಾರುತಕ್ಕೆ ಮೊದಲ ಬಲಿ

ಆಂಧ್ರಪ್ರದೇಶಕ್ಕೆ ಪ್ರಳಯಾಂತಕ ಮೊಂಥಾ ಚಂಡಮಾರುತದ ಆಗಮನವಾಗಿದೆ. ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಮೊಂಥಾ ಚಂಡಮಾರುತ ಮೊದಲ ಬಲಿ ಪಡೆದಿದೆ. ಜೊತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಪ್ರತ್ಯೇಕ ಘಟನೆಗಳಲ್ಲಿ, ಓರ್ವ ಬಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ವಿದ್ಯುತ್ ಕಡಿತ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸಮುದ್ರ...

ಮೊಂಥಾ ಆರ್ಭಟಕ್ಕೆ ನಡುಗಿದ ರಾಜ್ಯಗಳು : ಎಲ್ಲಡೆ ಹೈ ಅಲರ್ಟ್‌ ಘೋಷಣೆ !

ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಚಂಡಮಾರುತ ಭೂಕುಸಿತಗೊಂಡಿದ್ದು, ಗಾಳಿ ವೇಗ ಗಂಟೆಗೆ 100 ಕಿಮೀ ಮೀರಿ ಬೀಸಿದೆ. ಕೋನಸೀಮಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳಿ...

‘ಮೊಂಥಾ’ ಪ್ರಳಯಾಂತಕ 19 ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕಾಕಿನಾಡ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಗಂಟೆಗೆ 110 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ. ಮೊಂಥಾ ಚಂಡಮಾರುತವು ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ಆಂಧ್ರಪ್ರದೇಶದ ಹಲವು ಭಾಗಗಳು...

2 ದಿನ ರೈಲು, ವಿಮಾನ ಸೇವೆ ಇರಲ್ಲ

ಬಂಗಾಳ ಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದ ಕರಾವಳಿಯತ್ತ ರಣವೇಗದಲ್ಲಿ ಮುನ್ನುಗ್ಗುತ್ತಿದೆ. ಇಂದು ಸಂಜೆಯಿಂದಲೇ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಲಿದೆ. ಇದರಿಂದ ವಿದ್ಯುತ್ ಮಾರ್ಗಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ರೈಲ್ವೆ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 28 ಮತ್ತು 29ರಂದು, ಆಂಧ್ರದಾದ್ಯಂತ 70ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸೇವೆ...

ಮೊಂಥಾ ಸೈಕ್ಲೋನ್‌ ಅಬ್ಬರ : ರಾಜ್ಯಕ್ಕೆ ಮಳೆಯ ಹೈ ಅಲರ್ಟ್!

ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೊತೆಗೆ ಒಟ್ಟು ಏಳು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ...

ಮೊಂತಾ ಚಂಡಮಾರುತ ಎಚ್ಚರಿಕೆ : ಭೂಕುಸಿತ ಸಂಭವಿಸುವ ಸಾಧ್ಯತೆ

ಚಳಿಗಾಲದ ಆರಂಭದಲ್ಲೇ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಇದರಿಂದಾಗಿ ಒಡಿಶಾ ಮತ್ತು ಆಂಧ್ರ ಸರ್ಕಾರಗಳು ಎಚ್ಚರಿಕೆಯಿಂದ ಸನ್ನದ್ಧಗೊಂಡಿದ್ದು, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ. ರಕ್ಷಣಾ ತಂಡಗಳು ಹೈ ಅಲರ್ಟ್‌ನಲ್ಲಿ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ...

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...
- Advertisement -spot_img

Latest News

Tamilunadu: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ

Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್...
- Advertisement -spot_img